ನೀರುವಾಗಿಲು ಆಂಜನೇಯ ದೇವಸ್ಥಾನದಲ್ಲಿ ಶಾಸಕ ಸ್ವರೂಪ್‌ ವಿಶೇಷ ಪೂಜೆ

Date:

ಹಾಸನ ವಿಧಾನಸಭಾ ಕ್ಷೇತ್ರದಿಂದ ನೂತನ ಶಾಸಕರಾಗಿ ಆಯ್ಕೆಯಾಗಿರುವ ಮಾಜಿ ಶಾಸಕ ದಿವಂಗತ ಎಚ್‌.ಎಸ್‌ ಪ್ರಕಾಶ್‌ ಅವರ ಪುತ್ರ ಎಚ್‌.ಪಿ ಸ್ವರೂಪ್‌ ಮಂಗಳವಾರ ನೀರುವಾಗಿಲು ಆಂಜನೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

- Advertisement -

ಎಚ್‌.ಪಿ ಸ್ವರೂಪ್‌ ಗೆಲುವಿಗಾಗಿ ಪ್ರಾರ್ಥಿಸಿದ್ದ ಅಭಿಮಾನಿಗಳು ಸಾವಿರದ ಒಂದು (1001) ತೆಂಗಿನಕಾಯಿಗಳನ್ನು ಆಂಜನೇಯನಿಗೆ ಈಡುಗಾಯಿ ಹಾಕುವ ಮೂಲಕ ಹರಿಕೆ ತೀರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಹಾಸನ ವಿಧಾನಸಭಾ ಕ್ಷೇತ್ರವೂ ಈ ಬಾರಿಯ ಚುನಾವಣೆಯಲ್ಲಿ ರಾಜ್ಯದ ಗಮನ ಸೆಳೆದಿತ್ತು. ಬಿಜೆಪಿಯ ಶಾಸಕ ಪ್ರೀತಂ ಗೌಡ ವಿರುದ್ಧ ಎಚ್‌.ಪಿ ಸ್ವರೂಪ್‌ 9 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿ ಅಚ್ಚರಿ ಮೂಡಿಸಿದ್ದರು.

ಈ ಸುದ್ದಿ ಓದಿದ್ದೀರಾ? ಹಾಸನ | ನನ್ನ ವಿರುದ್ಧದ ಸುಳ್ಳು ಮಾಹಿತಿಯಿಂದ ಮತಗಳ ಅಂತರ ಕುಸಿದಿದೆ: ರೇವಣ್ಣ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...

ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 10ನೇ ವರ್ಷದ ಸ್ವಚ್ಛತಾ ಆಂದೋಲನ

ಗಾಂಧಿ ಜಯಂತಿ ಅಂಗವಾಗಿ ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಳೆ...

ಧಾರವಾಡ | ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಗಾಂಧಿ‌ ಜಯಂತಿ‌ ಆಚರಣೆ

ಧಾರವಾಡ ಪಟ್ಟಣದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ರಾಷ್ಟ್ರಪತಿ ಮಹಾತ್ಮಾ ಗಾಂಧೀಜಿ ಹಾಗೂ ...

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...