ಸೌಜನ್ಯ ಪ್ರಕರಣ ಮರುತನಿಖೆ | ಮೇಲ್ಮನವಿ ಸಲ್ಲಿಸುವ ಕುರಿತು ಪರಿಶೀಲನೆ: ಸಿಎಂ ಸಿದ್ದರಾಮಯ್ಯ

Date:

ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಸಿಬಿಐ ನ್ಯಾಯಾಲಯದಲ್ಲಿ ಇತ್ಯರ್ಥವಾಗಿದೆ. ಅವರ ಪೋಷಕರು ಹಾಗೂ ಹೋರಾಟಗಾರರು ಈ ಪ್ರಕರಣದ ಮರುತನಿಖೆಗೆ ಒತ್ತಾಯಿಸಿದ್ದಾರೆ. ಕಾನೂನಿನ ಪ್ರಕಾರ ಏನು ಕ್ರಮ ಕೈಗೊಳ್ಳಬಹುದೆಂದು ವಿಚಾರ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

- Advertisement -

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪ್ರಕರಣದ ಮರುತನಿಖೆಗಾಗಿ ಕಾನೂನಿನ ಪ್ರಕಾರ ಉಚ್ಚ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಬೇಕಾಗುತ್ತದೆ. ಸಿಬಿಐ ಕೋರ್ಟ್‌ನ ತೀರ್ಪು ಓದಿದ ನಂತರ, ಮೇಲ್ಮನವಿ ಸಲ್ಲಿಸುವ ಕುರಿತು ಪರಿಶೀಲನೆ ನಡೆಸಿ, ನಿರ್ಧಾರ ತೆಗೆದುಕೊಳ್ಳುತ್ತೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕ್ರಮ

ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರದ ವಿರುದ್ಧ ಅಥವಾ ವ್ಯಕ್ತಿಯ ವಿರುದ್ಧವಾಗಿ ಅನಗತ್ಯವಾಗಿ ಸುಳ್ಳು ಸುದ್ದಿಗಳನ್ನು ಹಬ್ಬಿಸಿದರೆ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

ಟೀಕೆ ಮಾಡಿದರೂ ಕ್ರಮ ಕೈಗೊಳ್ಳುತ್ತಿದ್ದೀರಿ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, “ಟೀಕೆ ಮಾಡಿದರೆ ಕ್ರಮ ತೆಗೆದುಕೊಳ್ಳುವುದಿಲ್ಲ. ಸುಳ್ಳು ಸುದ್ದಿ ಹಬ್ಬಿಸಿದರೆ ತೆಗೆದುಕೊಳ್ಳಲಾಗುವುದು” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಅಹಿಂಸೆ-ಸತ್ಯಾಗ್ರಹದ ಸಂದೇಶದೊಂದಿಗೆ ಸಾಮರಸ್ಯ ನಡಿಗೆ

ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಭಾರತವನ್ನು ಮುನ್ನಡೆಸಿ, ಜಗತ್ತಿಗೆ ಬೆಳಕಾದ ಮಹಾತ್ಮ...

ಉಡುಪಿ | ಗಾಂಧೀಜಿಯವರ ತತ್ವ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಯಶ್ ಪಾಲ್ ಎ ಸುವರ್ಣ

ಮಹಾತ್ಮ ಗಾಂಧೀಜಿಯವರ ವಿಚಾರಧಾರೆ, ತತ್ವ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ...

ಬಾಗಲಕೋಟೆ | ಗಾಂಧಿ ಜಯಂತಿ ನಿಮಿತ್ತ ಕಾಂಗ್ರೆಸ್‌ನಿಂದ ಸ್ವಚ್ಛತಾ ಅಭಿಯಾನ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ...