ನಾಮಧಾರಿ ಗೌಡ ಸಮುದಾಯವನ್ನು ಪ್ರವರ್ಗ 2ಎ ಸೇರಿಸುವ ಪ್ರಯತ್ನಕ್ಕೆ ಪ್ರಾಮಾಣಿಕ ಬೆಂಬಲ: ಹೆಚ್ ಡಿ ಕುಮಾರಸ್ವಾಮಿ

Date:

ಮೈಸೂರು ಜಿಲ್ಲೆ, ಕೃಷ್ಣರಾಜ ನಗರದಲ್ಲಿ ಭಾನುವಾರ ನಡೆದ ನಾಮಧಾರಿ ಗೌಡ ಸಮುದಾಯ ಭವನದ 25ನೇ ವರ್ಷದ ಬೆಳ್ಳಿಹಬ್ಬ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ, ನಾಮಧಾರಿ ಗೌಡ ಸಮುದಾಯವನ್ನು ಪ್ರವರ್ಗ 2ಎ ಸೇರಿಸುವ ಪ್ರಯತ್ನಕ್ಕೆ ಪ್ರಾಮಾಣಿಕವಾಗಿ ಬೆಂಬಲಿಸುವೆ ಎಂದು ಭರವಸೆ ನೀಡಿದರು.

- Advertisement -

ಸಮುದಾಯದ ಮುಖಂಡರು ಸಂಪೂರ್ಣ ಮಾಹಿತಿಯೊಡನೆ ನನ್ನ ಬಳಿ ಬನ್ನಿ, ಅದರ ಅನುಸಾರ ರಾಜ್ಯ ಸರ್ಕಾರ, ಹಿಂದುಳಿದ ವರ್ಗಗಳ ಆಯೋಗಕ್ಕೆ ಸಲ್ಲಿಸಿರುವ ಅರ್ಜಿ, ಬೇಡಿಕೆಗಳ ಅನುಸಾರ ಮೀಸಲಾತಿ ಹೊಂದುವ ಪ್ರಯತ್ನ ಮಾಡುತ್ತೇನೆ. ಸಮುದಾಯವು ರಾಜಕೀಯ ಕ್ಷೇತ್ರದಲ್ಲಿ ಮುಂದೆ ಬರಬೇಕಿದೆ, ಮುಂಬರುವ ದಿನಗಳ ರಾಜಕೀಯ ಸ್ಥಾನಮಾನ ಸಿಗುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಅನೇಕ ಸಮುದಾಯಗಳಿಗೆ ಜೆಡಿಎಸ್ ನಲ್ಲಿ ಅವಕಾಶಗಳ ಬಾಗಿಲು ಸದಾ ತೆರೆದಿರುತ್ತದೆ. ಹಿಂದುಳಿದ ವರ್ಗಗಳ ನಾಯಕರು ಎಂದೇಳುವ ಬಹುತೇಕರು ದೇವೇಗೌಡರು ಬೆಳೆಸಿದ್ದು ಎನ್ನುವುದನ್ನು ಮರೆಯುವಂತಿಲ್ಲ. ಯಾವುದೇ ಆತಂಕ ಬೇಡ, ಮುಂದಿನ ಬಾರಿ ಸಮುದಾಯದ ಒಬ್ಬರನ್ನು ಎಂಎಲ್ಸಿ ಮಾಡಲಾಗುವುದು. ಇದರ ಮೂಲಕ ಸಮುದಾಯಕ್ಕೆ ಶಕ್ತಿ ನೀಡಲಾಗುವುದು. ಯುವಕರು ಹೆಚ್ಚು ಹೆಚ್ಚಾಗಿ ರಾಜಕಾರಣಕ್ಕೆ ಬರಬೇಕು, ಬೆಂಬಲಿಸಬೇಕು ಎಂದು ಕರೆ ನೀಡಿದರು.

ಈ ಸುದ್ದಿ ಓದಿದ್ದೀರಾ? ‘ಫಿಟ್ ಮೈಸೂರು-ಸಾಮೂಹಿಕ ಆರೋಗ್ಯ ಹಾಗೂ ಜಾಗೃತಿಕ ನಡಿಗೆ’

ಕಾರ್ಯಕ್ರಮದಲ್ಲಿ ಮಾಜಿ ಸಚಿವ ಸಾ.ರಾ. ಮಹೇಶ್, ಶಾಸಕ ಡಿ. ರವಿಶಂಕರ್, ವಿಧಾನ ಪರಿಷತ್ ಸದಸ್ಯರಾದ ಹೆಚ್. ವಿಶ್ವನಾಥ್, ಮಂಜೇಗೌಡ, ವಿವೇಕಾನಂದ, ಮಾಜಿ ಶಾಸಕ ಅಶ್ವಿನ್ ಕುಮಾರ್, ಮುಖಂಡರಾದ ಅಶೋಕ್ ಕುಮಾರ್ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...