ಶ್ರೀರಂಗಪಟ್ಟಣ | ಇನ್ನೋವಾ ಕಾರು-ಟಿಪ್ಪರ್‌ ಡಿಕ್ಕಿ; ಚಾಲಕ ಸಜೀವ ದಹನ

Date:

ಇನ್ನೋವಾ ಕಾರು ಮತ್ತು ಟಿಪ್ಪರ್‌ ನಡುವೆ ಡಿಕ್ಕಿಯಾಗಿ ಕಾರು ಹೊತ್ತಿ ಉರಿದಿದ್ದು, ಚಾಲಕ ಸಜೀವ ದಹನವಾಗಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಪಾಲಹಳ್ಳಿ ಬಳಿ ನಿನ್ನೆ ತಡರಾತ್ರಿ ನಡೆದಿದೆ.

- Advertisement -

ಮೃತ ಚಾಲಕನನ್ನು ಹುಣಸೂರು ಮೂಲದ ಚಂದ್ರಶೇಖರ್ (30) ಎಂದು ಗುರುತಿಸಲಾಗಿದೆ. ಚಂದ್ರಶೇಖರ್ ಚಾಲನೆ ಮಾಡುತ್ತಿದ್ದ ಕಾರು ಹುಣಸೂರು ಕಡೆಗೆ ತೆರಳುತ್ತಿದ್ದು, ಎದುರು ದಿಕ್ಕಿನಿಂದ ಬರುತ್ತಿದ್ದ ಟಿಪ್ಪರ್ ಲಾರಿಯೊಂದಿಗೆ ಭೀಕರ ಡಿಕ್ಕಿ ಸಂಭವಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇದನ್ನೂ ಓದಿ: ಮಂಡ್ಯ | ಸೌಜನ್ಯ ಕೊಲೆ ಪ್ರಕರಣ; ಜಾಗೃತ ಕರ್ನಾಟಕ ಸಂಘಟನೆಯಿಂದ ಪ್ರತಿಭಟನೆ

ಡಿಕ್ಕಿಯಾದ ಕ್ಷಣಾರ್ಧದಲ್ಲೇ ಕಾರು ಬೆಂಕಿಗಾಹುತಿಯಾಗಿದ್ದು, ಚಾಲಕ ಚಂದ್ರಶೇಖರ್ ಕಾರಿನೊಳಗೇ ಸಿಲುಕಿಕೊಂಡು ಮೃತಪಟ್ಟಿದ್ದಾನೆ. ಸದ್ಯ ಮೃತದೇಹವನ್ನು ಮೈಸೂರಿನ ಕೆ ಆರ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಈ ಕುರಿತು ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...

ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 10ನೇ ವರ್ಷದ ಸ್ವಚ್ಛತಾ ಆಂದೋಲನ

ಗಾಂಧಿ ಜಯಂತಿ ಅಂಗವಾಗಿ ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಳೆ...

ಧಾರವಾಡ | ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಗಾಂಧಿ‌ ಜಯಂತಿ‌ ಆಚರಣೆ

ಧಾರವಾಡ ಪಟ್ಟಣದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ರಾಷ್ಟ್ರಪತಿ ಮಹಾತ್ಮಾ ಗಾಂಧೀಜಿ ಹಾಗೂ ...