ಶಿರಸಿ | ಸಂಚಾರ ಪೊಲೀಸ್ ಠಾಣೆಯ ಮೂವರು ಹೆಡ್ ಕಾನ್ಸ್‌ಟೇಬಲ್‌ಗಳು ಅಮಾನತು

Date:

ಶಿರಸಿ: ಕರ್ತವ್ಯದ ವೇಳೆ ಮೇಲಧಿಕಾರಿಯೊಂದಿಗೆ ಅನುಚಿತವಾಗಿ ವರ್ತಿಸಿ, ಬೆದರಿಕೆ ಹಾಕಿದ ಆರೋಪದ ಹಿನ್ನೆಲೆಯಲ್ಲಿ ಶಿರಸಿ ಸಂಚಾರ ಪೊಲೀಸ್ ಠಾಣೆಯ ಮೂವರು ಹೆಡ್ ಕಾನ್ಸ್‌ಟೇಬಲ್‌ಗಳನ್ನು ಜಿಲ್ಲಾ ಪೊಲೀಸ್ ಇಲಾಖೆ ಅಮಾನತುಗೊಳಿಸಿದೆ.

- Advertisement -

ಅಮಾನತುಗೊಂಡ ಸಿಬ್ಬಂದಿಯನ್ನು ಚಂದ್ರಪ್ಪ ಆರ್. ಕೊರವರ, ಜಿಮ್ಮು ಶಿಂಧೆ ಹಾಗೂ ಬಂಗಾರಪ್ಪ ಒಣಿಕೇರಿ ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಒಬಿಸಿ ಮೀಸಲಾತಿ ಮತ್ತು ಕೆನೆಪದರ: ಸುಪ್ರೀಂನ ಮಾರ್ಚ್ ತೀರ್ಪಿನ...

ಒಬಿಸಿ ಮೀಸಲಾತಿ ಸೌಲಭ್ಯ ಪಡೆಯಲು 'ಕೆನೆಪದರ' ನಿರ್ಧರಿಸುವಾಗ ಕೇವಲ ಪೋಷಕರ ವಾರ್ಷಿಕ ವೇತನವನ್ನೇ ಏಕೈಕ ಮಾನದಂಡವಾಗಿ ಪರಿಗಣಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ತನ್ನ ಮಾರ್ಚ್ ತೀರ್ಪನ್ನು ಪುನರುಚ್ಚರಿಸಿದೆ. 1993ರ ಮೂಲ ನಿಯಮಗಳೇನು? ಕೆಳಹಂತದ...

ಮೈಕ್ರೋಸಾಫ್ಟ್‌ ಸರ್ವರ್ ಕ್ರಾಶ್; ತಲ್ಲಣಗೊಂಡ ಆನ್‌ ಲೈನ್‌ ಜಗತ್ತು!

ಆಧುನಿಕ ಕಚೇರಿ ವ್ಯವಹಾರ ಮತ್ತು ಡಿಜಿಟಲ್ ಸಂವಹನದ ಬೆನ್ನೆಲುಬಂತಿರುವ ತಂತ್ರಜ್ಞಾನ ದೈತ್ಯ ಮೈಕ್ರೋಸಾಫ್ಟ್‌ನ ಸರ್ವರ್‌ಗಳಲ್ಲಿ ಕಾಣಿಸಿಕೊಂಡ ಅನಿರೀಕ್ಷಿತ ತಾಂತ್ರಿಕ ದೋಷವು ಜಾಗತಿಕ ಮಟ್ಟದಲ್ಲಿ ಭಾರಿ ಅಲ್ಲೋಲಕಲ್ಲೋಲ ಸೃಷ್ಟಿಸಿದೆ. ಗುರುವಾರ (ನವೆಂಬರ್ 12) ಸಂಜೆಯಿಂದ...

ಸ್ಮರಣೆ | ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಿಗೇ ಜೈಲುಶಿಕ್ಷೆ ವಿಧಿಸಿ,...

ನ್ಯಾಯಮೂರ್ತಿಗಳ ವಿರುದ್ಧ ಜಾತಿ ತಾರತಮ್ಯದ ಆರೋಪ ಮಾಡಿ, ನ್ಯಾಯಾಂಗದೊಂದಿಗಿನ ಸಂಘರ್ಷ ನಡೆಸಿ, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗೇ ಐದು ವರ್ಷಗಳ ಶಿಕ್ಷೆಯ ಆದೇಶ ಹೊರಡಿಸಿ, ಕೊನೆಗೆ ತಾವೇ ಆರು ತಿಂಗಳ ಜೈಲುವಾಸ ಅನುಭವಿಸಿದ್ದವರು,...

ಈ ಸುದ್ದಿ ಓದಿದ್ದೀರಾ? ಕಾರವಾರಕ್ಕೆ ಆಗಮಿಸಿದ ವಂದೇ ಭಾರತ್ ಎಕ್ಸ್‌ಪ್ರೆಸ್: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಂದ ಸ್ವಾಗತ

ಸಂಚಾರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಈ ಮೂವರು ಸಿಬ್ಬಂದಿ, ಪಿಎಸ್‌ಐ ದೇವೇಂದ್ರ ನಾಯ್ಕ ಅವರೊಂದಿಗೆ ಅಗೌರವದಿಂದ ವರ್ತಿಸಿ, ಕರ್ತವ್ಯದ ಶಿಸ್ತನ್ನು ಉಲ್ಲಂಘಿಸಿದ್ದಾರೆ ಎನ್ನಲಾಗಿದೆ. ಅಲ್ಲದೆ, ಅವರಿಗೆ ಬೆದರಿಕೆ ಹಾಕಿದ ಆರೋಪವೂ ಕೇಳಿಬಂದಿದೆ.

ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಇಲಾಖೆಯ ಶಿಸ್ತು ಮತ್ತು ನಿಯಮ ಪಾಲನೆಯ ಉಲ್ಲಂಘನೆಯ ಹಿನ್ನೆಲೆಯಲ್ಲಿ ಮೂವರು ಸಿಬ್ಬಂದಿಯನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ ಎಂದು ತಿಳಿದುಬಂದಿದೆ.

ಈ ಕ್ರಮ ಶಿರಸಿ ಪೊಲೀಸ್ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ |ಗ್ರಾಮೀಣ ಮಕ್ಕಳಲ್ಲಿ ವೈಜ್ಞಾನಿಕ ಚಿಂತನೆಗೆ ವಿಜ್ಞಾನಜಾತ್ರೆ ಪೂರಕ: ಮಧು ಬಂಗಾರಪ್ಪ

ಗ್ರಾಮೀಣ ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ, ಸಂಶೋಧನಾ ಪ್ರವೃತ್ತಿ ಹಾಗೂ ಸೃಜನಶೀಲತೆ ಬೆಳೆಸಲು...

ಕಾರವಾರಕ್ಕೆ ಆಗಮಿಸಿದ ವಂದೇ ಭಾರತ್ ಎಕ್ಸ್‌ಪ್ರೆಸ್: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಂದ ಸ್ವಾಗತ

ಬೆಂಗಳೂರು–ಮಡಗಾಂವ್ ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸೇವೆ ಶುಕ್ರವಾರದಿಂದ...

ಸಂವಿಧಾನ ಚಾಲ್ತಿಗೆ ತರುವಲ್ಲಿ ಶಾಸಕಾಂಗ ಎಡವಿದೆ: ಹಿರಿಯ ವಕೀಲ ರಂಜನ್ ರಾವ್

ಭಾರತದ ಜನತೆಗೆ ಭದ್ರತೆಯನ್ನು ಕಲ್ಪಿಸುವ ಸಂವಿಧಾನವು ಅಸ್ತಿತ್ವದಲ್ಲಿದ್ದರೂ ಅದನ್ನು ಚಾಲ್ತಿಗೆ ತರುವಲ್ಲಿ...

ವಿಜಯಪುರ |ಅನುದಾನಿತ ನೌಕರರ ಸಮಸ್ಯೆಗಳಿಗೆ ಸ್ಪಂದಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ

ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ...