ಆರು ಮಂದಿ ಹೈಕೋರ್ಟ್‌ ನ್ಯಾಯಾಧೀಶರಿಗೆ ಜೀವ ಬೆದರಿಕೆ; ₹50 ಲಕ್ಷಕ್ಕೆ ಡಿಮಾಂಡ್

Date:

ಹೈಕೋರ್ಟ್‌ನ ಆರು ಮಂದಿ ನ್ಯಾಯಾಧೀಶರಿಗೆ ಜೀವ ಬೆದರಿಕೆ ಹಾಕಿ, ₹50 ಲಕ್ಷಕ್ಕೆ ಬೇಡಿಕೆ ಇಟ್ಟು ಕಿಡಿಗೇಡಿಯೊಬ್ಬ ವಾಟ್ಸಾಪ್‌ನಲ್ಲಿ ಸಂದೇಶ ಕಳಿಸಿದ್ದಾನೆ ಎಂದು ತಿಳಿದುಬಂದಿದೆ.

- Advertisement -

ಆರು ಮಂದಿ ಹೈಕೋರ್ಟ್‌ ನ್ಯಾಯಾಧೀಶರು ಮಾತ್ರವಲ್ಲದೆ, ಸಾರ್ವಜನಿಕ ಸಂಪರ್ಕ ಅಧಿಕಾರಿಗೂ ಜೀವ ಬೆದರಿಕೆ ಸಂದೇಶ ಬಂದಿದ್ದು, ಅಪರಿಚಿತ ಆರೋಪಿ ವಿರುದ್ಧ ಕೇಂದ್ರ ಸಿಇಎನ್​ ಕ್ರೈಂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಯ ಪತ್ತೆಗೆ ಶೋಧ ನಡೆಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಸಾರ್ವಜನಿಕ ಸಂಪರ್ಕ ಅಧಿಕಾರಿ ಕೆ.ಮುರಳೀಧರ್, ನ್ಯಾಯಮೂರ್ತಿ ಮೊಹಮ್ಮದ್ ನವಾಜ್, ನ್ಯಾಯಮೂರ್ತಿ ಎಚ್‌.ಟಿ ನರೇಂದ್ರ ಪ್ರಸಾದ್, ನಿವೃತ್ತ ನ್ಯಾಯಮೂರ್ತಿ ಅಶೋಕ್ ಜಿ ನಿಜಗಣ್ಣವರ್, ನ್ಯಾಯಮೂರ್ತಿ ಎಚ್‌.ಪಿ ಸಂದೇಶ್, ನ್ಯಾಯಮೂರ್ತಿ ಕೆ. ನಟರಾಜನ್ ಮತ್ತು ನಿವೃತ್ತ ನ್ಯಾಯಮೂರ್ತಿ ಬಿ ವೀರಪ್ಪ ಅವರಿಗೆ ಬೆದರಿಕೆಯ ಸಂದೇಶ ಬಂದಿದೆ. ಹಿಂದಿ, ಉರ್ದು ಮತ್ತು ಇಂಗ್ಲಿಷ್‌ನಲ್ಲಿ ಜುಲೈ 12ರಂದು ಜೀವ ಬೆದರಿಕೆಯ ಸಂದೇಶ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಣ ಜಮೆ ಮಾಡಬೇಕಾದ ಖಾತೆಯ ಸಂಖ್ಯೆಯನ್ನೂ ಸಹ ಸಂದೇಶದಲ್ಲಿ ಉಲ್ಲೇಖಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...