ಧಾರವಾಡ | ನೇಣು ಬಿಗಿದುಕೊಂಡು ಸಹೋದರಿಯರು ಆತ್ಮಹತ್ಯೆ

Date:

ತಾಯಿ ಮನೆಯಲ್ಲಿ ಇಲ್ಲದಿದ್ದಾಗ ಸಹೋದರಿಯರಿಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿಯಲ್ಲಿ ನಡೆದಿದೆ.

- Advertisement -

17 ವರ್ಷದ ಕಾವೇರಿ ಹಡಪದ ಮತ್ತು 19 ವರ್ಷದ ಭೂಮಿಕಾ ಹಡಪದ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೀಸಲಾತಿ ಹೆಚ್ಚಳ ಮತ್ತು ನ್ಯಾಯಾಂಗದ ಮಿತಿ: ಸಾಮಾಜಿಕ ನ್ಯಾಯಕ್ಕೆ...

ಮೀಸಲಾತಿ ಬಯಸುವ ಜಾತಿಗಳೆಲ್ಲವೂ ಕೂಡ ವರ್ತಮಾನದ ಸಾಮಾಜಿಕ ಪರಿಸ್ಥಿತಿ ಮತ್ತು ಕಾನೂನು ನಿಯಮಗಳನ್ನು ಸಾಮಾಜಿಕ ನ್ಯಾಯದ ಬೆಳಕಿನಲ್ಲಿ ಅಂತಃಕರಣ ಪೂರ್ವಕವಾಗಿ ಅರ್ಥ ಮಾಡಿಕೊಳ್ಳಬೇಕಾಗಿದೆ. ಸರ್ಕಾರ ಈ ನಿಟ್ಟಿನಲ್ಲಿ ಕಾರ್ಯೋನ್ಮುಖವಾದಾಗ ಮಾತ್ರ ಸಾಮಾಜಿಕ ನ್ಯಾಯವೆಂಬ...

ರಾಮಲೀಲೆಗಳಲ್ಲಿ ರಾಮ, ಹನುಮ, ಲಕ್ಷ್ಮಣ ಪಾತ್ರಗಳಲ್ಲಿ ದಾನಿಶ್ –...

ರಾಮನಾಗಿ ದಾನಿಶ್. ಹನುಮಂತನಾಗಿ ಯೂನುಸ್. ಲಕ್ಷ್ಮಣನಾಗಿ ಶೇರ್ ಖಾನ್. ರಾವಣನಾಗಿ ಇಕ್ಬಾಲ್ ಅಹ್ಮದ್. ಇವರೆಲ್ಲರೂ ಮುಸ್ಲಿಂ ಕಲಾವಿದರು. ಆದರೆ, ಇವರು ಅಭಿನಯಿಸಿರುವುದು ಹಿಂದುಗಳ ಮಹಾಕಾವ್ಯ ರಾಮಾಯಣದ ಪಾತ್ರಗಳಲ್ಲಿ. ಉತ್ತರ ಭಾರತದ ಹಲವು ರಾಮಲೀಲೆಗಳಲ್ಲಿ...

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಕಲಘಟಗಿಯ ಬೆಂಡಿಗೇರಿ ಓಣಿಯ ಬಾಡಿಗೆ ಮನೆಯಲ್ಲಿ ಕುಟುಂಬ ವಾಸವಾಗಿದ್ದು ಭಾನುವಾರ ಸೀರೆಯಿಂದ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈ ಸುದ್ದಿಓದಿದ್ದೀರಾ? ಮೈಸೂರು | ಸಂಸದ ಬ್ರಿಜ್ ಭೂಷಣ್ ಸಿಂಗ್ ಬಂಧನಕ್ಕೆ ಆಗ್ರಹಿಸಿ ಪಾದಯಾತ್ರೆ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿಯಲ್ಲಿ ನವೀಕೃತ ಆಭರಣ ಜ್ಯುವೆಲ್ಲರ್ಸ್ ಮಳಿಗೆ ಅ. 21ರಂದು ಪುನರಾರಂಭ

ಉಡುಪಿ ನಗರದ ಸಿಬಿ ರಸ್ತೆಯಲ್ಲಿರುವ ಆಭರಣ ಜ್ಯುವೆಲ್ಲರ್ಸ್‌ನ ಮೂಲ ಮಳಿಗೆಯನ್ನು ಆಧುನಿಕ...

ಉಡುಪಿ | ಉಚ್ಚಿಲ ದಸರಾ ಶೋಭಾಯಾತ್ರೆ: ಅ. 21ರಂದು ವಾಹನ ಸಂಚಾರಕ್ಕೆ ಬದಲಿ ಮಾರ್ಗ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆಯುತ್ತಿರುವ ಉಡುಪಿ-ಉಚ್ಚಿಲ ದಸರಾ 2026ರ ಅಂಗವಾಗಿ...

ಬಂಡೀಪುರ ಅರಣ್ಯದಲ್ಲಿ ಹೆಣ್ಣಾನೆ ಕಳೇಬರ ಪತ್ತೆ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಕಟ್ಟೆ ಕೆರೆ ಸಮೀಪದ...

ಬಂಡೀಪುರದಲ್ಲಿ ಉರುಳು ಹಾಕಿ ಹುಲಿ ಕೊಂದ ಆರೋಪ: ವ್ಯಕ್ತಿ ಬಂಧನ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಉರುಳು ಹಾಕಿ ಹುಲಿಯನ್ನು ಕೊಂದ ಪ್ರಕರಣಕ್ಕೆ...