ಶಿವಮೊಗ್ಗ | ಪೋಷಕರಾಗಲು ಅಡ್ಡದಾರಿಯಲ್ಲ; ಕಾನೂನು ಬದ್ಧ ದತ್ತು ಸ್ವೀಕಾರವೇ ಸರಿಯಾದ ಮಾರ್ಗ

Date:

ಮಕ್ಕಳ ಮಾರಾಟವು ಗಂಭೀರ ಸ್ವರೂಪದ ಅಪರಾಧವಾಗಿದ್ದು, ಯಾವುದೇ ಅನಧಿಕೃತವಾಗಿ ಮಗುವನ್ನು ನೀಡುವುದು ಮತ್ತು ಪಡೆಯುವುದು ಸಂಪೂರ್ಣವಾಗಿ ಕಾನೂನು ಬಾಹಿರವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಎಚ್ಚರಿಸಿದೆ. ಪೋಷಕರಾಗಲು ಅಡ್ಡದಾರಿಯಿಲ್ಲ – ಕಾನೂನುಬದ್ಧ ದತ್ತು ಸ್ವೀಕಾರವೊಂದೇ ಸರಿಯಾದ ಮಾರ್ಗ (No Shortcuts Parenthood-Only Legal Adoption) ಎಂಬ ಘೋಷವಾಕ್ಯದೊಂದಿಗೆ ಶಿವಮೊಗ್ಗ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿಯಿಂದ ಈ ಪ್ರಕಟಣೆ ಹೊರಡಿಸಲಾಗಿದೆ.

- Advertisement -

ಶಿಕ್ಷೆ ಮತ್ತು ದಂಡನೆ ವಿವರ:

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಜಧಾನಿಯಲ್ಲಿ ಖಾಕಿ-ಕಪ್ಪು ಕೋಟ್ ಸಮರ; ಒಳಗಿದ್ದ ಹುಳುಕನ್ನು ಬೀದಿಗೆ...

ಒಂದು ಸಣ್ಣ ಪಾರ್ಕಿಂಗ್ ವಿವಾದದಿಂದ ಆರಂಭವಾದ ಈ ಜಗಳ, ಪೊಲೀಸ್ ಠಾಣೆಯೊಳಗೇ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿ, ಅಂತಿಮವಾಗಿ ಹಿರಿಯ ಪೊಲೀಸ್ ಅಧಿಕಾರಿಗಳ ಅಮಾನತು ಮತ್ತು ವರ್ಗಾವಣೆಯಲ್ಲಿ ಅಂತ್ಯಗೊಂಡಿದೆ. ಈ ಹೊತ್ತಿನಲ್ಲಿ ಈ...

ರಾಮಲೀಲಾ ಮೈದಾನ ಮತ್ತೆ ಎಚ್ಚರಿಸಿದೆ- ಅಧಿಕಾರ ಶಾಶ್ವತವಲ್ಲ, ಜನರೇ...

ಪ್ರತಿಭಟನೆ ಎಂದರೆ ಸರ್ಕಾರವನ್ನು ಉರುಳಿಸುವ ಸಂಚು ಎಂದೇ ಅರ್ಥವಲ್ಲ. ಸರ್ಕಾರವನ್ನು ಪ್ರಶ್ನಿಸುವುದು ನಾಗರಿಕರ ಹಕ್ಕು. ಪ್ರತಿಭಟನೆ ಶಾಂತಿಯುತವಾಗಿರಬೇಕು; ಕಾನೂನು ಪಾಲನೆಯಾಗಬೇಕು. ಅದೇ ರೀತಿ, ಪ್ರತಿಭಟನಾಕಾರರ ಹಕ್ಕುಗಳನ್ನು ರಕ್ಷಿಸುವುದು ಸರ್ಕಾರ ಮತ್ತು ಪೊಲೀಸರ ಜವಾಬ್ದಾರಿ. ಪ್ರಜಾಪ್ರಭುತ್ವದಲ್ಲಿ...

ಶಿವಮೊಗ್ಗ | ಸಹ್ಯಾದ್ರಿ ಕಾಲೇಜಿನ ಹಳೆಯ ಕೀರ್ತಿಗೆ ಮಸಿ!...

ಒಂದು ಕಾಲದಲ್ಲಿ ಶಿವಮೊಗ್ಗದ ಶೈಕ್ಷಣಿಕ ವಲಯದಲ್ಲಿ ಸಹ್ಯಾದ್ರಿ ಕಾಲೇಜಿನ ಹೆಸರು ಮುಂಚೂಣಿಯಲ್ಲಿ ಕೇಳಿಬರುತ್ತಿತ್ತು. ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದ ಈ ಪ್ರದೇಶ ಅನೇಕ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣದ...

ಬಾಲನ್ಯಾಯ ಕಾಯ್ದೆ-2015 ರ ಸೆಕ್ಷನ್ 81 ರ ಅನ್ವಯ ಮಕ್ಕಳನ್ನು ಮಾರುವವರಿಗೆ ಹಾಗೂ ಕೊಳ್ಳುವವರಿಗೆ 5 ವರ್ಷಗಳವರೆಗೆ ಸೆರೆಮನೆವಾಸದೊಂದಿಗೆ ರೂ. 1.00 ಲಕ್ಷದವರೆಗೆ ದಂಡ ವಿಧಿಸಬಹುದಾಗಿದೆ.

ಈ ಅಪರಾಧದಲ್ಲಿ ಆಶ್ರಯ ನೀಡಿದವರು ಶಾಮೀಲಾಗಿದ್ದರೆ, ಶಿಕ್ಷೆಯ ಅವಧಿಯು 3 ವರ್ಷಗಳಿಗೆ ಕಡಿಮೆ ಇಲ್ಲದಂತೆ 7 ವರ್ಷಗಳವರೆಗೆ ವಿಸ್ತರಣೆಗೊಳ್ಳಲಿದೆ.

ಅನಾಥ, ಪರಿತ್ಯಕ್ತ ಹಾಗೂ ಒಪ್ಪಿಸಲ್ಪಟ್ಟ ಮಕ್ಕಳ ಮಾಹಿತಿ ಕಂಡುಬಂದಲ್ಲಿ ಅಥವಾ ಮಗುವನ್ನು ದತ್ತು ಪಡೆಯಲು ಅಪೇಕ್ಷಿಸುವ ಪೋಷಕರು ಸರ್ಕಾರಿ ವಿಶೇಷ ದತ್ತು ಸಂಸ್ಥೆ, ಸರ್ಕಾರಿ ಬಾಲಕರ ಬಾಲಮಂದಿರ ಆವರಣ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಸರ್ಕಾರಿ ವೀಕ್ಷಣಾಲಯ ಕಟ್ಟಡ, 100 ಅಡಿ ರಮ್ಮೆ, ಅಲ್ಕೋಳ, ಶಿವಮೊಗ್ಗ, ದೂರವಾಣಿ ಸಂಖ್ಯೆ: 08182-295709 ಮಕ್ಕಳ ಸಹಾಯವಾಣಿ: 1098 ಇವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಮಗೂ, ನಿನ್ನ ನೋವು ಅಳಿಸಲಾಗದು’: ಅತ್ಯಾಚಾರಿಗೆ ಆಜೀವ ಶಿಕ್ಷೆ ನೀಡಿ ಸಂತ್ರಸ್ತೆಗೆ ಪತ್ರ ಬರೆದ ನ್ಯಾಯಾಧೀಶರು

ನ್ಯಾಯಾಂಗ ವ್ಯವಸ್ಥೆಯ ಇತಿಹಾಸದಲ್ಲೇ ಅತ್ಯಂತ ಭಾವನಾತ್ಮಕ ಮತ್ತು ಚಾರಿತ್ರಿಕ ತೀರ್ಪೊಂದಕ್ಕೆ ರಾಜಸ್ಥಾನದ...

ಮಧ್ಯಪ್ರದೇಶ ಡಬಲ್ ಎಂಜಿನ್ ಸರ್ಕಾರದ ಮಾದರಿ: ರಸ್ತೆಯೇ ಇಲ್ಲದೆ ಸೇತುವೆ ಮಾತ್ರ ಕಟ್ಟಿದ ಸೋಜಿಗ!

ಡಬಲ್ ಎಂಜಿನ್ ಸರ್ಕಾರವಿದ್ದರೆ ಅಭಿವೃದ್ಧಿ ವೇಗವಾಗಿ ಸಾಗುತ್ತದೆ ಎಂಬುದು ಬಿಜೆಪಿ ನಾಯಕರು...

ಬಾಗಲಕೋಟೆ | ಕಬ್ಬಿಗೆ ರೂ. 5,500 ಬೆಲೆ ನಿಗದಿಗೆ ಆಗ್ರಹಿಸಿ ಹೆದ್ದಾರಿ ತಡೆದು ರೈತರ ಪ್ರತಿಭಟನೆ

ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ₹5,500 ಲಾಭದಾಯಕ ಬೆಲೆ ನೀಡಬೇಕು ಹಾಗೂ...

ಬೀದರ್‌ | ನೆಹರು ಜನ್ಮದಿನ : ನ.13 ರಿಂದ 30ರವರೆಗೆ ʼಮಕ್ಕಳ ಗ್ರಾಮಸಭೆʼ ಆಯೋಜಿಸಿ

ದೇಶದ ಪ್ರಥಮ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರ ಜನ್ಮದಿನವಾದ ನವೆಂಬರ್...