ಶಿರಸಿ | ಕೆಡಿಸಿಸಿ ಬ್ಯಾಂಕ್ ಚುನಾವಣೆ: ಮಧ್ಯಾಹ್ನ 1 ಗಂಟೆಯವರೆಗೆ ಶೇ. 66.62 ಮತದಾನ ದಾಖಲು

Date:

ಶಿರಸಿ: ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (KDCC) ಆಡಳಿತ ಮಂಡಳಿಗೆ ನಡೆಯುತ್ತಿರುವ ಚುನಾವಣೆಯ ಮತದಾನ ಪ್ರಕ್ರಿಯೆಯು ಬಿರುಸಿನಿಂದ ಸಾಗಿದ್ದು, ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗಿನ ಮತದಾನದ ವಿವರಗಳು ಲಭ್ಯವಾಗಿದೆ. ಈ ಅವಧಿಯಲ್ಲಿ ಒಟ್ಟೂ 451 ಮತಗಳು ಚಲಾವಣೆಯಾಗಿದ್ದು, ಶೇಕಡಾ 66.62 ರಷ್ಟು ಮತದಾನ ದಾಖಲಾದಂತಾಗಿದೆ.

- Advertisement -

ಮಧ್ಯಾಹ್ನ 1 ಗಂಟೆಯವರೆಗೆ ಕ್ಷೇತ್ರವಾರು ಮತ್ತು ವಿಭಾಗವಾರು ದಾಖಲಾದ ಮತಗಳ ಮಾಹಿತಿ ಇಂತಿದೆ: ತಾಲೂಕುವಾರು ಮತದಾನದಲ್ಲಿ ಕಾರವಾರದಲ್ಲಿ 8, ಶಿರಸಿಯಲ್ಲಿ 24, ಸಿದ್ದಾಪುರದಲ್ಲಿ 22, ಯಲ್ಲಾಪುರದಲ್ಲಿ 10, ಮುಂಡಗೋಡದಲ್ಲಿ 12, ಹಳಿಯಾಳದಲ್ಲಿ 13, ಕುಮಟಾದಲ್ಲಿ 16 ಮತ್ತು ಜೊಯಿಡಾದಲ್ಲಿ 9 ಮತಗಳು ಚಲಾವಣೆಯಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

ಈ ಸುದ್ದಿ ಓದಿದ್ದೀರಾ? ಮುಂಡಗೋಡ | ಪರವಾನಗಿ ಇಲ್ಲದೆ ಮರಳು ಸಂಗ್ರಹ; ಅಧಿಕಾರಿಗಳ ವಿರುದ್ಧ ಜನಾಕ್ರೋಶ

ಇನ್ನು ವಿವಿಧ ಸಂಘಗಳ ವಿಭಾಗದಲ್ಲಿ: ತಾಲೂಕಾ ಒಕ್ಕಲುತನ ಹುಟ್ಟುವಳಿ ಮರಾಟ ಸಹಕಾರಿ ಸಂಘದಿಂದ 10 ಮತಗಳು. ಗ್ರಾಹಕರ ಸಹಕಾರಿ ಸಂಘಗಳು ಮತ್ತು ಸಂಸ್ಕರಣ ಸಹಕಾರಿ ಸಂಘಗಳಿಂದ 30 ಮತಗಳು.  ಔದ್ಯೋಗಿಕ ಸಹಕಾರಿ ಸಂಘದಿಂದ 19 ಮತಗಳು.  ಅರ್ಬನ್ ಬ್ಯಾಂಕ್ ಹಾಗು ಕ್ರಷಿಯೇತರ ಸಹಕಾರಿ ಸಂಘಗಳಿಂದ 130 ಮತಗಳು. ಹಾಲು ಉತ್ಪಾದಕರ, ಕೂಲಿಕಾರರ ಮತ್ತು ಇತರೆ ಸಹಕಾರಿ ಸಂಘಗಳಿಂದ ಗರಿಷ್ಠ 148 ಮತಗಳು ಚಲಾವಣೆಯಾಗಿವೆ. ಇನ್ನುಳಿದ ಅವಧಿಯಲ್ಲಿ ಮತದಾನದ ಪ್ರಮಾಣ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆಯಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

​ಶಿಡ್ಲಘಟ್ಟ | ಒಂಬತ್ತನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ:ಪ್ರಾಂಶುಪಾಲ ಈಶ್ವರ್ ರೆಡ್ಡಿಗೆ ಕಠಿಣ ಶಿಕ್ಷೆಗೆ ಒತ್ತಾಯ

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಗುರ್ಲಗುಮ್ಮನಹಳ್ಳಿ(11ನೇ ಮೈಲಿ) ಬಳಿ ವಸತಿ ಶಾಲೆಯ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...

ಭಟ್ಕಳ | ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಮಿನಿ ಬಸ್ ಕಳವು

ಭಟ್ಕಳ: ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದ ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಮಿನಿ...