ಧಾರವಾಡ | ಮೂರು ವರ್ಷಗಳಿಂದ ಕಾಣೆಯಾಗಿದ್ದ ವ್ಯಕ್ತಿಯ ಅಸ್ಥಿಪಂಜರ ಮನೆಯಲ್ಲೇ ಪತ್ತೆ!

Date:

ಕಾಣೆಯಾಗಿದ್ದ ವ್ಯಕ್ತಿಯೊಬ್ಬರ ಅಸ್ಥಿಪಂಜರ ಮೂರು ವರ್ಷದ ಬಳಿಕ ಆತನ ಮನೆಯಲ್ಲೇ ಪತ್ತೆಯಾದ ಘಟನೆ ಧಾರವಾಡದ ಮಾಳಮಡ್ಡಿ ಬಡಾವಣೆಯಲ್ಲಿ ನಡೆದಿದೆ.

- Advertisement -

ಅಸ್ಥಿಪಂಜರವಾಗಿ ಪತ್ತೆಯಾದ ವ್ಯಕ್ತಿಯನ್ನು ಚಂದ್ರಶೇಖರ್ ಎಂದು ಗುರುತಿಸಲಾಗಿದೆ. ಮೃತ ಚಂದ್ರಶೇಖರ್​ ಮೂರು‌ ವರ್ಷಗಳಿಂದ ನಾಪತ್ತೆಯಾಗಿದ್ದರು. ಆದರೆ ಮನೆಯಲ್ಲಿ ಮಲಗಿದ್ದಲ್ಲೇ ಮೃತಪಟ್ಟ ಸ್ಥಿತಿಯಲ್ಲಿ ಅಸ್ಥಿಪಂಜರ ಸಿಕ್ಕಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಕಳೆದ ತಿಂಗಳು ಚಂದ್ರಶೇಖರ್​ ಕಾಣೆಯಾಗಿರುವ ಬಗ್ಗೆ ಧಾರವಾಡ ವಿದ್ಯಾಗಿರಿ ಠಾಣೆಯಲ್ಲಿ ವ್ಯಕ್ತಿಯೊಬ್ಬರು ದೂರು ಕೊಟ್ಟಿದ್ದರು. ಬಳಿಕ ಪೊಲೀಸ್​ ಚಂದ್ರಶೇಖರ್​ಗಾಗಿ ಎಲ್ಲೆಡೆ ಶೋಧ ನಡೆಸಿದ್ದರು.

ಪೊಲೀಸರು ಚಂದ್ರಶೇಖರ್ ಮನೆಗೆ ಹೋಗಿದ್ದಾಗ, ಅಸ್ಥಿಪಂಜರವಾಗಿ ಕಂಡುಬಂದಿದೆ. ಪತ್ನಿಯ ಸಾವಿನ ನಂತರ ಚಂದ್ರಶೇಖರ್ ಮನೆಯಲ್ಲಿ ಒಬ್ಬರೇ ಇರುತ್ತಿದ್ದರು. ಅದಾದ ಬಳಿಕ ಕೋವಿಡ್ ಬಂದಿತ್ತು. ಕೋವಿಡ್ ವೇಳೆ ಇವರು ಸಾವನ್ನಪ್ಪಿರುವ ಬಗ್ಗೆ ಶಂಕೆ ಮೂಡಿದೆ.

ಮೃತ ವ್ಯಕ್ತಿಯ ಸಂಬಂಧಿಕರು ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಇರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಹೀಗಾಗಿ ಯಾರೂ ಈ ಬಗ್ಗೆ ಮಾಹಿತಿ ಪಡೆದಿರಲಿಲ್ಲ. ಸದ್ಯ ಅಸ್ಥಿಪಂಜರ ವಶಕ್ಕೆ ಪಡೆದಿರುವ ಪೊಲೀಸರು, ಮುಂದಿನ ಕ್ರಮ ಜರುಗಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾಪುವಿನಲ್ಲಿ ಪ್ರಜಾಸೇವಾ ಆಂದೋಲನ: 75 ಅಹವಾಲು ಸ್ವೀಕಾರ, ಅಧಿಕಾರಿಗಳಿಂದ ಪರಿಹಾರದ ಭರವಸೆ

ಜನಸಾಮಾನ್ಯರ ಕೆಲಸ ಕಾರ್ಯಗಳನ್ನು ಇದ್ದಲ್ಲಿಯೇ ಮಾಡಿಕೊಡುವ ಉದ್ದೇಶದಿಂದ ಸಚಿವರು, ಜನಪ್ರತಿನಿಧಿಗಳು ಹಾಗೂ...

ವಿಜಯಪುರ | ರೇಬಿಸ್ ತಡೆಗೆ ಜಾಗೃತಿ ಮುಖ್ಯ; ಬೀದಿ ನಾಯಿ ಕಡಿತದ ಬಗ್ಗೆ ಜನರಲ್ಲಿ ಅರಿವು

ರೇಬಿಸ್ ವೈರಾಣು ಹರಡುವಿಕೆ, ನಾಯಿ ಕಡಿತದಿಂದ ಉಂಟಾಗಬಹುದಾದ ಅಪಾಯ ಹಾಗೂ ಮುನ್ನೆಚ್ಚರಿಕಾ...

ಜಮಖಂಡಿ | ಸರ್ವೆ ನಂ.71/4ರಲ್ಲೇ ಸ್ಮಶಾನಕ್ಕೆ ಜಾಗ ನೀಡುವಂತೆ ದಲಿತ ಸಮುದಾಯದ ಆಗ್ರಹ

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕಲಬೀಳಗಿ ಗ್ರಾಮದ ಪರಿಶಿಷ್ಟ ಜಾತಿ ಕಾಲೋನಿ...

ಸಿದ್ದರಾಮಯ್ಯ ಪ್ರತಿಮೆ ತೆರವು ಖಂಡಿಸಿ ವಿಜಯಪುರದಲ್ಲಿ ಬೃಹತ್ ಪ್ರತಿಭಟನೆ

ಕಲಬುರಗಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಮೆ ತೆರವುಗೊಳಿಸಿರುವುದನ್ನು ಖಂಡಿಸಿ, ಸಿದ್ದರಾಮಯ್ಯ...