ಶಿವಮೊಗ್ಗ | ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಗೆ 10 ವರ್ಷ ಕಠಿಣ ಕಾರಾಗೃಹ

Date:

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ, 16 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ 24 ವರ್ಷದ ಯುವಕನಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಕಠಿಣ ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶಿಸಿದೆ.

- Advertisement -

ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಪೊಲೀಸ್ ಇನ್ಸ್‌ಪೆಕ್ಟರ್ (PI) ಅಶ್ವತ್ಥಗೌಡ ಅವರು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು. ಸರ್ಕಾರಿ ಅಭಿಯೋಜಕರಾದ ಶ್ರೀಧರ್ ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ಸಹ್ಯಾದ್ರಿ ಕಾಲೇಜಿನ ಹಳೆಯ ಕೀರ್ತಿಗೆ ಮಸಿ!...

ಒಂದು ಕಾಲದಲ್ಲಿ ಶಿವಮೊಗ್ಗದ ಶೈಕ್ಷಣಿಕ ವಲಯದಲ್ಲಿ ಸಹ್ಯಾದ್ರಿ ಕಾಲೇಜಿನ ಹೆಸರು ಮುಂಚೂಣಿಯಲ್ಲಿ ಕೇಳಿಬರುತ್ತಿತ್ತು. ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದ ಈ ಪ್ರದೇಶ ಅನೇಕ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣದ...

ಗಾಂಧಿ ಹತ್ಯೆಯನ್ನು ಸಮರ್ಥಿಸುವ ದುರುಳರಿಗೆ ಸರ್ದಾರ್ ಪಟೇಲರ ಪತ್ರಗಳೇ...

ಗಾಂಧಿ ಹತ್ಯೆಯ ಕುರಿತು ಅಡ್ಡಂಡ ಕಾರ್ಯಪ್ಪ ರಚಿಸಿರುವ ನಾಟಕ ಬೆಂಗಳೂರಿನಲ್ಲಿ ತೀವ್ರ ವಿವಾದ ಸೃಷ್ಟಿಸಿದೆ. ನಾಟಕದಲ್ಲಿ ಗಾಂಧೀಜಿಯನ್ನು ದೇಶವಿರೋಧಿಯಂತೆ ಬಿಂಬಿಸಿ, ಅವರ ಹಂತಕ ನಾಥುರಾಮ್ ಗೋಡ್ಸೆಯನ್ನು ಸಮರ್ಥಿಸುವ ಪ್ರಯತ್ನ ನಡೆದಿದೆ. ಗಾಂಧಿ ಹತ್ಯೆಯ...

ʼಈ ದಿನʼ ಸುದ್ದಿ ವಿಶ್ಲೇಷಣೆ | ಇಂದಿರಾ ಅವರನ್ನು...

ಗುಜರಾತ್ ವಿದ್ಯಾರ್ಥಿಗಳು ಹೊತ್ತಿಸಿದ ಹೋರಾಟದ ಕಿಡಿ, ಬಿಹಾರದ ‘ಸಂಪೂರ್ಣ ಕ್ರಾಂತಿ’ ಮೂಲಕ ರಾಷ್ಟ್ರ ರಾಜಕಾರಣವನ್ನೇ ವ್ಯಾಪಿಸಿತು. ಭಾರತದ ಪ್ರಜಾಸತ್ತಾತ್ಮಕ ಇತಿಹಾಸದಲ್ಲಿ ವಿದ್ಯಾರ್ಥಿ ಶಕ್ತಿಯ ಸಾಮರ್ಥ್ಯ ಮತ್ತು ಜನಾಂದೋಲನಗಳ ಸಂಕೀರ್ಣತೆಯನ್ನು ನೆನಪಿಸುವ ಬೆಳಕಿನ ಅಧ್ಯಾಯ ದೆಹಲಿಯಲ್ಲಿ...

ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರಾದ ನಿಂಗನಗೌಡ ಬಿ. ಪಾಟೀಲ್ ಅವರು, ಆರೋಪಿಗೆ 10 ವರ್ಷ ಕಠಿಣ ಕಾರಾಗೃಹ ವಾಸ ಹಾಗೂ 6,84,000 ರೂಪಾಯಿ ದಂಡ ವಿಧಿಸಿದ್ದಾರೆ.

ಅಲ್ಲದೆ, ಸಂತ್ರಸ್ತ ಬಾಲಕಿಗೆ ಆರೋಪಿಯಿಂದ ವಸೂಲಿ ಮಾಡಿದ ದಂಡದ ಹಣದಲ್ಲಿ 6,00,000 ರೂಪಾಯಿ ಹಾಗೂ ಸರ್ಕಾರದ ವತಿಯಿಂದ 4,00,000 ರೂಪಾಯಿ ಪರಿಹಾರ ನೀಡುವಂತೆ ಆದೇಶಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಕಬ್ಬಿನ ದರ ನಿಗದಿ, ಬರಪೀಡಿತ ರೈತರಿಗೆ ₹50 ಸಾವಿರ ಪರಿಹಾರಕ್ಕೆ ʼಆಪ್‌ʼ ಆಗ್ರಹ

ಕಬ್ಬಿಗೆ ₹5,500 ಬೆಲೆ ನಿಗದಿಪಡಿಸಬೇಕು, ಬರಗಾಲದಿಂದ ಸಂಕಷ್ಟಕ್ಕೀಡಾದ ರೈತರಿಗೆ ಪ್ರತಿ ಹೆಕ್ಟೇರ್‌ಗೆ...

ಬೀದರ್‌ | ಅಂಬೇಡ್ಕರ್ ಭವನಕ್ಕೆ ನಿವೇಶನ ಮಂಜೂರು ಮಾಡಿ

ಬೀದರ್ ಜಿಲ್ಲಾ ಕೇಂದ್ರದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಭವನ ನಿರ್ಮಾಣಕ್ಕೆ ನಿವೇಶನ...

ಯುವಜನರ ಉಜ್ವಲ ಭವಿಷ್ಯಕ್ಕೆ ಹೊಸ ದಿಕ್ಸೂಚಿ:’ಬೆಂಗಳೂರು ಕೌಶಲ್ಯ ಶೃಂಗಸಭೆ’ಯ 2ನೇ ಆವೃತ್ತಿಗೆ ಅದ್ಧೂರಿ ಚಾಲನೆ

ಯುವಜನರನ್ನು ಕೇವಲ ಇಂದಿನ ಉದ್ಯೋಗಗಳಿಗೆ ಮಾತ್ರವಲ್ಲದೆ, ಭವಿಷ್ಯದ (2030ರ) ಅವಕಾಶಗಳಿಗೆ ಸಜ್ಜುಗೊಳಿಸುವುದು...