ಶಿವಮೊಗ್ಗ | ನೂತನ ಜಿಲ್ಲಾಧಿಕಾರಿಯಾಗಿ ಪ್ರಕಾಶ್‌ ಜಿ.ಟಿ ನಿಟ್ಟಾಲಿ ನೇಮಕ

Date:

ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರನ್ನು ಸರ್ಕಾರ ವರ್ಗಾವಣೆ ಮಾಡಿದೆ. ಐಎಎಸ್‌ ಅಧಿಕಾರಿ ಪ್ರಕಾಶ್‌ ಜಿ.ಟಿ ನಿಟ್ಟಾಲಿ ಶಿವಮೊಗ್ಗದ ನೂತನ ಜಿಲ್ಲಾಧಿಕಾರಿಯಾಗಿ ನೇಮಕವಾಗಿದ್ದಾರೆ. ಪ್ರಭುಲಿಂಗ ಕವಳಿಕಟ್ಟಿ ಶಾಲಾ ಶಿಕ್ಷಣ ಇಲಾಖೆ ಕಮಿಷನರ್‌ ಹುದ್ದೆಗೆ ನೇಮಕವಾಗಿದ್ದು, 2026ರ ಜನವರಿ ತಿಂಗಳಲ್ಲಿ ಪ್ರಭುಲಿಂಗ ಕವಳಿಕಟ್ಟಿ ಅವರು ಶಿವಮೊಗ್ಗ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದರು.

- Advertisement -

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಅಧ್ಯಕ್ಷರಾಗಿದ್ದ ಪ್ರಕಾಶ್‌ ಜಿ.ಟಿ.ನಿಟಳಿ ಅವರನ್ನು ಶಿವಮೊಗ್ಗ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಪಿರಿಯಾಪಟ್ಟಣದ ಮಣ್ಣಿನಿಂದ ಕನ್ನಡ ಜ್ಞಾನಲೋಕದ...

ಕೆಲವರು ಹುಟ್ಟಿದ ಊರಿನ ಹೆಸರನ್ನು ತಮ್ಮೊಂದಿಗೆ ಹೊತ್ತುಕೊಂಡು ಬದುಕುತ್ತಾರೆ. ಇನ್ನು ಕೆಲವರು ತಾವು ಹುಟ್ಟಿದ ನೆಲದ ಹೆಸರನ್ನೇ ತಮ್ಮ ಸಾಧನೆಯ ಮೂಲಕ ನಾಡಿನಾದ್ಯಂತ ಪರಿಚಯಿಸುತ್ತಾರೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಕಂಪಲಾಪುರದಲ್ಲಿ ಹುಟ್ಟಿ,...

ಹಂತಕ ಗೋಡ್ಸೆಯ ಹೇಳಿಕೆಯೇ ಇತಿಹಾಸವಲ್ಲ; ಸ್ವಾತಂತ್ರ್ಯ ಹೋರಾಟಗಾರರ ಚಾರಿತ್ರ್ಯಹರಣಕ್ಕೆ...

ಅಡ್ಡಂಡ ಕಾರ್ಯಪ್ಪನವರ ‘ಗಾಂಧಿ ಹತ್ಯೆಯ ಸತ್ಯ’ ಪುಸ್ತಕ ಮತ್ತು ನಾಟಕವನ್ನು ನಿಷೇಧಿಸಬೇಕೆಂಬ ಆಗ್ರಹಕ್ಕೆ ಬಲವಾದ ಐತಿಹಾಸಿಕ ಕಾರಣಗಳಿವೆ. ಮನಶಾಸ್ತ್ರದ ದೃಷ್ಟಿಯಿಂದಲೂ ಹಂತಕನ ಸಮರ್ಥನೆಗೆ ಎಚ್ಚರಿಕೆ ಅಗತ್ಯ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಹತ್ಯೆಗೆ ಸಂಬಂಧಿಸಿದಂತೆ ಅಡ್ಡಂಡ...

ಕಲ್ಯಾಣ ಯೋಜನೆಗಳಿಗೆ ‘ಆಧಾರ್’ ಬದಲು ‘ಎಪಿಕ್’: ಬಡಜನರ ಹೊಟ್ಟೆಯ...

ರಾಜಕೀಯ ಮತ್ತು ಸಾಮಾಜಿಕ ವಿಶ್ಲೇಷಕರು ಎಚ್ಚರಿಸುವಂತೆ, ಕಳೆದ ಒಂದು ದಶಕದ ಡಿಜಿಟಲ್ ಪರಿಶೀಲನಾ ವ್ಯವಸ್ಥೆಯ ಇತಿಹಾಸವನ್ನು ನೋಡಿದರೆ, ಹೊಸ ತಂತ್ರಜ್ಞಾನಗಳು ಬಂದಾಗಲೆಲ್ಲ ಅತ್ಯಂತ ದುರ್ಬಲ ವರ್ಗದವರನ್ನು ವ್ಯವಸ್ಥೆಯಿಂದ ಹೊರಗಿಡುತ್ತಲೇ ಬರಲಾಗಿದೆ. ಆಧಾರ್ ಜೋಡಣೆ...

ಪ್ರಕಾಶ್ ಅವರು 2018ರ ಬ್ಯಾಚ್ ಐಎಎಸ್ ಅಧಿಕಾರಿಯಾಗಿದ್ದು ಚಿಕ್ಕಬಳ್ಳಾಪುರ ಸಿಇಓ ಆಗಿ, ಸಕಾಲ ಮಿಷನ್ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2ನೇ ಏಕದಿನ: ಡಿಎಲ್ಎಸ್ ನಿಯಮದಡಿ ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ 4 ರನ್‌ಗಳ ಜಯ

ಮಳೆಯಿಂದಾಗಿ ಅಡಚಣೆ ಎದುರಾದ ನ್ಯೂಜಿಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ...

ಕಲ್ಯಾಣ ಯೋಜನೆಗಳಿಗೆ ‘ಆಧಾರ್’ ಬದಲು ‘ಎಪಿಕ್’: ಬಡಜನರ ಹೊಟ್ಟೆಯ ಮೇಲೆ ಮತ್ತೆ ಮೋದಿ ಹೊಡೆತ?

ರಾಜಕೀಯ ಮತ್ತು ಸಾಮಾಜಿಕ ವಿಶ್ಲೇಷಕರು ಎಚ್ಚರಿಸುವಂತೆ, ಕಳೆದ ಒಂದು ದಶಕದ ಡಿಜಿಟಲ್...

ಬಾಗಲಕೋಟೆ | ಆತ್ಮರಕ್ಷಣೆಗೆ ವುಶು, ಕರಾಟೆ ಕ್ರೀಡೆಗಳ ಅಗತ್ಯವಿದೆ: ಡಾ. ವೀರಣ್ಣ ಚರಂತಿಮಠ

ದೈಹಿಕ ಹಾಗೂ ಮಾನಸಿಕ ಸದೃಢತೆ ಕಾಪಾಡಿಕೊಳ್ಳಲು ಕ್ರೀಡೆಗಳು ಅತ್ಯವಶ್ಯವಾಗಿದ್ದು, ವುಶು ಮತ್ತು...

ರಾಜ್ಯದ 13 ಜಿಲ್ಲೆಗಳಲ್ಲಿ ಮುಂದಿನ 3 ದಿನ ಭಾರೀ ಮಳೆ: ಹವಾಮಾನ ಇಲಾಖೆ

ರಾಜ್ಯದಲ್ಲಿ ಕಳೆದೊಂದು ವಾರದಿಂದ ಮಳೆ ಅಬ್ಬರಿಸುತ್ತಿದೆ. ನಾನಾ ಭಾಗಗಳಲ್ಲಿ ಧಾರಾಕಾರ ಮಳೆ...