ಸಿಂಧನೂರು | ಶಾಲೆಯಲ್ಲಿ ವಿದ್ಯುತ್‌ ತಂತಿ ತಗುಲಿ ವಿದ್ಯಾರ್ಥಿನಿ ಸಾವು

Date:

ವಿದ್ಯುತ್‌ ತಂತಿ ತಗುಲಿ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಸಿಂಧನೂರು ತಾಲ್ಲೂಕು ಕುರಕುಂದಿ ಗ್ರಾಮದ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ನಡೆದಿದೆ.

- Advertisement -

ಮೃತಪಟ್ಟ ವಿದ್ಯಾರ್ಥಿನಿ ಕುರುಕುಂದ ಗ್ರಾಮದ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 5ನೇ ತರಗತಿ ತನುಶ್ರೀ ಶ್ಯಾಮಣ್ಣ ಭಜಂತ್ರಿ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಶಾಲೆಯಲ್ಲಿ ವಿರಾಮಕ್ಕೆ ಬಿಟ್ಟಾಗ ನೀರು ತರಲು ಹೋಗಿ ವಿದ್ಯುತ್‌ ತಂತಿ ತಗುಲಿದ ಪರಿಣಾಮ ದುರ್ಘಟನೆ ಸಂಭವಿಸಿದೆ. ತಕ್ಷಣವೇ ವಿದ್ಯಾರ್ಥಿನಿಯನ್ನು ನಗರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ ಎಂದು ಮೂಲಗಳಿಂದ ಕೇಳಿಬಂದಿದೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಕತ್ತು ಕೊಯ್ದು ಸೊಸೆಯನ್ನು ಕೊಂದ ಮಾವ

ಘಟನಾ ಸ್ಥಳಕ್ಕೆ ತುರ್ವಿಹಾಳ ಪಿಎಸ್ಐ ಸುಜಾತಾ ಭೇಟಿ ನೀಡಿ ಪರಿಶೀಲನೆ ನಡೆಸಿ, ಶಿಕ್ಷಕರಿಂದ ಮಾಹಿತಿ ಪಡೆದರು.
ವಿದ್ಯಾರ್ಥಿನಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ನಗರದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ ಎನ್ನಲಾಗಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಮೂರು ದಲಿತ ಕೊಲೆ ಪ್ರಕರಣಗಳ ತನಿಖೆ ಸಿಐಡಿಗೆ ವಹಿಸಲು ಆಗ್ರಹ: ಅನಿರ್ದಿಷ್ಟಾವಧಿ ಧರಣಿ

ರಾಯಚೂರು ಜಿಲ್ಲೆಯಲ್ಲಿ ನಡೆದ ಮೂರು ಪ್ರತ್ಯೇಕ ದಲಿತ ಕೊಲೆ ಪ್ರಕರಣಗಳನ್ನು ಸಮಗ್ರ...

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ...

ನೆಲಮಂಗಲ | ಶಾಲಾ ಆವರಣದಲ್ಲಿ ಚೋಳರ ಕಾಲದ ಪ್ರಾಚೀನ ಶಾಸನ ಪತ್ತೆ

ನೆಲಮಂಗಲ ಬಳಿಯ ಮಂಡಿಗೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಕ್ರಿ.ಶ 1050ರ ಪ್ರಾಚೀನ...

ಕೋಲಾರ | ಹಾಲು ಉತ್ಪಾದಕರಿಗೆ ಕೋಮುಲ್, ಕೆಎಂಎಫ್ ಸೌಲಭ್ಯ ಸದುಪಯೋಗಪಡಿಸಿಕೊಳ್ಳಿ: ಚಂಚಿಮಲೆ ರಮೇಶ್

ತಾಲೂಕಿನ ವೇಮಗಲ್ ಕುರಗಲ್ ಪಟ್ಟಣ ಪಂಚಾಯಿತಿ ವ್ಯಾಪ್ತಿಯ 10ನೇ ವಾರ್ಡ್‌ನ ಹಾರ್ಜೇನಹಳ್ಳಿ...