ಧಾರವಾಡ | ನೇಣು ಬಿಗಿದುಕೊಂಡು ಸಹೋದರಿಯರು ಆತ್ಮಹತ್ಯೆ

Date:

ತಾಯಿ ಮನೆಯಲ್ಲಿ ಇಲ್ಲದಿದ್ದಾಗ ಸಹೋದರಿಯರಿಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿಯಲ್ಲಿ ನಡೆದಿದೆ.

17 ವರ್ಷದ ಕಾವೇರಿ ಹಡಪದ ಮತ್ತು 19 ವರ್ಷದ ಭೂಮಿಕಾ ಹಡಪದ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು.

ಕಲಘಟಗಿಯ ಬೆಂಡಿಗೇರಿ ಓಣಿಯ ಬಾಡಿಗೆ ಮನೆಯಲ್ಲಿ ಕುಟುಂಬ ವಾಸವಾಗಿದ್ದು ಭಾನುವಾರ ಸೀರೆಯಿಂದ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈ ಸುದ್ದಿಓದಿದ್ದೀರಾ? ಮೈಸೂರು | ಸಂಸದ ಬ್ರಿಜ್ ಭೂಷಣ್ ಸಿಂಗ್ ಬಂಧನಕ್ಕೆ ಆಗ್ರಹಿಸಿ ಪಾದಯಾತ್ರೆ

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಪ್ರಧಾನಿ ಮೋದಿ ವಿರುದ್ದ ಚುನಾವಣಾ ಆಯೋಗಕ್ಕೆ ದೂರು ನೀಡುವೆ: ಮಾಜಿ ಸಚಿವ ಕಿಮ್ಮನೆ ರತ್ನಾಕರ್

ʼಕಾಂಗ್ರೆಸ್ ಗೆದ್ದರೆ ನಿಮ್ಮ ಮಂಗಳಸೂತ್ರ ಕಿತ್ತು ಮುಸ್ಲಿಮರಿಗೆ ಕೊಡುತ್ತೆʼ ಎನ್ನುವ ಮೂಲಕ...

ಬೀದರ್‌ | ಪ್ರೇಯಸಿ ಮದುವೆ ದಿನವೇ ಯುವಕ ನಿಗೂಢ ಸಾವು; ಕೊಲೆ ಶಂಕೆ

ಪ್ರೇಯಸಿಯ ಮದುವೆ ದಿನವೇ ಯುವಕನೋರ್ವ ಶವವಾಗಿ ಪತ್ತೆಯಾಗಿರುವ ಧಾರುಣ ಘಟನೆ ಬೀದರ್‌...

ಬೀದರ್‌ | ಎದೆಯ ಮೇಲೆ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಟ್ಯಾಟೂ ಹಾಕಿಸಿಕೊಂಡ ಅಭಿಮಾನಿ

ನೆಚ್ಚಿನ ರಾಜಕೀಯ ನಾಯಕ, ಸಿನಿಮಾ ನಟ-ನಟಿಯರ ಪ್ರೀತಿ, ಅಭಿಮಾನಕ್ಕಾಗಿ ಹಲವು ಅಭಿಮಾನಿಗಳು...

ಗದಗದ ಒಂದೇ ಕುಟುಂಬದ ನಾಲ್ವರ ಹತ್ಯೆ: ಪ್ರಕರಣ ಭೇದಿಸಿದ ಪೊಲೀಸರು: ಮಗ ವಿನಾಯಕನಿಂದಲೇ ಸುಪಾರಿ!

ಲೋಕಸಭಾ ಚುನಾವಣೆಯ ಹೊತ್ತಲ್ಲೇ ರಾಜ್ಯವನ್ನು ಬೆಚ್ಚಿ ಬೀಳಿಸಿದ್ದ ಮೂರು ದಿನಗಳ ಹಿಂದೆ...