ಶಿರಸಿ | ಕೆಡಿಸಿಸಿ ಬ್ಯಾಂಕ್ ಚುನಾವಣೆಗೆ ದಿನಾಂಕ ಘೋಷಿಸಿದ ಎಸಿ ಕಾವ್ಯರಾಣಿ

Date:

ರಾಜ್ಯದ ಪ್ರಮುಖ ಸಂಸ್ಥೆಗಳಲ್ಲಿ ಒಂದಾದ ಕೆಡಿಸಿಸಿ (KDCC) ಬ್ಯಾಂಕ್‌ನ ನಿರ್ದೇಶಕರ ಮಂಡಳಿ ಚುನಾವಣೆಯ ವೇಳಾಪಟ್ಟಿಯನ್ನು ಇಂದು ಘೋಷಿಸಲಾಗಿದೆ. ಚುನಾವಣಾ ಅಧಿಕಾರಿ ಹಾಗೂ ಶಿರಸಿ ಉಪ ವಿಭಾಗಾಧಿಕಾರಿ (ಎಸಿ) ಕಾವ್ಯರಾಣಿ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ.

- Advertisement -

ಅಕ್ಟೋಬರ್ 13 ರಿಂದ 17ರ ವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲಾಗಿದ್ದು, ನಾಮಪತ್ರಗಳ ಪರಿಶೀಲನೆಯನ್ನು ಅಕ್ಟೋಬರ್ 18 ರಂದು ನಡೆಸಲಾಗುತ್ತದೆ. ಅಕ್ಟೋಬರ್ 19ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದ್ದು, ಅದೇ ದಿನ ಚುನಾವಣಾ ಚಿಹ್ನೆ ಹಂಚಿಕೆ ನಡೆಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಅಗತ್ಯವಿದ್ದರೆ, ಅಕ್ಟೋಬರ್ 25 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಮತದಾನ ನಡೆದ ದಿನವೇ ಫಲಿತಾಂಶವೂ ಪ್ರಕಟಗೊಳ್ಳಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಈ‌‌ ಸುದ್ದಿ ಓದಿದ್ದೀರಾ?:ಉತ್ತರ ಕನ್ನಡ | ಅರೆಕಾಲಿಕ ಕಾನೂನು ಸ್ವಯಂ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

ಈ ಸಂದರ್ಭದಲ್ಲಿ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಶ್ರೀಕಾಂತ ಭಟ್ಟ, ಸಹಕಾರಿ ಅಧಿಕಾರಿ ಅಜಿತ್ ಶಿರಹಟ್ಟಿ ಹಾಗೂ ಕಂದಾಯ ಅಧಿಕಾರಿ ಡಿ.ಆರ್.ಬೆಳ್ಳಿಮನೆ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...

ಗದಗ | ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ: ಶಿಸ್ತುಬದ್ಧ, ಅಚ್ಚುಕಟ್ಟಾದ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಸೂಚನೆ

ಜಿಲ್ಲೆಯಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಅತ್ಯಂತ ಯಶಸ್ವಿಯಾಗಿ ಹಾಗೂ...