ತುಮಕೂರು | ಕಾಂಗ್ರೆಸ್‌ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಶ್ರೀನಿವಾಸ್ ರಾಜೀನಾಮೆ

Date:

ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಬಳಿಕವೂ ಒಳಜಗಳಗಳು ನಡೆಯುತ್ತಲೇ ಇವೆ. ಮೂವರು ಉಪಮುಖ್ಯಮಂತ್ರಿಗಳ ಚರ್ಚೆ ಇದೀಗ ಹಿನ್ನೆಗೆ ಸರಿದಿದೆ. ಆದರೆ, ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ಆದ ಬಳಿಕ, ಜಿಲ್ಲಾ ಮಟ್ಟದ ಹಲವಾರು ಮುಖಂಡರು ಅಸಮಾಧಾನಗೊಂಡಿದ್ದಾರೆ. ಇದಕ್ಕೆ ಸಾಕ್ಷಿಯೆಂಬಂತೆ ತುಮಕೂರು ಜಿಲ್ಲಾ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಎಸ್‌.ಟಿ ಶ್ರೀನಿವಾಸ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ.

- Advertisement -

ಪಕ್ಷದ ಕಾರ್ಯಕರ್ತರಿಗೆ ಸಚಿವರು ಸರಿಯಾಗಿ ಸ್ಪಂದಿಸುತ್ತಿಲ್ಲ. ನಿಗಮ-ಮಂಡಳಿ ನೇಮಕಾತಿಯಲ್ಲಿ ಕಾರ್ಯಕರ್ತರಿಗೆ ಅವಕಾಶ ದೊರೆತಿಲ್ಲ. ಪಕ್ಷದ ನಿಷ್ಠಾವಂತ ಕಾರ್ಯಕರ್ತರನ್ನು ಕಡೆಗಣಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ತುಮಕೂರು ದಸರಾಕ್ಕೆ ತಾರಾ ಮೆರುಗು : 11 ದಿನ, ನೂರಾರು ಆಕರ್ಷಣೆ

ದೇವಿಯ ಆರಾಧನೆ, ತಾರೆಯರ ಕಲರವ, ಸಂಗೀತದ ರಸದೌತಣ, ನೃತ್ಯ ವೈಭವ, ಕ್ರೀಡಾ...