ತೀರ್ಥಹಳ್ಳಿ | ಈಜಲು ಹೋಗಿ ತುಂಗೆ ಪಾಲಾದ ಕೂಲಿ ಕಾರ್ಮಿಕರು!

Date:

ತೀರ್ಥಹಳ್ಳಿ ತಾಲೂಕಿನ ಬಾಳೆಬೈಲು ಹೊಸ ಸೇತುವೆ ಸಮೀಪ ತುಂಗಾ ನದಿಯಲ್ಲಿ ಈಜಲು ತೆರಳಿ ನೀರಿನ ಸೆಳೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದ ದಾವಣಗೆರೆ ಹಾಗೂ ಹಾವೇರಿ ಮೂಲದ ಇಬ್ಬರು ಯುವಕರ ಶವ ಪತ್ತೆಯಾಗಿದೆ.

- Advertisement -

ಸುಮಾರು 48 ಗಂಟೆಗಳಿಗೂ ಅಧಿಕ ಕಾಲ ನಡೆದ ಶೋಧ ಕಾರ್ಯಾಚರಣೆಯ ಬಳಿಕ ಯುವಕರ ಮೃತದೇಹಗಳನ್ನು ಪತ್ತೆಹಚ್ಚಿ ನದಿಯಿಂದ ಮೇಲಕ್ಕೆತ್ತಲಾಗಿದೆ.ನಾಪತ್ತೆಯಾಗಿದ್ದ ಯುವಕರನ್ನು ಹಾವೇರಿ ಜಿಲ್ಲೆಯ ಶಿವು (22) ಹಾಗೂ ದಾವಣಗೆರೆ ಜಿಲ್ಲೆಯ ರುದ್ರೇಶ್ (24) ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ಸಹ್ಯಾದ್ರಿ ಕಾಲೇಜಿನ ಹಳೆಯ ಕೀರ್ತಿಗೆ ಮಸಿ!...

ಒಂದು ಕಾಲದಲ್ಲಿ ಶಿವಮೊಗ್ಗದ ಶೈಕ್ಷಣಿಕ ವಲಯದಲ್ಲಿ ಸಹ್ಯಾದ್ರಿ ಕಾಲೇಜಿನ ಹೆಸರು ಮುಂಚೂಣಿಯಲ್ಲಿ ಕೇಳಿಬರುತ್ತಿತ್ತು. ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದ ಈ ಪ್ರದೇಶ ಅನೇಕ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣದ...

ಗಾಂಧಿ ಹತ್ಯೆಯನ್ನು ಸಮರ್ಥಿಸುವ ದುರುಳರಿಗೆ ಸರ್ದಾರ್ ಪಟೇಲರ ಪತ್ರಗಳೇ...

ಗಾಂಧಿ ಹತ್ಯೆಯ ಕುರಿತು ಅಡ್ಡಂಡ ಕಾರ್ಯಪ್ಪ ರಚಿಸಿರುವ ನಾಟಕ ಬೆಂಗಳೂರಿನಲ್ಲಿ ತೀವ್ರ ವಿವಾದ ಸೃಷ್ಟಿಸಿದೆ. ನಾಟಕದಲ್ಲಿ ಗಾಂಧೀಜಿಯನ್ನು ದೇಶವಿರೋಧಿಯಂತೆ ಬಿಂಬಿಸಿ, ಅವರ ಹಂತಕ ನಾಥುರಾಮ್ ಗೋಡ್ಸೆಯನ್ನು ಸಮರ್ಥಿಸುವ ಪ್ರಯತ್ನ ನಡೆದಿದೆ. ಗಾಂಧಿ ಹತ್ಯೆಯ...

ʼಈ ದಿನʼ ಸುದ್ದಿ ವಿಶ್ಲೇಷಣೆ | ಇಂದಿರಾ ಅವರನ್ನು...

ಗುಜರಾತ್ ವಿದ್ಯಾರ್ಥಿಗಳು ಹೊತ್ತಿಸಿದ ಹೋರಾಟದ ಕಿಡಿ, ಬಿಹಾರದ ‘ಸಂಪೂರ್ಣ ಕ್ರಾಂತಿ’ ಮೂಲಕ ರಾಷ್ಟ್ರ ರಾಜಕಾರಣವನ್ನೇ ವ್ಯಾಪಿಸಿತು. ಭಾರತದ ಪ್ರಜಾಸತ್ತಾತ್ಮಕ ಇತಿಹಾಸದಲ್ಲಿ ವಿದ್ಯಾರ್ಥಿ ಶಕ್ತಿಯ ಸಾಮರ್ಥ್ಯ ಮತ್ತು ಜನಾಂದೋಲನಗಳ ಸಂಕೀರ್ಣತೆಯನ್ನು ನೆನಪಿಸುವ ಬೆಳಕಿನ ಅಧ್ಯಾಯ ದೆಹಲಿಯಲ್ಲಿ...

ತೀರ್ಥಹಳ್ಳಿಗೆ ಗಾರೆ ಕೆಲಸಕ್ಕಾಗಿ ಬಂದಿದ್ದ ಶಿವು ಹಾಗೂ ರುದ್ರೇಶ್, ಸೋಮವಾರ ಮೇಸ್ತ್ರಿ ಬಳಿ ಬಟವಾಡೆ ಪಡೆದು ಬಿಡುವಿನ ಸಮಯದಲ್ಲಿ ಬಾಳೆಬೈಲು ಹೊಸ ಸೇತುವೆ ಸಮೀಪದ ತುಂಗಾ ನದಿಯಲ್ಲಿ ಈಜಲು ತೆರಳಿದ್ದರು ಎನ್ನಲಾಗಿದೆ.ಇಬ್ಬರೂ ನೀರಿನಲ್ಲಿ ಮುಳುಗಿರುವುದನ್ನ ಗಮನಿಸಿದ ಮೀನುಗಾರರು ರಕ್ಷಣ ಪಡೆಗಳಿಗೆ ಮಾಹಿತಿ ರವಾನಿಸಿದ್ದರು.

ಘಟನೆ ಬಳಿಕ ಯುವಕರಿಗಾಗಿ ತಕ್ಷಣ ಶೋಧ ಕಾರ್ಯ ಆರಂಭಿಸಲಾಗಿತ್ತು.ರಾತ್ರಿ ಸ್ಥಗಿತಗೊಂಡಿದ್ದ ಶೋಧ ಕಾರ್ಯ ಯುವಕರು ನಾಪತ್ತೆಯಾಗಿರುವ ಮಾಹಿತಿ ತಿಳಿಯುತ್ತಿದ್ದಂತೆ ರಕ್ಷಣಾ ತಂಡಗಳು ಹಾಗೂ ಸ್ಥಳೀಯ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದರು. ಆದರೆ ಸೋಮವಾರ ರಾತ್ರಿ ಬೆಳಕಿನ ಕೊರತೆಯಿಂದಾಗಿ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ಗಾಗಿ ಪ್ರತಿಭಟನೆ; 150ಕ್ಕೂ ಹೆಚ್ಚು ಜನರ ಬಂಧನ! 

ಜಂತರ್ ಮಂತರ್ ಅನ್ನು ಪ್ರತಿಭಟನಾ ಸ್ಥಳದ ಪಟ್ಟಿಯಿಂದ ತೆರವುಗೊಳಿಸುವ ಸರ್ಕಾರದ ನಿರ್ಧಾರವನ್ನು...

ಕಾಂಗ್ರೆಸ್ ನಾಯಕರನ್ನು ತುಂಡು ತುಂಡಾಗಿ ಕತ್ತರಿಸಿ ಅರಬ್ಬಿ ಸಮುದ್ರಕ್ಕೆ ಎಸೆಯುತ್ತೇವೆ: ಛಲವಾದಿ ನಾರಾಯಣಸ್ವಾಮಿ ಪ್ರಚೋದನಕಾರಿ ಹೇಳಿಕೆ

ಕಾಂಗ್ರೆಸ್ ದೇಶದಲ್ಲಿ ಅರಾಜಕತೆ ಸೃಷ್ಟಿಸುತ್ತಿದೆ. ಅವರನ್ನು ಬಿಜೆಪಿ ಕಾರ್ಯಕರ್ತರು ತುಂಡು ತುಂಡಾಗಿ...

ವಿಜಯಪುರ |ಬಜೆಟ್‌ನಲ್ಲಿ ಬೇಡಿಕೆ ಈಡೇರಿಸದಿದ್ದರೆ ಅಂಗನವಾಡಿ, ಬಿಸಿಯೂಟ ಬಂದ್: ಎಸ್.ವರಲಕ್ಷ್ಮಿ ಎಚ್ಚರಿಕೆ

ಕೇಂದ್ರ ಸರ್ಕಾರವು ಫೆಬ್ರವರಿಯಲ್ಲಿ ಮಂಡಿಸಲಿರುವ ಬಜೆಟ್‌ನಲ್ಲಿ ಅಂಗನವಾಡಿ ಹಾಗೂ ಬಿಸಿಯೂಟ ನೌಕರರ...

ಗದಗ ಕವಿಗಳು ಕನ್ನಡ ಸಾಹಿತ್ಯಕ್ಕೆ ಸಲ್ಲಿಸಿದ ಸೇವೆ ಅನನ್ಯ: ತೋಂಟದ ಸಿದ್ದರಾಮ ಸ್ವಾಮೀಜಿ

"ಸುಪ್ರಸಿದ್ಧ ಕವಿಗಳಾದ ಚಾಮರಸ, ಕುಮಾರವ್ಯಾಸ ಮುಂತಾದವರು ಕನ್ನಡ ಸಾಹಿತ್ಯಕ್ಕೆ ಸಲ್ಲಿಸಿದ ಸೇವೆ...