ಶಿವಮೊಗ್ಗ | ಕುವೆಂಪು ವಿಶ್ವವಿದ್ಯಾಲಯದಲ್ಲಿ ಎನ್ ಎಸ್ ಎಸ್ ದಿನಾಚರಣೆ ಅಂಗವಾಗಿ ವಿಚಾರ ಸಂಕಿರಣ

Date:

ಕುವೆಂಪು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ಎನ್ ಎಸ್ ಎಸ್ ದಿನಾಚರಣೆ ಅಂಗವಾಗಿ ಒಂದು ದಿನದ ವಿಚಾರ ಸಂಕಿರಣ ಹಾಗೂ ಪ್ರಾಂಶುಪಾಲರ ಮತ್ತು ಕಾರ್ಯಕ್ರಮಾಧಿಕಾರಿಗಳ ಸಮಾಲೋಚನಾ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ.

- Advertisement -

ʻಕಾಲೇಜುಗಳಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನʼ ವಿಚಾರ ಸಂಕಿರಣದಲ್ಲಿ, ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮ ಸಲಹೆಗಾರರಾದ ಡಾ. ಎಚ್ಎಸ್ ಸುರೇಶ, ಹಿರಿಯ ಎನ್ಎಸ್ಎಸ್ ಅಧಿಕಾರಿಗಳೂ ನಿಕಟ ಪೂರ್ವ ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷರು ಆಗಿದ್ದ ಪ್ರೊ. ಬಿ ವಿ ವಸಂತ್ ಕುಮಾರ್ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತಕ್ಕೆ ಬರದ ಬುಲೆಟ್ ಟ್ರೈನ್: ತಡವಾಗುತ್ತಿರುವುದು ಮೋದಿಯಿಂದಲೋ, ಜಪಾನ್‌ನವರಿಂದಲೋ?

ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಈ ಮಾರ್ಗವು ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಯೋಜನೆಯ ಭಾಗವಾಗಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಅದಾಗಿ ಹತ್ತು ವರ್ಷವಾದರೂ ಸುದ್ದಿಯೇ ಇಲ್ಲ. ಬುಲೆಟ್ ಟ್ರೈನ್...

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರಾದ ಪ್ರೊ. ಕೇಶವ್ ಎಚ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ ಶರತ್ ಅನಂತಮೂರ್ತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಯ ಎಲ್ಲಾ ಕಾಲೇಜಿನ ಪ್ರಾಚಾರ್ಯರು ಮತ್ತು ಕಾರ್ಯಕ್ರಮಾಧಿಕಾರಿಗಳು ಸೇರಿ ಸುಮಾರು ಇನ್ನೂರು ಜನರು ಭಾಗವಹಿಸಲಿದ್ದಾರೆ ಎಂದು ರಾಷ್ಟ್ರೀಯ ಸೇವಾ ಯೋಜನೆ ಸಂಯೋಜನಾಧಿಕಾರಿ ಡಾ.ಶುಭಾ ಮರವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘8 ಯುದ್ಧಗಳನ್ನು ನಿಲ್ಲಿಸಿದ್ದೇನೆ, ನನಗೇ ನೊಬೆಲ್ ಕೊಡಿ’: ಟ್ರಂಪ್ ಮತ್ತೆ ಪಟ್ಟು

ನಾರ್ವೇಜಿಯನ್ ನೊಬೆಲ್ ಸಮಿತಿಯು ಈ ಸಾಲಿನ ಪ್ರತಿಷ್ಠಿತ ‘ನೊಬೆಲ್ ಶಾಂತಿ ಪ್ರಶಸ್ತಿ’ಯನ್ನು...

ಆಲಗೂರ ಪುನರ್ವಸತಿ ಕೇಂದ್ರವನ್ನು ಮರಳಿ ಗ್ರಾಮ ಪಂಚಾಯತಿಗೆ ಸೇರಿಸಲು ಆಗ್ರಹ

ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರಸಭೆ ವ್ಯಾಪ್ತಿಗೆ ಸೇರಿಸಲಾಗಿರುವ ಆಲಗೂರ ಪುನರ್ವಸತಿ ಕೇಂದ್ರವನ್ನು...

ಬೀದರ್‌ | ಜಿಲ್ಲಾ ಪಂಚಾಯತಿ 34, ತಾಲೂಕು ಪಂಚಾಯತಿ 123 ಸ್ಥಾನಗಳಿಗೆ ಮೀಸಲಾತಿ ಪ್ರಕಟ

ರಾಜ್ಯ ಸರ್ಕಾರವು ಬೀದರ್ ಜಿಲ್ಲಾ ಪಂಚಾಯತಿ ಹಾಗೂ ಜಿಲ್ಲೆಯ ಎಂಟು ತಾಲ್ಲೂಕು...