ಉಡುಪಿ | ಜಿಲ್ಲಾ ಅಲ್ಪಸಂಖ್ಯಾತರ ವೇದಿಕೆಯಿಂದ ಸೌಹಾರ್ದ ಕ್ರಿಸ್ಮಸ್ ಆಚರಣೆ

Date:

ಉಡುಪಿ ಜಿಲ್ಲಾ ಅಲ್ಪಸಂಖ್ಯಾತರ ವೇದಿಕೆ ವತಿಯಿಂದ ಸೌಹಾರ್ದ ಕ್ರಿಸ್ಮಸ್ ಆಚರಣೆ ಇಂದು ಉದ್ಯಾವರದ ಸಂಪಿಗೆನಗರದಲ್ಲಿರುವ ಸ್ನೇಹಾಲಯ ಚಿಲ್ಡ್ರನ್ ಆರ್ಫನೇಜ್ ಆವರಣದಲ್ಲಿ ವಿಜೃಂಭಣೆಯಿಂದ ನೆರವೇರಿತು.

- Advertisement -

ಕಾರ್ಯಕ್ರಮವನ್ನು ಉದ್ದೇಶಿಸಿ ಹಿರಿಯ ಚಿಂತಕರು, ಸಮಾಜ ಸೇವಕರಾದ ಇದ್ರೀಸ್ ಹೂಡೆ, ಸಂತ್ ಫ್ರಾನ್ಸಿಸ್ ಕ್ಷವಿಯರ್ ಚರ್ಚ್, ಉದ್ಯಾವರದ ಧರ್ಮಗುರುಗಳಾದ ರೇ. ಫಾ. ಅನಿಲ್ ಡಿ’ಸೋಜರವರು ಸೌಹಾರ್ದತೆಯ ಮಹತ್ವ ಮತ್ತು ಕ್ರಿಸ್ಮಸ್ ಹಬ್ಬದ ಸಂದೇಶವನ್ನು ಹಂಚಿಕೊಂಡರು. ಸ್ನೇಹಾಲಯದ ಹಿರಿಯ ಧರ್ಮಭಗಿನಿ ಸಿ. ಜೆಸಿಂತಾ ಫೆರ್ನಾಂಡಿಸ್ ಕ್ರಿಸ್ಮಸ್ ಹಬ್ಬದ ಆಧ್ಯಾತ್ಮಿಕ ಸಂದೇಶ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...
WhatsApp Image 2025 12 12 at 10.42.56 PM 1

ಸ್ನೇಹಾಲಯದ ಮಕ್ಕಳು ಕ್ರಿಸ್ಮಸ್ ಹಬ್ಬದ ಗೀತೆಗಳನ್ನು ಹಾಡಿ ಕಾರ್ಯಕ್ರಮಕ್ಕೆ ಮತ್ತಷ್ಟು ಮೆರಗು ನೀಡಿದರು. ಜಿಲ್ಲಾ ಅಲ್ಪಸಂಖ್ಯಾತರ ವೇದಿಕೆಯ ವತಿಯಿಂದ 104 ಕೆಜಿ ಅಕ್ಕಿ ಮತ್ತು ಸಿಹಿ ತಿಂಡಿಗಳನ್ನು ಸಂಸ್ಥೆಗೆ ಹಸ್ತಾಂತರ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಅಲ್ಪಸಂಖ್ಯಾತರ ವೇದಿಕೆಯ ಅಧ್ಯಕ್ಷ ಚಾರ್ಲ್ಸ್ ಅಂಬ್ಲರ್, ಕಾರ್ಯದರ್ಶಿ ಝಫ್ರುಲ್ಲಾ ಟಿ.ಎಂ. ಹೂಡೆ, ಸ್ನೇಹಾಲಯದ ಮುಖ್ಯಸ್ಥೆ ಧರ್ಮಭಗಿನಿ ಸಿ. ಲೀನಾ ಡಿ’ಸೋಜ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಧಿಕಾರಿಗಳ ನಿರ್ಲಕ್ಷ್ಯದಿಂದ ದೌರ್ಜನ್ಯಗಳಿಗೆ ಕಡಿವಾಣ ಬೀಳುತ್ತಿಲ್ಲ : ಸಂಜೀವ ಬಳ್ಕೂರು

ರಾಯಚೂರು ಜಿಲ್ಲೆಯಲ್ಲಿ ದಲಿತ ಮಹಿಳೆಯರ ಮೇಲೆ ನಿರಂತರವಾಗಿ ನಡೆಯುತ್ತಿರುವ ಅತ್ಯಾಚಾರ ಹಾಗೂ...

ಗದಗ | ಅಲ್ಪಸಂಖ್ಯಾತರ ಅಭಿವೃಧ್ದಿ ನಿಗಮದಲ್ಲಿ ಮಧ್ಯವರ್ತಿಗಳ ಹಾವಳಿ: ಕಡಿವಾಣಕ್ಕೆ ಆಗ್ರಹ

ಗದಗ ಜಿಲ್ಲೆಯ ಬಡ ಅಲ್ಪಸಂಖ್ಯಾತರ ಕುಟುಂಬಗಳಿಗೆ ಸರ್ಕಾರದ ಯೋಜನೆಗಳು ಪ್ರಮಾಣಿಕವಾಗಿ ದೊರಕಿಸಿ...

ಕೋಲಾರ | ವಿದ್ಯಾರ್ಥಿನಿಯ ನಾಲ್ಕು ವರ್ಷದ ವಿದ್ಯಾಭ್ಯಾಸಕ್ಕೆ ಎಲ್.ಜಿ. ಫೌಂಡೇಶನ್ ನೆರವು

ವಕ್ಕಲೇರಿ ಗ್ರಾಮದ ಕೂಲಿ ಕಾರ್ಮಿಕ ನಾಗರಾಜ್ ಅವರ ಪುತ್ರಿಯ ನಾಲ್ಕು ವರ್ಷದ...

ಬಾಗೇಪಲ್ಲಿ | ದ್ವಿಭಾಷಾ ನೀತಿ ಕೈಬಿಟ್ಟು ತ್ರಿಭಾಷಾ ಸೂತ್ರವನ್ನುಮುಂದುವರಿಸಬೇಕು ಎಂದು ಬೆಂಗಳೂರು ಛಲೋ

ರಾಜ್ಯದಲ್ಲಿ 15 ಸಾವಿರ ಹಿಂದಿ ಶಿಕ್ಷಕರು ಹಾಗೂ ಅವರ ಕುಟುಂಬದವರ ಹಿತದೃಷ್ಟಿಯಿಂದ...