ಶಿವಮೊಗ್ಗ | ಅರ್ಧಕ್ಕೆ ಪರೀಕ್ಷೆಯಿಂದ ಹೊರಬಂದ ವಿದ್ಯಾರ್ಥಿನಿ ಆತ್ಮಹತ್ಯೆ

Date:

ದ್ವಿತೀಯ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬರು ಕಾಲೇಜು ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

- Advertisement -

ಶಿವಮೊಗ್ಗದ ಶರಾವತಿ ನಗರದಲ್ಲಿರುವ ಆದಿಚುಂಚನಗಿರಿ ಕಾಲೇಜಿನ ವಿದ್ಯಾರ್ಥಿನಿ ಮೇಘಶ್ರೀ ಮೃತ ದುರ್ದೈವಿ. ಆಕೆಯ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಚೆನ್ನಾಪುರ ಮೂಲದವರು. ಶಿವಮೊಗ್ಗದ ಹಾಸ್ಟೆಲ್‌ನಲ್ಲಿ ಇದ್ದುಕೊಂಡು ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಮಂಗಳವಾರ ಪರೀಕ್ಷೆ ಬರೆಯದ್ದ ಮೇಘಶ್ರೀ ಕಾಲೇಜಿಗೆ ತೆರಳಿದ್ದರು. ಪರೀಕ್ಷೆಯ ಮಧ್ಯೆ ಶೌಚಾಲಯಕ್ಕೆ ಹೋಗುವುದಾಗಿ ಹೇಳಿ ಪರೀಕ್ಷಾ ಕೊಠಡಿಯಿಂದ ಹೊರಬಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಆತ್ಮಹತ್ಯೆಗೆ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ.

ಅವರ ಮೃತದೇಹವನ್ನು ಮೆಗ್ಗಾನ್‌ ಆಸ್ಪತ್ರೆಗೆ ರವಾನಿಸಲಾಗಿದೆ. ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಆದಾಗ್ಯೂ, ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ಆರೋಗ್ಯ ಸಹಾಯವಾಣಿ 104.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಂಗಭೂಮಿ ಅಭಿನಯ ಕಲಿಸುವುದಷ್ಟೇ ಅಲ್ಲ, ಬದುಕನ್ನೂ ಕಲಿಸುವ ಶಾಲೆ: ಶ್ರೀನಿವಾಸ ಪಾಲಹಳ್ಳಿ

ರಂಗಭೂಮಿ ಕೇವಲ ಅಭಿನಯ ಕಲಿಸುವ ವೇದಿಕೆಯಲ್ಲ. ಅದು ಬದುಕನ್ನು ಅರ್ಥಮಾಡಿಕೊಳ್ಳುವ, ಮಾನವೀಯ...

SIR ಅಕ್ರಮ ಆರೋಪ: ಎಸ್‌ಐಟಿ ತನಿಖೆಗೆ ಎಸ್‌ಡಿಪಿಐ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ...

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...