ಬೆಂಗಳೂರು – ಹೊಸ ಭುವನೇಶ್ವರ ನಡುವೆ ಒಂದು ಟ್ರಿಪ್ ವಿಶೇಷ ರೈಲು ಓಡಿಸಲು ನೈರುತ್ಯ ರೈಲ್ವೆ ನಿರ್ಧಾರ

Date:

ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ಕೆಎಸ್ಆರ್ ಬೆಂಗಳೂರು – ಹೊಸ ಭುವನೇಶ್ವರ ರೈಲು ನಿಲ್ದಾಣ – ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ನಡುವೆ ವಿಶೇಷ ರೈಲುಗಳ ಒಂದು ಟ್ರಿಪ್ ಓಡಿಸಲು ನೈರುತ್ಯ ರೈಲ್ವೆ ಇಲಾಖೆ ನಿರ್ಧರಿಸಿದೆ.

- Advertisement -

(ರೈಲು ಸಂಖ್ಯೆ. 06287 KSR) ಬೆಂಗಳೂರು ಮತ್ತು ಹೊಸ ಭುವನೇಶ್ವರ ನಡುವೆ ಕಾಯ್ದಿರಿಸದ ಎಕ್ಸ್‌ಪ್ರೆಸ್ ವಿಶೇಷ ರೈಲು (ಒಂದು ಪ್ರಯಾಣ ಮಾತ್ರ) ಅಕ್ಟೋಬರ್ 28 ರಂದು ಬೆಳಗ್ಗೆ 3:30 ಗಂಟೆಗೆ ಕೆಎಸ್‌ಆರ್ ಬೆಂಗಳೂರಿನಿಂದ ಹೊರಟು ಭುವನೇಶ್ವರವನ್ನು ಮರುದಿನ ಬೆಳಗ್ಗೆ 6:30 ಕ್ಕೆ ತಲುಪುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಮಾರ್ಗದಲ್ಲಿ ರೈಲು ಬೆಂಗಳೂರು ಕಂಟೋನ್ಮೆಂಟ್, ಕೃಷ್ಣರಾಜಪುರಂ, ಬಂಗಾರಪೇಟೆ, ಜೋಲಾರ್‌ಪೇಟೆ, ಕಟಪಾಡಿ, ರೇಣಿಗುಂಟ, ಗುಡೂರು, ವಿಜಯವಾಡ, ರಾಜಮಂಡ್ರಿ, ದುವ್ವಾಡ, ಪೆಂಡುರ್ಟಿ, ಕೊತ್ತವಲಸ, ಶ್ರೀಕಾಕುಳಂ ರಸ್ತೆ, ಪಲಾಸ, ಬ್ರಹ್ಮಪುರ, ಛತ್ರಪುರ, ಖುರ್ದಾ ರಸ್ತೆ ಹಾಗೂ ಭುವನೇಶ್ವರ ನಿಲ್ದಾಣಗಳಲ್ಲಿ ರೈಲು ನಿಲುಗಡೆ ಹೊಂದಲಿದೆ.

(ರೈಲು ಸಂಖ್ಯೆ 06288) ಹೊಸ ಭುವನೇಶ್ವರ – ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಈ ವಿಶೇಷ ರೈಲು ಭುವನೇಶ್ವರದಿಂದ ಅಕ್ಟೋಬರ್ 29 ರಂದು ಬೆಳಗ್ಗೆ 8:15ಕ್ಕೆ ಹೊರಟು ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಅನ್ನು ಮರುದಿನ ಬೆಳಗ್ಗೆ 9:45 ಕ್ಕೆ ತಲುಪಲಿದೆ.

ಈ ಸುದ್ದಿ ಓದಿದ್ದೀರಾ? ರಾಜಧಾನಿ ಬೆಂಗಳೂರಿನಲ್ಲಿ 97 ಲಕ್ಷ ಮತದಾರರು; ಮತದಾರರ ಕರಡು ಪಟ್ಟಿ ಪ್ರಕಟ

ರೈಲು ಭುವನೇಶ್ವರ, ಖುರ್ದಾ ರಸ್ತೆ, ಛತ್ರಪುರ, ಬ್ರಹ್ಮಪುರ, ಪಲಾಸ, ಶ್ರೀಕಾಕುಳಂ ರಸ್ತೆ, ಕೊತ್ತವಲಸ, ಪೆಂಡುರ್ಟಿ, ದುವ್ವಾಡ, ರಾಜಮಂಡ್ರಿ, ವಿಜಯವಾಡ, ಗುಡೂರು, ರೇಣಿಗುಂಟ, ಕಟಪಾಡಿ, ಜೋಲಾರಪೇಟೆ, ಬಂಗಾರಪೇಟೆ ಹಾಗೂ ಕೃಷ್ಣರಾಜಪುರಂ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಲಿದೆ.

ಈ ರೈಲು 21 ಜನರಲ್ ಸೆಕೆಂಡ್ ಕ್ಲಾಸ್ ಮತ್ತು 2 ಸೆಕೆಂಡ್ ಕ್ಲಾಸ್ ಲಗೇಜ್ ಕಮ್ ಬ್ರೇಕ್ ವ್ಯಾನ್ ಜತೆಗೆ ಅಂಗವಿಕಲರ ಸ್ನೇಹಿ ವಿಭಾಗವನ್ನು ಹೊಂದಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...