ಸಿಂಧನೂರು | ಸರಕಾರಿ ಯೋಜನೆಗಳ ಯಶಸ್ಸಿನ ಪಾತ್ರ ಅಂಗನವಾಡಿ ಕಾರ್ಯಕರ್ತೆಯರು; ಡಿಎಚ್ ಕಂಬಳಿ

Date:

ಅಂಗನವಾಡಿ ಕಾರ್ಯಕರ್ತರು ಸಮಾಜದ ನೆಲಮಟ್ಟದಲ್ಲಿ ಆರೋಗ್ಯ ಮತ್ತು ಶಿಕ್ಷಣದ ಭದ್ರತೆಯನ್ನು ಸೈನಿಕರಂತೆ ಕಾಯುತ್ತಿದ್ದಾರೆ. ಸರಕಾರದ ಯಾವುದೇ ಯೋಜನೆ ಅಥವಾ ಪ್ರಾಜೆಕ್ಟ್ ಯಶಸ್ವಿಯಾಗಬೇಕಾದರೆ ಅದರ ನೆಲಮಟ್ಟದ ಜಾರಿಗೆ ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಅಂಗನವಾಡಿ ಫೆಡರೇಶನ್ ಜಿಲ್ಲಾ ಗೌರವಾಧ್ಯಕ್ಷರು ಡಿ.ಎಚ್.ಕಂಬಳಿ ಅವರು ಹೇಳಿದರು.

ಸಿಂಧನೂರು ನಗರದ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ತಾಲ್ಲೂಕು ಸಮ್ಮೇಳನದಲ್ಲಿ ಭಾಗವಹಿಸಿ ಉದ್ಘಾಟಕರಾಗಿ ಮಾತನಾಡಿದರು.

ಅಂಗನವಾಡಿ ಕಾರ್ಯಕರ್ತೆಯರಲ್ಲಿ ಹಿರಿಯ ವಯಸ್ಸಿನವರು ಆಧುನಿಕ ತಂತ್ರಜ್ಞಾನದಲ್ಲಿ ಹಿಂದುಳಿದಿದ್ದರೂ ಸಹ, ಸ್ಮಾರ್ಟ್‌ಫೋನ್, ಆನ್‌ಲೈನ್ ಡಿಜಿಟಲ್ ದಾಖಲೆಗಳಂತಹ ಹೊಸ ವ್ಯವಸ್ಥೆಗಳಿಗೆ ಹೊಂದಿಕೊಳ್ಳಲು ಸಾಕಷ್ಟು ಸವಾಲುಗಳಿದ್ದರೂ, ತಮ್ಮ ಕರ್ತವ್ಯದಲ್ಲಿ ಯಾವುದೇ ಕೊರತೆ ಬಾರದಂತೆ ಅವರು ಶ್ರಮಿಸುತ್ತಿದ್ದಾರೆ ಎಂದರು.

ನಮಗೆ ಸ್ವಾಭಿಮಾನ ತಂದುಕೊಟ್ಟಿದ್ದು ಸಂಘಟನೆ. ಆದ್ದರಿಂದ ನಾವೆಲ್ಲರೂ ಒಟ್ಟಾಗಿ ಹೋರಾಡಬೇಕು, ನಮ್ಮ ಧ್ವನಿಯನ್ನು ಗಟ್ಟಿಯಾಗಿ ಗುಡಿಸಬೇಕು ಹಾಗೂ ಇನ್ನಷ್ಟು ಬಲಿಷ್ಠರಾಗಬೇಕು ಎಂದು ಕಾರ್ಯಕರ್ತೆಯರಿಗೆ ಸಲಹೆ ನೀಡಿದರು.

- Advertisement -

ಈ ಸುದ್ದಿ ಓದಿದ್ದೀರಾ? ರಾಯಚೂರು | ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ನಿಯಮಬಾಹಿರ ನೇಮಕಾತಿ; ಅಧಿಸೂಚನೆ ರದ್ದಾಗದಿದ್ದರೆ ಪ್ರತಿಭಟನೆ – ಅಂಬಣ್ಣ ಆರೋಲಿಕರ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಕಾರ್ಯಕ್ರಮದಲ್ಲಿ ಎಐಟಿಯುಸಿ ಜಿಲ್ಲಾಧ್ಯಕ್ಷ ಬಾಷುಮಿಯಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಶೈಲ ರೆಡ್ಡಿ, ಕರ್ನಾಟಕ ಜನಶಕ್ತಿ ಮುಖಂಡ ಬಸವರಾಜ ಬಾದರ್ಲಿ, ಉಪನ್ಯಾಸಕ, ಹಿರಿಯ ಹೋರಾಟಗಾರರು ಚಂದ್ರಶೇಖರ್ ಗೊರೆಬಾಳ, ಗಿರಿಜಮ್ಮ, ಸಿಡಿಪಿಒ ಅಶೋಕ ತುರ್ವಿಹಾಳ, ಸುಲೋಚನಾ, ಸಂಗಯ್ಯ ಸ್ವಾಮಿ, ರತ್ನಮ್ಮ, ಇನ್ನಿತರರು ಹಾಜರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಮುಖ್ಯ ಚುನಾವಣಾ ಆಯುಕ್ತರ ವಜಾಕ್ಕೆ ಆಗ್ರಹ: ಅ.15ರಿಂದ ಜಂತರ ಮಂಥರ್‌ನಲ್ಲಿ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಘನತೆಗೆ ಧಕ್ಕೆ ಉಂಟುಮಾಡಿ, ಅಕ್ರಮ ಚಟುವಟಿಕೆಗಳಿಗೆ ಕಾರಣರಾಗಿದ್ದಾರೆ...

ರಾಯಚೂರು | ಪೊತ್ನಾಳ ಗ್ರಂಥಾಲಯದಲ್ಲಿ ಮೂಲಸೌಕರ್ಯ ಕೊರತೆ: ಓದಲು ಬರುವ ವಿದ್ಯಾರ್ಥಿಗಳಿಗೆ ಪರದಾಟ

ಮಾನ್ವಿ ತಾಲ್ಲೂಕಿನ ಪೊತ್ನಾಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರ್ಕಾರಿ ಶಾಲೆಯ ಮೈದಾನದಲ್ಲಿರುವ...

ಕಲಬುರಗಿ | ಪ್ರೀತಿಸಿದ ಯುವತಿಯನ್ನೇ ಮದುವೆಯಾಗಲು ಪಟ್ಟು: ಟವರ್ ಏರಿದ ಯುವಕ!

ತಾನು ಪ್ರೀತಿಸಿದ ಯುವತಿಯನ್ನೇ ಮದುವೆಯಾಗಬೇಕು ಎಂದು ಪಟ್ಟು ಹಿಡಿದ ಯುವಕನೊಬ್ಬ, ಮದುವೆಗೆ...

ಅಳಿವಿನ ಅಂಚಿನಲ್ಲಿ ಅಕ್ಕಸಾಲಿಗರ ಕುಲಕಸುಬು: ಸರ್ಕಾರದ ನೆರವಿಗೆ ಚಿನ್ನ-ಬೆಳ್ಳಿ ಕೆಲಸಗಾರರ ಆಗ್ರಹ

ಒಮ್ಮೆ ರಾಜಾಶ್ರಯ ಪಡೆದಿದ್ದ ಪಾರಂಪರಿಕ ಕುಲಕಸುಬುಗಳಲ್ಲಿ ಒಂದಾಗಿದ್ದ ಚಿನ್ನ ಮತ್ತು ಬೆಳ್ಳಿ...