ಶಿವಮೊಗ್ಗ | ಜಿಲ್ಲಾಡಳಿತದಿಂದ ಆ.16 ರಂದು ಶ್ರೀ ಕೃಷ್ಣ ಜಯಂತಿ ಆಚರಣೆ

Date:

ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಗೊಲ್ಲರ (ಯಾದವ) ಸಂಘ ಶಿವಮೊಗ್ಗ ಇವರ ಸಂಯುಕ್ತಶ್ರಾಯದಲ್ಲಿ ಆಗಸ್ಟ್ 16 ರ ಬೆಳಿಗ್ಗೆ 11.00 ಗಂಟೆಗೆ ಕುವೆಂಪು ರಂಗಮಂದಿರದಲ್ಲಿ ಶ್ರೀ ಕೃಷ್ಣ ಜಯಂತಿಯನ್ನು ಆಯೋಜಿಸಲಾಗಿದೆ.

- Advertisement -

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧು ಬಂಗಾರಪ್ಪ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸುವರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಪಿರಿಯಾಪಟ್ಟಣದ ಮಣ್ಣಿನಿಂದ ಕನ್ನಡ ಜ್ಞಾನಲೋಕದ...

ಕೆಲವರು ಹುಟ್ಟಿದ ಊರಿನ ಹೆಸರನ್ನು ತಮ್ಮೊಂದಿಗೆ ಹೊತ್ತುಕೊಂಡು ಬದುಕುತ್ತಾರೆ. ಇನ್ನು ಕೆಲವರು ತಾವು ಹುಟ್ಟಿದ ನೆಲದ ಹೆಸರನ್ನೇ ತಮ್ಮ ಸಾಧನೆಯ ಮೂಲಕ ನಾಡಿನಾದ್ಯಂತ ಪರಿಚಯಿಸುತ್ತಾರೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಕಂಪಲಾಪುರದಲ್ಲಿ ಹುಟ್ಟಿ,...

ಹಂತಕ ಗೋಡ್ಸೆಯ ಹೇಳಿಕೆಯೇ ಇತಿಹಾಸವಲ್ಲ; ಸ್ವಾತಂತ್ರ್ಯ ಹೋರಾಟಗಾರರ ಚಾರಿತ್ರ್ಯಹರಣಕ್ಕೆ...

ಅಡ್ಡಂಡ ಕಾರ್ಯಪ್ಪನವರ ‘ಗಾಂಧಿ ಹತ್ಯೆಯ ಸತ್ಯ’ ಪುಸ್ತಕ ಮತ್ತು ನಾಟಕವನ್ನು ನಿಷೇಧಿಸಬೇಕೆಂಬ ಆಗ್ರಹಕ್ಕೆ ಬಲವಾದ ಐತಿಹಾಸಿಕ ಕಾರಣಗಳಿವೆ. ಮನಶಾಸ್ತ್ರದ ದೃಷ್ಟಿಯಿಂದಲೂ ಹಂತಕನ ಸಮರ್ಥನೆಗೆ ಎಚ್ಚರಿಕೆ ಅಗತ್ಯ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಹತ್ಯೆಗೆ ಸಂಬಂಧಿಸಿದಂತೆ ಅಡ್ಡಂಡ...

ಕಲ್ಯಾಣ ಯೋಜನೆಗಳಿಗೆ ‘ಆಧಾರ್’ ಬದಲು ‘ಎಪಿಕ್’: ಬಡಜನರ ಹೊಟ್ಟೆಯ...

ರಾಜಕೀಯ ಮತ್ತು ಸಾಮಾಜಿಕ ವಿಶ್ಲೇಷಕರು ಎಚ್ಚರಿಸುವಂತೆ, ಕಳೆದ ಒಂದು ದಶಕದ ಡಿಜಿಟಲ್ ಪರಿಶೀಲನಾ ವ್ಯವಸ್ಥೆಯ ಇತಿಹಾಸವನ್ನು ನೋಡಿದರೆ, ಹೊಸ ತಂತ್ರಜ್ಞಾನಗಳು ಬಂದಾಗಲೆಲ್ಲ ಅತ್ಯಂತ ದುರ್ಬಲ ವರ್ಗದವರನ್ನು ವ್ಯವಸ್ಥೆಯಿಂದ ಹೊರಗಿಡುತ್ತಲೇ ಬರಲಾಗಿದೆ. ಆಧಾರ್ ಜೋಡಣೆ...

ವಿಶೇಷ ಆಹ್ವಾನಿತರಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ತಂಗಡಗಿ ಶಿವರಾಜ್ ಸಂಗಪ್ಪ ಆಗಮಿಸುವರು. ಅಧ್ಯಕ್ಷತೆಯನ್ನು ಶಾಸಕರಾದ ಎಸ್.ಎಸ್. ಚನ್ನಬಸಪ್ಪ ವಹಿಸುವರು.

ಮುಖ್ಯ ಅತಿಥಿಗಳಾಗಿ ಸಂಸದರು, ವಿಧಾನ ಸಭಾ ಮತ್ತು ವಿಧಾನ ಪರಿಷತ್ ಶಾಸಕರು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರು, ಜಿಲ್ಲಾ ಗೊಲ್ಲರ(ಯಾದವ)ಸಂಘದ ಅಧ್ಯಕ್ಷರು, ತಾಲ್ಲೂಕು ಅಧ್ಯಕ್ಷರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು, ಜಿ.ಪಂ. ಸಿಇಓ, ಅಧಿಕಾರಿ ವರ್ಗದವರು ಹಾಗೂ ಸಿಬ್ಬಂದಿಗಳು ಮತ್ತು ವಿವಿಧ ಸಂಘಟನೆಯ ಮುಖಂಡರು ಪದಾಧಿಕಾರಿಗಳು ಭಾಗವಹಿಸುವರು.

ದಾವಣಗೆರೆ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾದ ಡಾ. ಜಿ.ಕೆ. ಪ್ರೇಮ ಇವರು ವಿಶೇಷ ಉಪನ್ಯಾಸವನ್ನು ನೀಡುವರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಕ್ರಮ ಮರಳು ಗಣಿಗಾರಿಕೆಗೆ ಕಡಿವಾಣ; 28 ಗುತ್ತಿಗೆದಾರರಿಗೆ ರೂ.68 ಕೋಟಿ ದಂಡ

ಶಿವಮೊಗ್ಗ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ ಹಾಗೂ ನಿಯಮಬಾಹಿರ ಚಟುವಟಿಕೆಗಳಿಗೆ...

ಶಿವಮೊಗ್ಗ | ಅಕ್ರಮವಾಗಿ ಗಾಂಜಾ ಬೆಳೆ: ಆರೋಪಿಯ ಬಂಧನ, 2.10 ಲಕ್ಷ ರೂ. ಮೌಲ್ಯದ ಗಾಂಜಾ ವಶ

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಗೌತಮಪುರ ಗ್ರಾಮದ ವ್ಯಕ್ತಿಯೊಬ್ಬ ತಮ್ಮ ಮನೆ...

ಶಿವಮೊಗ್ಗ | ಮಳೆ ಆರ್ಭಟಕ್ಕೆ ಗುಡ್ಡ ಕುಸಿತ; ಮಗು ಸೇರಿ ಮೂವರ ದುರ್ಮರಣ

ಮಲೆನಾಡು ಭಾಗದಲ್ಲಿ ಮಳೆ ಆರ್ಭಟ ಹೆಚ್ಚಾಗಿದೆ. ಧಾರಾಕಾರ ಮಳೆಯಿಂದಾಗಿ ಗುಡ್ಡ ಕುಸಿದು...

ಶಿವಮೊಗ್ಗ | ನಕಲಿ ಚಿನ್ನಾಭರಣ ಅಡವಿಟ್ಟು ಲಕ್ಷಾಂತರ ರೂ. ವಂಚನೆ: ಓರ್ವ ಆರೋಪಿ ಬಂಧನ, ಉಳಿದವರಿಗೆ ಶೋಧ

ನಕಲಿ ಚಿನ್ನಾಭರಣಗಳನ್ನು ಅಸಲಿ ಚಿನ್ನವೆಂದು ನಂಬಿಸಿ ವಿವಿಧ ಬ್ಯಾಂಕ್‌ಗಳು ಹಾಗೂ ಸಹಕಾರ...