ಶಿವಮೊಗ್ಗ | ಬೆಲೆ ಏರಿಕೆ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಸಿಂಹ ಸೇನೆ ಪ್ರತಿಭಟನೆ!

Date:

ಶಿವಮೊಗ್ಗ : ರಾಜ್ಯದಲ್ಲಿ ಹಾಲು ಮತ್ತು ಬಸ್ ಪ್ರಯಾಣ ದರ ಹೆಚ್ಚಳದಿಂದ ಜನಸಾಮಾನ್ಯರ ಜೀವನ ದುಸ್ತರವಾಗುತ್ತಿದೆ ಎಂದು ಆರೋಪಿಸಿ ಕರ್ನಾಟಕ ರಕ್ಷಣಾ ವೇದಿಕೆ ಸಿಂಹ ಸೇನೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿಯ ಮುಂದೆ ಪ್ರತಿಭಟನೆ ನಡೆಸಲಾಯಿತು.

- Advertisement -

ಈಗಾಗಲೆ ಬೆಲೆ ಏರಿಕೆಯಿಂದ ತತ್ತರಿಸಿರುವ ಬಡವರು, ಮಧ್ಯಮ ವರ್ಗದವರಿಗೆ ದರ ಹೆಚ್ಚಳದಿಂದ ಮತ್ತಷ್ಟು ಆರ್ಥಿಕ ಹೊರೆ ಉಂಟಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಕಳೆದ ಕೆಲವು ವರ್ಷಗಳಿಂದ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳ ಬೆಲೆಯಲ್ಲಿ ಹಲವು ಬಾರಿ ಏರಿಕೆ ಮಾಡಲಾಗಿದೆ. ಇದರೊಂದಿಗೆ ಸಾರಿಗೆ ಸಂಸ್ಥೆಗಳ ಬಸ್ ಪ್ರಯಾಣ ದರ ಹೆಚ್ಚಳವೂ ಜನಸಾಮಾನ್ಯರ ಜೀವನದ ಮೇಲೆ ಪರಿಣಾಮ ಬೀರಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಎಸ್‌ಐಆರ್‌ | ಪ್ರಜಾಪ್ರಭುತ್ವದ ಕಾವಲುಗಾರನಿಗೆ ʼಕನ್ನಡಕʼ ಬೇಕಿದೆ…

ತನ್ನ ನಿಷ್ಪಕ್ಷಪಾತ ಧೋರಣೆಯಿಂದಾಗಿ ಅತ್ಯುನ್ನತ ಗೌರವಕ್ಕೆ ಪಾತ್ರವಾಗಿದ್ದ ಚುನಾವಣೆ ಅಯೋಗ ಇಂದು ತನ್ನ ನಿಷ್ಪಕ್ಷಪಾತತೆಯನ್ನೇ ಜನ ಪರೀಕ್ಷೆಗೆ ಒಡ್ಡಿಕೊಂಡಿದೆ. ಆಯೋಗದ ನಿರ್ಣಯಗಳನ್ನು ಅನುಮಾನಿಸಿ ಬೀದಿ ಹೋರಾಟಗಳು, ಹರತಾಳಗಳು ಭುಗಿಲೆದ್ದಿವೆ. ಇಷ್ಟಕ್ಕೆ, ನಿಲ್ಲದೆ ಮುಖ್ಯ...

ಟ್ರಂಪ್‌ಗೆ ಮುಖಭಂಗ, ಯುರೋಪಿನಲ್ಲಿ ಆತಂಕ; ಜಗತ್ತಿನಲ್ಲಿ ಬದಲಾಗುತ್ತಿರುವ ಬಲಪಂಥೀಯ...

2026ರ ಅಮೆರಿಕ ಮತ್ತು ಬ್ರೆಜಿಲ್‌ನ ಚುನಾವಣಾ ಫಲಿತಾಂಶಗಳು ಜಾಗತಿಕ ಮಟ್ಟದಲ್ಲಿ ರಾಜಕೀಯ ಒಲವಿನ ಬದಲಾವಣೆಯನ್ನು ದೃಢಪಡಿಸಿವೆ. ಡೆಮಾಕ್ರಟರು ಸಾಧಿಸಿದ 255 ಹೌಸ್ ಮತ್ತು 54 ಸೆನೆಟ್ ಸ್ಥಾನಗಳ ಜಯ, ಹಾಗೂ ಬ್ರೆಜಿಲ್‌ನಲ್ಲಿನ ಅಧಿಕಾರ...

ಹೆಣ್ಣು-ಹಣ-ಚಾರಣ ಹಗರಣ: ಜಾಗತಿಕ ಚಿಪ್ ಸಾಮ್ರಾಜ್ಯದಲ್ಲಿ ಅಲ್ಲೋಲ ಕಲ್ಲೋಲ...

ಚಿಪ್ ಸಾಮ್ರಾಜ್ಯದ ಸಿಇಒ ಸುತ್ತ ಹೆಣೆದುಕೊಂಡಿರುವ ವಿವಾಹೇತರ ಸಂಬಂಧ, ಚೀನಿ ಚಾರಣ ಜಾಲ ಮತ್ತು ಭದ್ರತಾ ಆರೋಪಗಳು ಜಾಗತಿಕ ಮಾರುಕಟ್ಟೆಯನ್ನು ಅಲ್ಲೋಲ ಕಲ್ಲೋಲಗೊಳಿಸಿವೆ. ತಂತ್ರಜ್ಞಾನ ದೈತ್ಯರ ಒಳಸುಳಿಗಳೇನು? ಭಾರತದ ಡಿಜಿಟಲ್ ಹಾಗೂ ಸೆಮಿಕಂಡಕ್ಟರ್...

ಸರ್ಕಾರ ಜನಪರ ಆಡಳಿತ ನೀಡುವ ಬದಲು ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಸಾರ್ವಜನಿಕರ ಬದುಕಿಗೆ ತೊಂದರೆ ಉಂಟುಮಾಡುತ್ತಿದೆ . ಹಾಲು ಮತ್ತು ಹಾಲಿನ ಉತ್ಪನ್ನಗಳ ಬೆಲೆ ಏರಿಕೆಯನ್ನು ನಿಯಂತ್ರಿಸಬೇಕು. ಸಾರ್ವಜನಿಕ ಸಾರಿಗೆಯಲ್ಲಿ ಬಡವರು, ಕಾರ್ಮಿಕರು, ವಿದ್ಯಾರ್ಥಿಗಳಿಗೆ ಹೊರೆಯಾಗದಂತೆ ಕ್ರಮ ಕೈಗೊಳ್ಳಬೇಕು.. ಈ ಕುರಿತು ರಾಜ್ಯಪಾಲರು ಮಧ್ಯಪ್ರವೇಶಿಸಿ ರಾಜ್ಯ ಸರ್ಕಾರಕ್ಕೆ ಅಗತ್ಯ ನಿರ್ದೇಶನ ನೀಡುವ ಮೂಲಕ ಜನಸಾಮಾನ್ಯರಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಮನವಿ ಮಾಡಿದೆ.

ಈ ಸಂದರ್ಭದಲ್ಲಿ ಸಂಘಟನೆಯ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಇನ್ನಿತರ ಪದಾಧಿಕಾರಿಗಳು ಹಾಜರಿದ್ದರು

+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಮ್ಮು-ಕಾಶ್ಮೀರ | ನಾಪತ್ತೆಯಾಗಿದ್ದ ಇಬ್ಬರು ಪೊಲೀಸರು ಶವವಾಗಿ ಪತ್ತೆ!

ಜಮ್ಮು-ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ದಚ್ಚನ್‌ನ ಎತ್ತರದ ಅರಣ್ಯ ಪ್ರದೇಶದಲ್ಲಿ ಬುಧವಾರ ನಾಪತ್ತೆಯಾಗಿದ್ದ...

ಕೇಂದ್ರದ ಸ್ವಚ್ಛ ಸರ್ವೇಕ್ಷಣಾ ಪ್ರಶಸ್ತಿ 2025-26: ನವಿ ಮುಂಬೈ ದೇಶದ ಅತ್ಯಂತ ಸ್ವಚ್ಛ ನಗರ!

ಕೇಂದ್ರ ಗೃಹ ಮತ್ತು ನಗರ ವ್ಯವಹಾರಗಳ ಸಚಿವಾಲಯ ನೀಡುವ ವಾರ್ಷಿಕ 'ಸ್ವಚ್ಛ...

ಪಶ್ಚಿಮ‌ ಬಂಗಾಳದಲ್ಲಿ ಸುವೇಂದು- ಅಭಿಷೇಕ್ ಕಲಹ ತಾರಕಕ್ಕೆ

ಪಶ್ಚಿಮ ಬಂಗಾಳದ ರಾಜಕಾರಣದಲ್ಲಿ ದಿನಕ್ಕೊಂದು ತಿರುವು ಪಡೆಯುತ್ತಿರುವ ರಾಜಕೀಯ ಬೆಳವಣಿಗೆಗಳಲ್ಲಿ, ಸಿಎಂ...

ನಂದಿನಿ ಬೆನ್ನಲ್ಲೇ ಅಮುಲ್, ಮದರ್ ಡೈರಿ ಹಾಲು ತುಟ್ಟಿ!

ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ದೇಶದ ಜನಸಾಮಾನ್ಯರಿಗೆ ಪ್ರಮುಖ...