ಸಿಂಧನೂರು | ಮನೆ ಕಳ್ಳತನ ಇಬ್ಬರ ಬಂಧನ; 7 ಲಕ್ಷ 50 ಸಾವಿರ ಜಪ್ತಿ

Date:

ಸಿಂಧನೂರು ನಗರ ಹಾಗೂ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾದ ಇಬ್ಬರು ಅಂತರಾಜ್ಯ ಕಳ್ಳರನ್ನು ಬಂಧಿಸಿ ಒಟ್ಟು 7,50,೦೦೦ ನಗದು ಹಣವನ್ನು ಸಿಂಧನೂರು ಪೋಲಿಸರು ಜಪ್ತಿ ಮಾಡಿದ್ದಾರೆ.

ಗುಮ್ಮಡಿ ಸುರೇಶ್ ಹಾಗೂ ರಾವುದಾ ಆನಂದ ಗೊಟ್ಟಂ ಬಂಧಿತ ಆರೋಪಿಗಳಾಗಿದ್ದಾರೆ ಎನ್ನಲಾಗಿದೆ.

ವಿವಿಧ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಪ್ರತ್ಯೇಕ ಎರಡು ಮನೆ ಕಳ್ಳತನ ಪ್ರಕರಣಗಳಲ್ಲಿ ಪೊಲೀಸರ ಕಾರ್ಯಾಚರಣೆ ನಡೆಸಿ ಇಬ್ಬರು ಅಂತರಾಜ್ಯ ಕಳ್ಳರನ್ನು ಬಂಧಿಸಿದ್ದಾರೆ. ಬಂಧಿತರಿಂದ ಒಟ್ಟು 2 ಪ್ರಕರಣಗಳಲ್ಲಿ ನಗದು ಹಣ 7,50,೦೦೦ ರೂ ಜಪ್ತಿ ಮಾಡಿಕೊಂಡಿದ್ದಾರೆ.

- Advertisement -

ಈ ಸುದ್ದಿ ಓದಿದ್ದೀರಾ? ಮಸ್ಕಿ | ಬೆಳ್ಳಿಗನೂರಿನಲ್ಲಿ ಕುಡಿಯುವ ನೀರಿನ ಸಂಕಷ್ಟ; ಮೂರು ತಿಂಗಳಾದರೂ ಪರಿಹಾರವೇ ಇಲ್ಲ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಿಂಧನೂರು ಪೊಲೀಸರು ಕಾರ್ಯಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕಾರ್ಯಾಚರಣೆಯನ್ನು ಎಸ್‌ಪಿ ಅವರು ಶ್ಲಾಘಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಬಂಜಾರ ಸಮುದಾಯ ಒಗ್ಗಟಾದರೆ ನಮ್ಮ ಹಕ್ಕು ಪಡೆಯಲು ಸಾಧ್ಯ: ವಿಜಯ ಜಾಧವ

"ಆಲ್ ಇಂಡಿಯಾ ಬಂಜಾರ ಸೇವಾ ಸಂಘ ಏಕೈಕ ಗಟ್ಟಿಯಾದ ಸಂಘಟನೆ ಇದಾಗಿದೆ....

ವಿಜಯಪುರ | ಮತದಾರರ ಹೆಸರಳಿಸಲು ನಕಲಿ ಮರಣ ಪ್ರಮಾಣಪತ್ರ ಬಳಕೆ; ತನಿಖೆಗೆ ಕಾಂಗ್ರೆಸ್ ಒತ್ತಾಯ

ವಿಜಯಪುರ ನಗರ ವಿಧಾನಸಭಾ ಕ್ಷೇತ್ರದಲ್ಲಿ ಜೀವಂತ ಮತದಾರರನ್ನು ಮೃತಪಟ್ಟಿದ್ದಾರೆಂದು ತೋರಿಸಿ ಮತದಾರರ...

ಹಾಸನ | ಚನ್ನಕೇಶವ ದೇಗುಲದ ಸುತ್ತ ತಳ್ಳುಗಾಡಿ ತೆರವಿಗೆ ಸಾರ್ವಜನಿಕರ ಒತ್ತಾಯ 

ಹಾಸನ ಜಿಲ್ಲೆ ಬೇಲೂರು ತಾಲೂಕಿನ ಬೇಲೂರಿನ ವಿಶ್ವವಿಖ್ಯಾತ ಚನ್ನಕೇಶವ ಸ್ವಾಮಿ ದೇಗುಲದ...

ಚಿಕ್ಕಮಗಳೂರು | ಏಷ್ಯನ್ ಗೇಮ್ಸ್: ಕಂಚಿನ ಪದಕ ಗೆದ್ದ ಸ್ನೇಹ ಎಸ್. ಎಸ್ ಗೆ ಟಿ.ಡಿ ರಾಜೇಗೌಡ ಅಭಿನಂದಿಸಿದ್ದಾರೆ 

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ 2026ರ ಏಷ್ಯನ್ ಗೇಮ್ಸ್‌ನ ಮಿಶ್ರ 4x100...