ಮೈಸೂರು | ಕೇಂದ್ರ ಗೃಹಮಂತ್ರಿಗಳ ವಿಶೇಷ ಪದಕಕ್ಕೆ ಭಾಜನರಾದ ಶ್ವೇತಾ

Date:

Advertisements

ಮೈಸೂರು ಕರ್ನಾಟಕ ಪೊಲೀಸ್ ಅಕಾಡೆಮಿಯ ಪ್ರಥಮ ದರ್ಜೆ ಸಹಾಯಕಿ ಟಿ. ಪಿ. ಶ್ವೇತಾ ಅವರು ಕೇಂದ್ರ ಗೃಹಮಂತ್ರಿ‌ಗಳ ವಿಶೇಷ ಪದಕಕ್ಕೆ ಭಾಜನರಾಗಿದ್ದಾರೆ.

2020-2021ನೇ ಸಾಲಿನಿಂದ 2022-2023ನೇ ಸಾಲಿನ ಗಣರಾಜ್ಯೋತ್ಸವ ಮತ್ತು ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಘೋಷಿಸಲಾದ ರಾಷ್ಟ್ರಪತಿಗಳ ಪೊಲೀಸ್ ವಿಶಿಷ್ಟ ಸೇವಾ ಪದಕ, ಪೊಲೀಸ್ ಶ್ಲಾಘನೀಯ ಸೇವಾ ಪದಕ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಘೋಷಿಸಲಾದ ಕೇಂದ್ರ ಗೃಹ ಮಂತ್ರಿಗಳ ಪದಕಗಳನ್ನು ಪದಕ ಪುರಸ್ಕೃತ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಆ.30 ರಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ರಾಜಭವನದ ಗಾಜಿನ ಮನೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪದಕ ಪ್ರದಾನ ನಡೆಯಲಿದೆ.

ಈ ಸುದ್ದಿ ಓದಿದ್ದೀರಾ? ಮೈಸೂರು | ತಂತ್ರಜ್ಞಾನವನ್ನು ಸರಿಯಾಗಿ ಬಳಸಿದರೆ, ಅದು ಆವಿಷ್ಕಾರಕ್ಕಾಗಿ ಕಾಯುತ್ತಿರುವ ಚಿನ್ನದ ಗಣಿಯಾಗಿದೆ : ಶಿಲ್ಪಾ ನಾಗ್

Advertisements

ಕರ್ನಾಟಕ ಪೊಲೀಸ್ ಅಕಾಡೆಮಿಯ ಮೈಸೂರು ಕೇಂದ್ರದಲ್ಲಿ ಎಫ್‌ಡಿಎ ಆಗಿರುವ ಶ್ವೇತಾ ಅವರ ಕಾರ್ಯವೈಖರಿ ಗುರುತಿಸಿ ಈ ಪದಕಕ್ಕೆ ಆಯ್ಕೆ ಮಾಡಲಾಗಿದೆ. ಮೈಸೂರಿನ ಪೊಲೀಸ್ ಅಕಾಡೆಮಿಯ ಮತ್ತಿಬ್ಬರು ಹಿರಿಯ ಅಧಿಕಾರಿಗಳು ಕೂಡ ವಿಶಿಷ್ಟ ಪದಕಕ್ಕೆ ಭಾಜನರಾಗಿದ್ದಾರೆ. ಇವರುಗಳು ಈ ಹಿಂದೆ ಮೈಸೂರು ಕೇಂದ್ರದ ಉಪನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದ ಆರ್. ಎಂ. ಗಂಜಿಕಟ್ಟಿ (ನಿವೃತ), ವಿಶೇಷ ಎಆರ್ ಎಸ್ಐ ಜಿ. ಎನ್.‌ ತಾರಸೆ (ಬೆಂಗಳೂರು).

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ಡಿ.ದೇವರಾಜ ಅರಸುರವರ ಆಶಯ, ಚಿಂತನೆಗಳು ಇಂದಿಗೂ ಮಾದರಿ: ತಹಶೀಲ್ದಾರ್ ಮನೀಷ್ ಎನ್ ಪತ್ರಿ

ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಆಶಯಗಳು, ಚಿಂತನೆಗಳು ಇಂದಿಗೂ ಮಾದರಿಯಾಗಿವೆ....

ಮಂಡ್ಯ | ಹಿಂದುಳಿದ ಸಮುದಾಯದವರ ಬದುಕು ಕಟ್ಟಿಕೊಡಲು ಶ್ರಮಿಸಿದ ಮಹಾನ್ ನಾಯಕ ಡಿ.ದೇವರಾಜ ಅರಸು: ಜಿಲ್ಲಾಧಿಕಾರಿ ಡಾ.ಕುಮಾರ

ಸಾಮಾಜಿಕವಾಗಿ ಹಿಂದುಳಿದ ಎಲ್ಲ ಸಮುದಾಯದ ಜನರಿಗೆ ಬದುಕು ಕಟ್ಟಿಕೊಡಲು ಶ್ರಮಿಸಿದ ಮಹಾನ್...

ಚಿಂತಾಮಣಿ | ವಿಶೇಷಚೇತನರಿಗೆ ಶೇ.5ರಷ್ಟೂ ಮೀಸಲಾಗದ ಅನುದಾನ; ಎಲ್ಲಿಯೂ ಕಾಣದ ರ್‍ಯಾಂಪ್‌ ವ್ಯವಸ್ಥೆ

ವಿಶೇಷಚೇತನರಿಗೆ ಅನುಕಂಪ ಬೇಡ. ಅವರಿಗೆ ಅವಕಾಶಗಳನ್ನು ರೂಪಿಸಿ ಎನ್ನುವುದು ಕೇವಲ ಬಾಯಿ...

ರಸ್ತೆ ತುಂಬಾ ತಗ್ಗು ಗುಂಡಿಗಳದ್ದೇ ಕಾರುಬಾರು; ಸವಾರರ ಜೀವಕ್ಕೆ ‘ಗ್ಯಾರಂಟಿ’ಯೇ ಇಲ್ಲ!

ರಾಯಚೂರಿನ ಅನ್ವರಿ - ಹಟ್ಟಿ ಚಿನ್ನದ ಗಣಿ ಪಟ್ಟಣಕ್ಕೆ ಹೋಗುವ ಮುಖ್ಯ...

Download Eedina App Android / iOS

X