ಶಿವಮೊಗ್ಗ | ಡಿವಿಎಸ್ ಕಾಲೇಜಿನ ಆಂತರಿಕ ಚುನಾವಣೆಯಲ್ಲಿ NSUI ಬೆಂಬಲಿತ ಅಭ್ಯರ್ಥಿಗಳಿಗೆ ಜಯ

Date:

ಶಿವಮೊಗ್ಗ ಜಿಲ್ಲಾ NSUI ವತಿಯಿಂದ ಅಭಿನಂದನೆಗಳುಶಿವಮೊಗ್ಗ: ಡಿವಿಎಸ್ ಕಾಲೇಜಿನ ಆಂತರಿಕ ಚುನಾವಣೆಯಲ್ಲಿ NSUI ಬೆಂಬಲಿತ ಅಭ್ಯರ್ಥಿಗಳು ಜಯಶಾಲಿಯಾಗಿದ್ದು, ಅಧ್ಯಕ್ಷರಾಗಿ ವಿಕಾಸ್ ಜಿ, ಉಪಾಧ್ಯಕ್ಷರಾಗಿ (ಸಾಮಾನ್ಯ) ಸಾತ್ವಿಕ್, ಉಪಾಧ್ಯಕ್ಷರಾಗಿ (ಮಹಿಳಾ ಮೀಸಲು) ಶಿವರಂಜಿನಿ, ಜಂಟಿ ಕಾರ್ಯದರ್ಶಿಯಾಗಿ (ಸಾಮಾನ್ಯ) ಮಹಮ್ಮದ್ ಮುಫಾಸಿಲ್ ಹಾಗೂ ಜಂಟಿ ಕಾರ್ಯದರ್ಶಿಯಾಗಿ (ಮಹಿಳಾ ಮೀಸಲು) ಮರ್ಸಿ ಆಯ್ಕೆಯಾಗಿದ್ದಾರೆ.

- Advertisement -

ಚುನಾವಣೆಯಲ್ಲಿ ವಿಜಯಶಾಲಿಯಾದ ಎಲ್ಲಾ ಅಭ್ಯರ್ಥಿಗಳಿಗೆ ಶಿವಮೊಗ್ಗ ಜಿಲ್ಲಾ NSUI ವತಿಯಿಂದ ಹೃತ್ಪೂರ್ವಕ ಅಭಿನಂದನೆಗಳು ವಿದ್ಯಾರ್ಥಿಗಳ ಹಕ್ಕುಗಳ ರಕ್ಷಣೆ, ಗುಣಮಟ್ಟದ ಶಿಕ್ಷಣ, ವಿದ್ಯಾರ್ಥಿಗಳಿಗೆ ಸಮಾನ ಅವಕಾಶಗಳು ಹಾಗೂ ಕಾಲೇಜಿನಲ್ಲಿ ವಿದ್ಯಾರ್ಥಿಸ್ನೇಹಿ ವಾತಾವರಣ ನಿರ್ಮಿಸುವ ನಿಟ್ಟಿನಲ್ಲಿ ನೂತನ ಪದಾಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಲಿ ಎಂದು ಆಶಿಸುತ್ತೇವೆ ಎಂದು NSUI ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಧ್ವನಿಯಾಗಿ, ಅವರ ಹಕ್ಕುಗಳಿಗಾಗಿ ಹೋರಾಡಿ, ವಿದ್ಯಾರ್ಥಿಗಳ ಭವಿಷ್ಯಕ್ಕೆ ಹೊಸ ದಿಕ್ಕು ನೀಡುವುದು NSUIನ ಸಂಕಲ್ಪವಾಗಿದೆ. ವಿದ್ಯಾರ್ಥಿಗಳ ಶೈಕ್ಷಣಿಕ, ಸಾಮಾಜಿಕ ಹಾಗೂ ಸರ್ವತೋಮುಖ ಅಭಿವೃದ್ಧಿಗೆ ಸದಾ ಬದ್ಧರಾಗಿ, ವಿದ್ಯಾರ್ಥಿಗಳ ವಿಶ್ವಾಸಕ್ಕೆ ತಕ್ಕಂತೆ ಕಾರ್ಯನಿರ್ವಹಿಸುವ ಮೂಲಕ ಮಾದರಿ ನಾಯಕತ್ವವನ್ನು ನೀಡಲಿ ಎಂದು ಹಾರೈಸುತ್ತೇವೆ ಎಂದಿದೆ.

Advertisements
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ವೋಟ್ ಚೋರಿ’ಗೆ ಪ್ರಧಾನಿ ಮೋದಿ, ಅಮಿತ್ ಶಾ, ಸಿಸಿಇ ಸೂಕ್ತ ಬೆಲೆ ತೆರಲಿದ್ದಾರೆ: ಗೋವಾದಲ್ಲಿ ರಾಹುಲ್ ಗಾಂಧಿ ವಾಗ್ದಾಳಿ

ದೇಶದಲ್ಲಿ ಪ್ರಜಾಪ್ರಭುತ್ವ, ಸಂವಿಧಾನದ ಮೇಲೆ ವ್ಯವಸ್ಥಿತವಾದ ದಾಳಿ ನಡೆಯುತ್ತಿದ್ದು, ಮತಗಳ ಕಳವು...

ಗ್ವಾಲಿಯರ್ ಭೀಕರ ಅಪಘಾತ: ಎಸ್‌ಪಿ, 8 ಪೋಲಿಸ್ ಸಿಬ್ಬಂದಿ ಅಮಾನತು; ಮೃತರ ಕುಟುಂಬಕ್ಕೆ ₹4 ಲಕ್ಷ ಪರಿಹಾರ

ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಶೀತ್ಲಾ ಮಾತಾ ದೇವಾಲಯಕ್ಕೆ ಆಗಮಿಸಿದ್ದ ಭಕ್ತರ ಸಮೂಹದ ಮೇಲೆ...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ ಭೀತಿಯಲ್ಲಿ ರಾಜಕೀಯ ಪಕ್ಷಗಳು!

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ...

ಶಬರಿಮಲೆ ಯಾತ್ರೆ: ಟಿಡಿಬಿ ಸಿದ್ಧತೆಗಳ ಬಗ್ಗೆ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿದ ಕೇರಳ ದೇವಸ್ವಂ ಸಚಿವ

ಮುಂಬರುವ ಪ್ರಸಿದ್ಧ ಶಬರಿಮಲೆ ಮಂಡಲ-ಮಕರವಿಳಕ್ಕು ತೀರ್ಥಯಾತ್ರೆಯ ಹಿನ್ನೆಲೆಯಲ್ಲಿ ತಿರುವಾಂಕೂರ್ ದೇವಸ್ವಂ ಮಂಡಳಿ...