ಸಿಂಧನೂರು | ಬೈಕ್ ಡಿಕ್ಕಿ; ಪಾದಚಾರಿ ಗಂಭೀರ ಗಾಯ

Date:

ಸಿಂಧನೂರು ತಾಲ್ಲೂಕಿನ ಸುಲ್ತಾನ್‌ಪುರ ಗ್ರಾಮದ ಬಳಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಘಟನೆ ನಡೆದಿದೆ.

- Advertisement -

ಗಾಯಗೊಂಡ ವ್ಯಕ್ತಿಯನ್ನು ಸುಲ್ತಾನ್‌ಪುರ ಗ್ರಾಮದ ಯಂಕಪ್ಪ (60) ಎಂದು ಗುರುತಿಸಲಾಗಿದೆ. ಅವರು ಹೊಲದ ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವೇಳೆ, ವೇಗವಾಗಿ ಬಂದ ಬೈಕ್ ಸವಾರನ ನಿಯಂತ್ರಣ ತಪ್ಪಿ ಪಾದಚಾರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ರಾಯಚೂರು | ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಈ ಅಪಘಾತದಲ್ಲಿ ಪಾದಚಾರಿಯ ಜೊತೆಗೆ ಬೈಕ್ ಸವಾರನಿಗೂ ಗಾಯಗಳಾಗಿದ್ದು, ಇಬ್ಬರನ್ನೂ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಎಂಎಲ್ ಸಿ ಭಾಷಣ ನೀಡದೆ ಕಾರಣಕ್ಕೆ ಬೆಂಬಲಿಗರ ಆಕ್ರೋಶ; ಡಿಪೋ ಮ್ಯಾನೇಜರ್ ವಿರುದ್ಧ ಪ್ರತಿಭಟನೆ

ಘಟನೆ ಸಿಂಧನೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ ಭೀತಿಯಲ್ಲಿ ರಾಜಕೀಯ ಪಕ್ಷಗಳು!

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ...

ಬಾಗೇಪಲ್ಲಿ | ಪರಿಷತ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಗೆಲವಿಗೆ ಶ್ರಮಿಸಿ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತನೂ ಪ್ರಾಮಾಣಿಕವಾಗಿ ಮತದಾರರನ್ನು ಸಂಪರ್ಕಿಸಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ...

ಚಿಂತಾಮಣಿ | ಅಪಘಾತಕ್ಕೀಡಾದ ಸವಾರನ ಜೀವ ಉಳಿಸಿದ ಪೊಲೀಸ್‌ ಸಿಬ್ಬಂದಿಗೆ ಎಸ್‌ಪಿ ಗೌರವ

ಚಿಂತಾಮಣಿ ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಸಕಾಲದಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ...

ವಿಜಯಪುರ | ಗ್ರಾಮೀಣ ಪ್ರತಿಭೆಯ ಅಂತಾರಾಷ್ಟ್ರೀಯ ಸಾಧನೆಗೆ ಎಂ.ಬಿ ಪಾಟೀಲ ಮೆಚ್ಚುಗೆ

ಕೆನಡಾದಲ್ಲಿ ಇತ್ತೀಚೆಗೆ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟದ ಪವರ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ...