ಭ್ರಾತೃತ್ವ ಬಿತ್ತಲು ಕ್ರೀಡೆ ಉತ್ತಮ ಹವ್ಯಾಸ: ಸಚಿವ ಡಾ ಹೆಚ್ ಸಿ ಮಹದೇವಪ್ಪ

Date:

ಮೈಸೂರು ಕುವೆಂಪುನಗರದ ವಿವೇಕಾನಂದ ಕ್ರೀಡಾಂಗಣದಲ್ಲಿ ಜಿಲ್ಲಾ ಅಮೇಚ್ಯುರ್ ಖೋ-ಖೋ ಅಸೋಸಿಯೇಷನ್ ವತಿಯಿಂದ ನಡೆದ ರಾಜ್ಯ ಮಟ್ಟದ ಖೋ-ಖೋ ಪಂದ್ಯಾವಳಿಯನ್ನು ವೀಕ್ಷಿಸಿ, ವಿಜೇತ ತಂಡಕ್ಕೆ ಬಹುಮಾನ ವಿತರಿಸಿ ಮಾತನಾಡಿದ ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ. ಮಹದೇವಪ್ಪ, ‘ಭ್ರಾತೃತ್ವ ಬಿತ್ತಲು ಕ್ರೀಡೆ ಉತ್ತಮ ಹವ್ಯಾಸ’ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

- Advertisement -

ಎರಡು ದಿನದ ರಾಜ್ಯದ ಮಟ್ಟದ ಅಮೇಚ್ಯುರ್ ಖೋ-ಖೋ ಅಂತಿಮ ಪಂದ್ಯಾವಳಿಯಲ್ಲಿ ರಾಯಚೂರು ಹಾಗೂ ಮೈಸೂರು ತಂಡವು ಅತ್ಯಂತ ರೋಚಕವಾಗಿ ಆಡಿದ್ದಾರೆ. ಎರಡು ತಂಡಗಳ ಆಟ ಸಮಬಲದಿಂದ ಕೂಡಿತ್ತು. ಭ್ರಾತೃತ್ವವನ್ನು ಭಿತ್ತುವ ಸಲುವಾಗಿ ಕ್ರೀಡೆಯಲ್ಲಿ ಭಾಗವಹಿಸುವುದು ಉತ್ತಮ ಅಭಿರುಚಿಯಾಗಿದೆ. ಈ ನಿಟ್ಟಿನಲ್ಲಿ ಕ್ರೀಡಾಭಾವನೆಯಿಂದ ಪ್ರತಿಯೊಬ್ಬರೂ ಬದುಕುವ ವಾತಾವರಣ ಸೃಷ್ಟಿಯಾಗಲಿ ಎಂದು ಆಶಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಈ ದಿನ ಕವಿತೆ | ನನ್ನವ್ವನ ನೋಟ್ ಪುಸ್ತಕ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಈ ಬಾರಿ ಗುಜರಾತಿನ ಕವಿ, ಕಲಾವಿದರಾದ ಜಯಂತ್ ಪರ್ಮಾರ್ ಅವರ ಒಂದು ಉರ್ದು ಕವನದ ಇಂಗ್ಲಿಷ್ ಅನುವಾದವನ್ನು ಕನ್ನಡಕ್ಕೆ ತಂದಿದ್ದಾರೆ ಹಿರಿಯ ಅನುವಾದಕಿ ಸಿ ಎಚ್‌ ಭಾಗ್ಯ ಬೇವಿನ...

ಕಬ್ಬಿಗೆ ರೂ.5,500 ಬೆಂಬಲ ಬೆಲೆ ಆಗ್ರಹ: ಬಿರುಬಿಸಿಲಿಗೆ ಜಗ್ಗದೇ...

ಸೆಪ್ಟೆಂಬರ್ 29 ರಂದು ಹುಬ್ಬಳ್ಳಿಯಲ್ಲಿ ಲಕ್ಷಾಂತರ ರೈತರು ಪ್ರತಿಭಟನೆ ನಡೆಸಿದ್ದರು. ನಂತರ ಬಿಜೆಪಿ ಪಕ್ಷದ ಶಾಸಕರು ಮನವೊಲಿಸಿ ದೆಹಲಿಯಲ್ಲಿ ಸಭೆ ಮಾಡುವುದಾಗಿ ತಿಳಿಸಿದ್ದರು. ಆದರೆ ದೆಹಲಿಯಲ್ಲಿ ರೈತ ಮುಖಂಡರು ಮತ್ತು ಕೇಂದ್ರ ಸಚಿವರ...

ʼಜೆನ್‌ ಝಿʼ ಎಂಬ ಸಮತಾ ನಿಲುವು

ಸುಪ್ರಿಂಕೋರ್ಟಿನ ಮುಖ್ಯಸ್ಥರು ಇದೀಗ ಮತ್ತೊಂದು ಹೇಳಿಕೆಯ ಮೂಲಕ ಜಗತ್ತಿನಾದ್ಯಂತ ಸುದ್ದಿಯಲ್ಲಿದ್ದಾರೆ. ವಿದ್ಯಾರ್ಥಿ ಯುವಜನರ ಕುರಿತು ‘ಸೊಳ್ಳೆಗಳನ್ನು ಹೊಡೆಯಲು ಸುತ್ತಿಗೆಗಳು ಬೇಕಿಲ್ಲ’ ಎಂಬ ಹೇಳಿಕೆಯನ್ನು ನೀಡಿದ್ದಾರೆ. ಪ್ರಜಾಪ್ರಭುತ್ವ ದೇಶದ ಕಾನೂನು ಕಾಯುವ ಅತ್ಯುನ್ನತ ಹೊಣೆ...

ರಾಜ್ಯಮಟ್ಟದ ಖೋ-ಖೋ ಪಂದ್ಯಾವಳಿಯಲ್ಲಿ ಮೊದಲ ಸ್ಥಾನವನ್ನು ರಾಯಚೂರು, ಎರಡನೇ ಬಹುಮಾನ ಮೈಸೂರು ಜಿಲ್ಲೆ ಹಾಗೂ ತೃತೀಯ ಬಹುಮಾನವನ್ನು ಧಾರವಾಡ ಜಿಲ್ಲೆ ಪಡೆದುಕೊಂಡಿತು.

ಈ ಸುದ್ದಿ ಓದಿದ್ದೀರಾ? ದಲಿತರು ಸಿಎಂ ಸ್ಥಾನ ಬೇಡದೇ; ಹಕ್ಕಾಗಿ ಮಂಡಿಸಬೇಕು: ಲೇಖಕ ಸಿ. ಹರಕುಮಾರ್

ಪಂದ್ಯಾವಳಿ ಬಹುಮಾನ ವಿತರಣೆ ವೇಳೆ ಮಾಜಿ ಶಾಸಕ ಎಂ.ಕೆ. ಸೋಮಶೇಖರ್, ಹಿರಿಯ ಪತ್ರಕರ್ತ ಅಂಶಿ ಪ್ರಸನ್ನ ಕುಮಾರ್, ಅಪರ ಜಿಲ್ಲಾಧಿಕಾರಿ ಪಿ. ಶಿವರಾಜು, ಸಚಿವರ ವಿಷೇಶ ಕರ್ತವ್ಯಾಧಿಕಾರಿ ರವಿಕುಮಾರ್, ಮುಖಂಡರಾದ ಅಹಿಂದ ಜವರಪ್ಪ, ನಾಗರಾಜು ಭೈರಿ, ಪ್ರಕಾಶ್, ದಿನೇಶ್, ಶ್ರೀಪತಿ, ಕೃಷ್ಣಸ್ವಾಮಿ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಯುವ ಸಂಸತ್ತು ಪೂರ್ವಭ್ಯಾಸ ಕಾರ್ಯಕ್ರಮ ಯಶಸ್ವಿಯಾಗಿ ಆಯೋಜಿಸಲು ಜಿಲ್ಲಾಧಿಕಾರಿ ಸೂಚನೆ

"ಜಿಲ್ಲಾ ಮಟ್ಟದ ಮಾದರಿ ಯುವ ಸಂಸತ್ತು ಪೂರ್ವಭ್ಯಾಸ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಹಾಗೂ...

ಹುಬ್ಬಳ್ಳಿ | ಬೆಲೆ ಏರಿಕೆ, ಭ್ರಷ್ಟಾಚಾರ ಮಾತ್ರ ನಿರಂತರ ಜಾರಿಯಲ್ಲಿದೆ: ಸಿ.ಟಿ. ರವಿ ವಾಗ್ದಾಳಿ

"ಕಾಂಗ್ರೆಸ್‌ ಸರ್ಕಾರದ ಪಂಚ ಗ್ಯಾರಂಟಿಗಳು ಪಂಚರ್‌ ಆಗಿದ್ದು, ಬೆಲೆ ಏರಿಕೆ ಮತ್ತು...

ಕಾರವಾರ | ನೌಕಾಪಡೆಗೆ ಸ್ವದೇಶಿ ‘ಐಎನ್‌ಎಸ್ ಸಮರ್ಥಕ್’ ಸೇರ್ಪಡೆ

ಕಾರವಾರ: ಭಾರತೀಯ ನೌಕಾಪಡೆಯ ಸ್ವದೇಶಿ ನಿರ್ಮಿತ ಬಹು ಉದ್ದೇಶದ ನೌಕೆ ಐಎನ್‌ಎಸ್...

SIR ರದ್ದುಗೊಳಿಸಿ, ಮುಖ್ಯ ಚುನಾವಣಾ ಆಯುಕ್ತರನ್ನು ವಜಾಗೊಳಿಸಿ: ಆಗ್ರಹ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ...