ಸಿಂಧನೂರು | ಸಾರಿಗೆ ಬಸ್ ಹಾಗೂ ಲಾರಿ ಮಧ್ಯೆ ಭೀಕರ ಅಪಘಾತ ; 15 ಪ್ರಯಾಣಿಕರಿಗೆ ಗಂಭೀರ ಗಾಯ

Date:

ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಬಸ್ ನಲ್ಲಿದ್ದ 16 ಜನ ಪ್ರಯಾಣಿಕರಿಗೆ ಗಂಭೀರ ಗಾಯಗೊಂಡ ಸಿಂಧನೂರು ನಗರದ ಪಿಡಬ್ಲ್ಯೂ ಕ್ಯಾಂಪ್ ನ ಆಕ್ಸ್‌ಫರ್ಡ್‌ ಕಾಲೇಜಿನ‌ ಬಳಿ ನಡೆದಿದೆ.

- Advertisement -

ಸಾರಿಗೆ ಬಸ್ ರಾಯಚೂರು ನಿಂದ ಕೊಪ್ಪಳ ಕಡೆಗೆ ಹೊರಟಿತ್ತು ಆಕಡೆಯಿಂದ ಬರುತ್ತಿದ್ದ ಲಾರಿಯ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿದೆ.ಬಸ್ ಚಾಲಕನ ನಿಯಂತ್ರಣ ತಪ್ಪಿ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಈ ಸುದ್ದಿ ಓದಿದ್ದೀರಾ? ರಾಯಚೂರು |ಆಹಾರ ಇಲಾಖೆ ಅಧಿಕಾರಿಗೆ ಅಪಮಾನ ಖಂಡಿಸಿ ನೌಕರರ ಸಂಘ ಪ್ರತಿಭಟನೆ

ಭೀಕರ ರಸ್ತೆ ಅಪಘಾತದಲ್ಲಿ ಬಸ್ ನಲ್ಲಿದ್ದ 16 ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಓರ್ವ ಮಹಿಳಾ ಪ್ರಯಾಣಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.ಎಲ್ಲಾ ಗಾಯಾಳುಗಳನ್ನು ತಕ್ಷಣವೇ ಸಿಂಧನೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ವಸತಿ ನಿಲಯದ ಊಟ ಸೇವಿಸಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಆಳಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ...

ಕಲಬುರಗಿ | ತಾಂತ್ರಿಕ ದೋಷಕ್ಕೆ ತುರ್ತು ಲ್ಯಾಂಡಿಂಗ್; ತೊಗರಿ ಜಮೀನಿನಲ್ಲಿ ಲಘು ವಿಮಾನದ ತುರ್ತು ಭೂಸ್ಪರ್ಶ

ಹಾರಾಟದ ವೇಳೆ ದಿಢೀರ್‌ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತರಬೇತಿ ಲಘು...

ರಾಯಚೂರು | ಸರ್ಕಾರಿ ಶಾಲೆಗಳ ವಿವಿಧ ಬೇಡಿಕೆ ಈಡೇರಿಕೆಗೆ ನ.26ರಿಂದ ಅಹೋರಾತ್ರಿ ಧರಣಿ

ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು, ಸರ್ಕಾರಿ ಶಾಲೆಗಳಿಗೆ ಪೂರ್ಣ...

ರಾಯಚೂರು | ಕರ್ನಾಟಕ ಧಮ್ಮ ಜನಜಾಗೃತಿ ಯಾತ್ರೆ ರಥಕ್ಕೆ ದೇವದುರ್ಗದಲ್ಲಿ ಅದ್ಧೂರಿ ಸ್ವಾಗತ

ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣ ಹಾಗೂ ಬೌದ್ಧ ಧಮ್ಮದ ಮಾನವೀಯ...