​ಶ್ರೀನಿವಾಸಪುರ | ಕಶೆಟ್ಟಿಪಲ್ಲಿಯಲ್ಲಿ ಕೃಷಿ ವಿಜ್ಞಾನ ಧಾರೆ ಮಾಹಿತಿ ಕೇಂದ್ರ ಹಾಗೂ ವನಮಹೋತ್ಸವ ಕಾರ್ಯಕ್ರಮ ಯಶಸ್ವಿ

Date:

ತಾಲೂಕಿನ ಕಶೆಟ್ಟಿಪಲ್ಲಿ ಗ್ರಾಮದಲ್ಲಿ ಕೃಷಿ ಮಾಹಿತಿ ಕೇಂದ್ರ ಕಾರ್ಯಕ್ರಮದ ಭಾಗವಾಗಿ ಕೃಷಿ ವಿಜ್ಞಾನ ಧಾರೆ’ಮಾಹಿತಿ ಕೇಂದ್ರ ಉದ್ಘಾಟನೆ ಹಾಗೂ ವನಮಹೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಯೋಜಿಸಲಾಗಿತ್ತು.

- Advertisement -

​ಕಾರ್ಯಕ್ರಮಕ್ಕೆ ಆಗಮಿಸಿದ ರೇಷ್ಮೆ ಕೃಷಿ ಮಹಾವಿದ್ಯಾಲಯದ ಡೀನ್ ಡಾ.ರಾಮಕೃಷ್ಣ ನಾಯ್ಡು ಅವರನ್ನು ಕಲಾತ್ಮಕವಾಗಿ ಶೃಂಗರಿಸಿದ್ದ ಎತ್ತಿನಗಾಡಿಯಲ್ಲಿ ವೈಭವದಿಂದ ಮೆರವಣಿಗೆಯ ಮೂಲಕ ಬರಮಾಡಿಕೊಳ್ಳಲಾಯಿತು.ತದನಂತರ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚೀನಾದ ಅತಿಕ್ರಮಣಕ್ಕೆ ಅಡ್ಡ ಬಿದ್ದು, ಸಿಟ್ಟಿಗೆ ಅಣೆಕಟ್ಟು ಕಟ್ಟಲು...

ಕೇಂದ್ರದಲ್ಲಿ ಹಾಗೂ ಅರುಣಾಚಲ ಪ್ರದೇಶದಲ್ಲಿ- ಎರಡೂ ಕಡೆ ಬಿಜೆಪಿ ಸರ್ಕಾರವಿದೆ. ಡಬಲ್ ಎಂಜಿನ್ ಸರ್ಕಾರವಿದ್ದರೂ, ಅತ್ತ ಚೀನಾದ ಅತಿಕ್ರಮಣಕ್ಕೆ ಖಡಕ್ ಉತ್ತರವನ್ನೂ ನೀಡುತ್ತಿಲ್ಲ, ಇತ್ತ ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿ ಸ್ಥಳೀಯ ಅಸ್ಮಿತೆಯನ್ನು ಗೌರವಿಸುತ್ತಲೂ...

ಬಾಗಲಕೋಟೆ | ಓದುಗರಿಲ್ಲದೆ ಧೂಳು ಹಿಡಿಯುತ್ತಿರುವ ಪುಸ್ತಕಗಳು; ಡಿಜಿಟಲ್...

ಸಾರ್ವಜನಿಕರ ತೆರಿಗೆ ಹಣದಲ್ಲಿ ಲಕ್ಷಾಂತರ ರೂಪಾಯಿ ವೆಚ್ಚ ಮಾಡಿ ನಿರ್ಮಿಸಲಾದ ಆಧುನಿಕ ಡಿಜಿಟಲ್ ಗ್ರಂಥಾಲಯವೊಂದು ಸಾರ್ವಜನಿಕರ ಬಳಕೆಗೆ ಸಿಗದೆ ಮೂಲೆಗುಂಪಾಗಿರುವ ಘಟನೆ ಬಾಗಲಕೋಟೆಯಲ್ಲಿ ಬೆಳಕಿಗೆ ಬಂದಿದೆ. ಓದುಗರ ಹಾಗೂ ವಿದ್ಯಾರ್ಥಿಗಳ ಜ್ಞಾನಾರ್ಜನೆಗೆ ನೆರವಾಗಬೇಕಿದ್ದ...

ಖಾಲಿ ಜೇಬಿನ ಸರ್ಕಾರ, ಪಟ್ಟು ಬಿಡದ ಕಬ್ಬು ಬೆಳೆಗಾರರು;...

ಚೂನಪ್ಪ ಪೂಜೇರಿ ಹಾಗೂ ಶಶಿಕಾಂತ ಗುರೂಜಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಕಬ್ಬಿಗೆ ಪ್ರತಿ ಟನ್‌ಗೆ ₹5,500 ಬೆಲೆ ನೀಡಬೇಕೆಂದು ಆಗ್ರಹಿಸಿ ಆರಂಭವಾದ ಹೋರಾಟ...

ವಿದ್ಯಾರ್ಥಿಗಳು ಸಿದ್ಧಪಡಿಸಿದ್ದ ಕೃಷಿ ಮಾಹಿತಿ ಕೇಂದ್ರದಲ್ಲಿ ರೈತರಿಗೆ ಉಪಯುಕ್ತವಾಗುವ ವಿವಿಧ ವಿಷಯಗಳ ಕುರಿತು ಮಾದರಿಗಳು ಮತ್ತು ಭಿತ್ತಿಚಿತ್ರಗಳನ್ನು ಪ್ರದರ್ಶಿಸಲಾಯಿತು

ಮಣ್ಣು ವಿಜ್ಞಾನ ಮತ್ತು ಕೃಷಿಶಾಸ್ತ್ರ,ಕೃಷಿ ವಿಸ್ತರಣಾ ವಿಭಾಗ,ಬೀಜ ಶಾಸ್ತ್ರ ಹಾಗೂ ಸಸ್ಯತಳಿ ಶಾಸ್ತ್ರ ಸೂಕ್ಷ್ಮಜೀವಶಾಸ್ತ್ರ,ಬೆಳೆ ಸಂರಕ್ಷಣೆ ಮತ್ತು ಸಸ್ಯ ರೋಗಶಾಸ್ತ್ರ
​ತೋಟಗಾರಿಕೆ,ಕೀಟಶಾಸ್ತ್ರ,ಆಹಾರ ಶಾಸ್ತ್ರ ಮತ್ತು ರೇಷ್ಮೆ ಕೃಷಿ ಮಾಹಿತಿ ಕೇಂದ್ರದ ಜೊತೆಗೆ ವನಮಹೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು.ಮುಖ್ಯ ಅತಿಥಿ ಡಾ. ರಾಮಕೃಷ್ಣ ಜಿ.ನಾಯ್ಕ್ ಅವರು ಸ್ವತಃ ಸಸಿ ನೆಡುವ ಮೂಲಕ ವನಮಹೋತ್ಸವಕ್ಕೆ ಚಾಲನೆ ನೀಡಿದರು.

​ಕಾರ್ಯಕ್ರಮದ ವೇಳೆ ಡಾ. ರಾಜಶೇಖರ್ ಅವರು ವನಮಹೋತ್ಸವ ಮತ್ತು ಮಾಹಿತಿ ಕೇಂದ್ರದ ಪ್ರಾಮುಖ್ಯತೆಯ ಬಗ್ಗೆ ಮಾತನಾಡಿದರು.ಡಾ. ನವೀನ್ ಅವರು ರೈತರಿಗೆ ‘ಮೇವಿನ ಆರೋಗ್ಯ ಕಾರ್ಡ್’ ಕುರಿತು ಸವಿಸ್ತಾರವಾಗಿ ವಿವರಿಸಿ,ಅದನ್ನು ರೈತರಿಗೆ ವಿತರಿಸಿದರು.

​ಗ್ರಾಮಸ್ಥರಾದ ರಾಮರೆಡ್ಡಿ ಕಶೆಟ್ಟಿಹಳ್ಳಿ ಹಾಗೂ ಈನಸ್ ಅವರು ವಿದ್ಯಾರ್ಥಿಗಳ ಶ್ರಮ ಮತ್ತು ಕಾರ್ಯಕ್ರಮದ ಸಂಘಟನೆಯನ್ನು ಶ್ಲಾಘಿಸಿ ಮಾತನಾಡಿದರು.
​ವಿದ್ಯಾರ್ಥಿಗಳು ತಯಾರಿಸಿದ್ದ ಮಾದರಿಗಳು ಮತ್ತು ಬೀಜದ ಪೊಟ್ಟಣಗಳು ರೈತರಿಗೆ ಅತ್ಯಂತ ಸುಲಭವಾಗಿ ಅರ್ಥವಾಗುವಂತಿದ್ದು,ಇಡೀ ಕಾರ್ಯಕ್ರಮವು ರೈತರಿಗೆ ಹಾಗೂ ಗ್ರಾಮಸ್ಥರಿಗೆ ಅತ್ಯಂತ ಉಪಯುಕ್ತವೂ ತೃಪ್ತಿದಾಯಕವೂ ಆಗಿತ್ತು.

ಇದನ್ನು ಓದಿದ್ದೀರಾ..?ಚಿಂತಾಮಣಿ | ನಗರದ ಬೆಸ್ಕಾಂ ಉಪ ವಿಭಾಗದ ಕಚೇರಿಯಲ್ಲಿಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಗಣೇಶ ಮೂರ್ತಿಯ ಪ್ರತಿಷ್ಠಾಪನೆ

​ಈ ಕಾರ್ಯಕ್ರಮದಲ್ಲಿ ಡಾ.ಶ್ರೀನಿವಾಸ ಕೆ.ಎಂ.ಡಾ. ಶುಭಶ್ರೀ, ಡಾ.ಗಂಗರಾಜು ಎನ್.ಡಾ.ಶರಣ್ಯ,ಡಾ.ಸುನಿತಾ,ಡಾ. ನರಸಾರೆಡ್ಡಿ,ಡಾ.ರಾಜೇಶ್,ನವೀನ್ ಹಾಗೂ ಡಾ. ರಾಜಶೇಖರ್ ಸೇರಿದಂತೆ ಹಲವು ವಿಜ್ಞಾನಿಗಳು ಮತ್ತು ಹಿರಿಯರು ಉಪಸ್ಥಿತರಿದ್ದರು.

WhatsApp Image 2025 06 24 at 16.24.21 6207fd1d
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಂಕೋಲಾ | ಲಾರಿಯನ್ನು ಅಡ್ಡಗಟ್ಟಿ ಚಾಲಕನಿಗೆ ಬೆದರಿಕೆ: 7 ಮಂದಿ ವಿರುದ್ಧ ದೂರು ದಾಖಲು

ಜೆಲ್ಲಿ ಕಲ್ಲು ಸಾಗಿಸುತ್ತಿದ್ದ ಲಾರಿಯನ್ನು ಕ್ರೇಟಾ ಕಾರಿನಲ್ಲಿ ಬಂದ ಐವರು ಅಡ್ಡಗಟ್ಟಿ,...

ಮಂಡ್ಯ | ಸಕಾಲಕ್ಕೆ ಸರ್ಕಾರಿ ಬಸ್ ಕಲ್ಪಿಸುವಂತೆ ಗ್ರಾಮಸ್ಥರ ಆಗ್ರಹ

ಗ್ರಾಮೀಣ ಭಾಗಗಳಲ್ಲಿ ಸರ್ಕಾರಿ ಬಸ್‌ಗಳು ನಿಗದಿತ ಸಮಯಕ್ಕೆ ಸಂಚರಿಸದೆ ಇರುವುದರಿಂದ ವಿದ್ಯಾರ್ಥಿಗಳು,...

ಕಲಬುರಗಿ SIR | ಬದುಕಿದ್ದರೂ ಮತದಾರರ ಪಟ್ಟಿಯಲ್ಲಿ ಅಸ್ತಿತ್ವವೇ ಇಲ್ಲ; ಅರ್ಹರ ಮತದಾನದ ಹಕ್ಕಿಗೆ ಕತ್ತರಿ!

ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ಅರ್ಹ ನಾಗರಿಕನಿಗೂ ಲಭಿಸಿರುವ ಅತ್ಯಂತ ಮಹತ್ವದ ಹಕ್ಕು...

ಹಾವೇರಿ | ಸಕ್ಕರೆ ಸಚಿವ ರುದ್ರಪ್ಪ ಲಮಾಣಿ ಮನೆ ಕಬ್ಬು ಬೆಳೆಗಾರರು ಮುತ್ತಿಗೆ

ಕಬ್ಬು ಬೆಳೆಗೆ ಪ್ರತಿ ಟನ್‌ಗೆ ₹5,500 ಬೆಲೆ ನಿಗದಿಪಡಿಸಬೇಕೆಂದು ಆಗ್ರಹಿಸಿ ಕಳೆದ...