ಸಿಂದಗಿ | ಕ್ರೀಡಾಪಟುಗಳು ಸಮಯಪಾಲನೆಗೆ ಹೆಚ್ಚು ಒತ್ತು ಕೊಡಬೇಕು: ದೈಹಿಕ ಶಿಕ್ಷಕ ಶಿವಪ್ರಕಾಶ

Date:

ಕ್ರೀಡಾಪಟುಗಳು ಸಮಯ ಪಾಲನೆಗೆ ಹೆಚ್ಚು ಒತ್ತು ಕೊಡಬೇಕು. ಜೀವನದಲ್ಲಿ ನಗರ ಯುವಕರಿಗಿಂತಲೂ ಹಳ್ಳಿ ಯುವಕರಲ್ಲಿ ಬಹಳಷ್ಟು ಪ್ರತಿಭೆ ಇರುತ್ತದೆ. ನಿಮಗೆ ಅತ್ಯುತ್ತಮವಾದ ಉಚಿತ ಆಟದ ಮೈದಾನಗಳು ಸಿಗುತ್ತೆ ಮತ್ತು ಹಲವಾರು ಅವಕಾಶಗಳು ಗ್ರಾಮೀಣ ಮಟ್ಟದಲ್ಲಿ ಸಿಗುತ್ತೆ. ಆ ಅವಕಾಶಗಳನ್ನು ಸಂಪೂರ್ಣವಾಗಿ ಬಳಸಿಕೊಳ್ಳಬೇಕು ಎಂದು ಬೆಂಗಳೂರಿನ ಸಂತ ಜೋಸೆಫ್ ಕಾಲೇಜಿನ ದೈಹಿಕ ಶಿಕ್ಷಕ ಶಿವಪ್ರಕಾಶ ಹೇಳಿದರು.

- Advertisement -

ವಿಜಯಪುರ ಜಿಲ್ಲೆಯ ಸಿಂದಗಿ ಸಂಗಮ ಸಮಗ್ರ ಗ್ರಾಮೀಣಾಭಿವೃದ್ಧಿ ಕೇಂದ್ರ ಹಾಗೂ ಯುವ ಸಂಗಮ ಒಕ್ಕೂಟದ ವತಿಯಿಂದ ದೀಪಾವಳಿಯ ಅಂಗವಾಗಿ ಆಯೋಜಿಸಿದ್ದ ಸೌಹಾರ್ದತೆಯ ಕ್ರಿಕೆಟ್ ಪಂದ್ಯಾವಳಿಯ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಪಂದ್ಯದಲ್ಲಿ ಏಳು ತಂಡಗಳನ್ನು ಭಾಗವಹಿಸಿದ್ದವು. ಈ ಪೈಕಿ ಯರಗಲ್ ಬಿಕೆ ತಂಡವು ಪ್ರಥಮ ಸ್ಥಾನವನ್ನು ಹಾಗೂ ಮಲಘಾಣ ಯುವಕರ ತಂಡವು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ.

ಇದನ್ನೂ ಓದಿ: ವಿಜಯಪುರ | ಕಬ್ಬು ದರ ನಿಗದಿ ಕೇಂದ್ರದ ಅಧಿಕಾರ; ರಾಜ್ಯದ್ದು ಜಾರಿಯ ಕೆಲಸ: ಸಚಿವ ಎಂ ಬಿ ಪಾಟೀಲ್

ಸಂಗಮ ಸಂಸ್ಥೆಯ ನಿರ್ದೇಶಕ ಫಾದ‌ರ್ ಸಂತೋಷ ಮಾತನಾಡಿ, “ಸಂಗಮ ಸಂಸ್ಥೆ ದೀಪಾವಳಿ ಅಂಗವಾಗಿ ಪ್ರತಿವರ್ಷ ಯುವ ಸಂಗಮ ಕ್ರೀಡಾಕೂಟ ಏರ್ಪಡಿಸುತ್ತದೆ. ಸ್ಪರ್ಧೆಗಳಲ್ಲಿ ಎಲ್ಲರೂ ಅತ್ಯುತ್ತಮವಾಗಿ ಭಾಗವಹಿಸಿದ್ದೀರಿ” ಎಂದು ಸಂತೋಷ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಸುಮಾರು 77 ಯುವಕರು ಭಾಗವಹಿಸಿದ್ದರು. ಲೊಯಲ್ ಶಾಲೆಯ ಪ್ರಾಚಾರ್ಯ ವಿಶಾಲ್ ಫಾದರ್, ಆರೀಫ್, ಮಾಂತೇಶ್ ಮತ್ತು ಸಂಗಮ ಸಂಸ್ಥೆಯ ಕಾರ್ಯಕರ್ತರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...

ಗದಗ | ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ: ಶಿಸ್ತುಬದ್ಧ, ಅಚ್ಚುಕಟ್ಟಾದ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಸೂಚನೆ

ಜಿಲ್ಲೆಯಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಅತ್ಯಂತ ಯಶಸ್ವಿಯಾಗಿ ಹಾಗೂ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ ಬಿದ್ದ ಸಮುದಾಯ ಭವನ

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ...