ದಕ್ಷಿಣ ಕನ್ನಡ | ಮುಂದುವರೆದ ಅನೈತಿಕ ಪೊಲೀಸ್‌ಗಿರಿ; ಇಬ್ಬರ ಬಂಧನ

Date:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅನೈತಿಕ ಪೊಲೀಸ್​ಗಿರಿ ಮತ್ತೆ ಮುಂದುವರೆದಿದೆ. ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದವರ ಮೇಲೆ ಗೋಮಾಂಸ ಸಾಗಿಸುತ್ತಿದ್ದಾರೆಂದು ಆರೋಪಿಸಿ ಗುಂಪೊಂದು ಹಲ್ಲೆ ನಡೆಸಿದೆ. ಹಲ್ಲೆಗೈದ ಗುಂಪಿನಲ್ಲಿದ್ದಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

ಮಂಗಳೂರಿನ ಮಳಲಿ-ನಾರ್ಲಪದವು ರಸ್ತೆಯಲ್ಲಿ ಅಬ್ದುಲ್ ಸತ್ತಾರ್ ಎಂಬವರು ತಮ್ಮ ಮಗಳೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ, ಗುಂಪೊಂದು ಕಾರಿನಲ್ಲಿ ಬೆನ್ನಟ್ಟಿದೆ. ಅವರನ್ನು ಗುಂಪು ಅಡ್ಡಗಟ್ಟಿದ್ದು, ಅಬ್ದುಲ್ ಮತ್ತು ಅವರ ಮಗಳು ಬೈಕ್‌ನಿಂದ ಬಿದ್ದಿದ್ದಾರೆ. ಆಗ, ಮಗಳ ಕಾಲಿಗೆ ಗಾಯವಾಗಿದೆ. ಆದಾಗ್ಯೂ, ಗುಂಪು ಅಬ್ದುಲ್ ಮೇಲೆ ಹಲ್ಲೆ ನಡೆಸಿದೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಹಲ್ಲೆಯಿಂದ ತಪ್ಪಿಸಿಕೊಂಡು ಅಬ್ದುಲ್ ಅವರು ಸ್ಥಳದಿಂದ ತಪ್ಪಿಸಿಕೊಂಡು ಹೋಗಿದ್ದಾರೆ. ಬಳಿಕ, ಅವರ ಮಗಳು ಬಜ್ಪೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅವರ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಸುಮಿತ್ ಬಂಡಾರಿ ಮತ್ತು ರಜತ್ ನಾಯ್ಕ್​ ಎಂಬ ಆರೋಪಿಗಳನ್ನು ಬಂಧಿಸಿದ್ದಾರೆ. ನೈತಿಕ ಪೊಲೀಸ್​ಗಿರಿ ಮೆರೆಯಲಾಗಿದೆ.

ಗಾಯಗೊಂಡಿದ್ದ ಅಬ್ದುಲ್ ಸತ್ತಾರ್ ಅವರ ಮಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಮರಗಳ ಹರಾಜು ಅಕ್ರಮ, ತನಿಖೆಗೆ ವಿಶೇಷ ತಂಡ ರಚಿಸಲು ರೈತ ಸಂಘ ಆಗ್ರಹ

ಕೋಲಾರ–ವೇಮಗಲ್ ರಸ್ತೆ ವಿಸ್ತರಣೆಗೆ ಮರಗಳ ತೆರವು ಸಂಬಂಧ ನಡೆದಿರುವ ಹರಾಜು ಪ್ರಕ್ರಿಯೆಯಲ್ಲಿ...

ಗವಿಸಿದ್ದೇಶ್ವರ ಸ್ವಾಮೀಜಿ ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿದ್ದಾರೆಂಬ ಸುಳ್ಳುಸುದ್ದಿ: ತಪ್ಪಿತಸ್ಥನ ವಿರುದ್ಧ FIR

ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಆಹ್ವಾನವನ್ನು...

ಕೋಲಾರ | ನರಸಾಪುರ ಕೆ ಬಿ ಹೊಸಹಳ್ಳಿ ಬಂಡೆಯಲ್ಲಿ ಯಲಹಂಕ ಬಾಗಲೂರು ಮೂಲದ ಲಾರಿ ಚಾಲಕನ ಸಾವು

ಜಿಲ್ಲೆಯ ಕೆ.ಬಿ. ಹೊಸಹಳ್ಳಿ ಬಂಡೆಯಲ್ಲಿ ಯಲಹಂಕ ಮೂಲದ ಲಾರಿ ಚಾಲಕ ಮೃತಪಟ್ಟಿರುವ...