ಶ್ರೀರಂಗಪಟ್ಟಣ | ಸ್ಮಾರಕ ರಕ್ಷಣೆಗೆ ಕೈಜೋಡಿಸಿದ ಪ್ರಜ್ಞಾವಂತ ವೇದಿಕೆ-ಸಮರ್ಪಣಾ ಟ್ರಸ್ಟ್

Date:

ಪ್ರಜ್ಞಾವಂತ ವೇದಿಕೆ ಹಾಗೂ ಸಮರ್ಪಣಾ ಟ್ರಸ್ಟ್ ಶ್ರೀರಂಗಪಟ್ಟಣ ಸಂಯುಕ್ತಾಶ್ರಯದಲ್ಲಿ ಸ್ಮಾರಕಗಳ ಭೇಟಿ ಮತ್ತು ಸಂರಕ್ಷಣೆ ಕಾರ್ಯಕ್ರಮ ಶ್ರೀರಂಗಪಟ್ಟಣದ ಹೃದಯ ಭಾಗದ ಸಂದಿಲ್ ಕೋಟೆಯಲ್ಲಿ ನಡೆಯಿತು.‌

- Advertisement -

ಸಂದಿಲ್ ಕೋಟೆಯು ಟಿಪ್ಪು ಅರಮನೆಯ ಎಡಭಾಗದಲ್ಲಿದೆ. ಸುಮಾರು 100*100 ಮೀಟರ್ ವಿಸ್ತೀರ್ಣವುಳ್ಳ ಸುಮಾರು 20 ಅಡಿ ಎತ್ತರದ ಕೋಟೆ ಇದು. ಶ್ರೀರಂಗಪಟ್ಟಣದ ಗಂಧದ ಮರಗಳಿಂದ ಚಂದದ ಗೊಂಬೆಗಳ ಮತ್ತು ಇನ್ನಿತರ ವಸ್ತುಗಳನ್ನ ತಯಾರಿಸಿ ವಿದೇಶಗಳಿಗೆ ರಫ್ತು ಮಾಡಿ ಅದರಿಂದ ಬಂದ ಆದಾಯದಿಂದ ರಾಜ್ಯದ ಅಭಿವೃದ್ಧಿ ಕಾರ್ಯಗಳಿಗೆ ಬಳಸಲಾಗುತ್ತಿತ್ತು. ಇಂತಹ ಸ್ಥಳ ಇಂದಿಗೆ ಸಂರಕ್ಷಣೆ ಇಲ್ಲದೆ ಪಾಳು ಬಿದ್ದಿತ್ತು. ಕಳೆದ ವರ್ಷದ ಮುಂಗಾರು ಮಳೆಯಲ್ಲಿ ಕುಸಿದು ಬಿದ್ದ ಬಲ ಪಾರ್ಶ್ವ ಹಾಗೂ ಈ ವರ್ಷದ ಮುಂಗಾರು ಮಳೆಯಲ್ಲಿ ಕುಸಿದು ಬಿದ್ದಿರುವ ಎಡ ಪಾರ್ಶ್ವ ಕೋಟೆಯ ಅಂದವನ್ನು ಹಾಳು ಮಾಡಿತ್ತು. ಇಂಥ ಸ್ಮಾರಕಗಳನ್ನು ಸಂರಕ್ಷಿಸಿ ಮುಂದಿನ ಪೀಳಿಗೆಗೆ ಉಳಿಸಿಕೊಡಬೇಕೆಂದು ರಾಜ್ಯ ಆರ್ಕಾಲಜಿ ಇಲಾಖೆಗೆ ಒತ್ತಾಯ ಮಾಡಲಾಗುತ್ತಿದೆ ಎಂದು ಪ್ರಜ್ಞಾವಂತ ವೇದಿಕೆಯ ಸಂಚಾಲಕರಾದ ಸಿ ಎಸ್ ವೆಂಕಟೇಶ್ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಇದನ್ನೂ ಓದಿ: ಮಂಡ್ಯ | ಅಸಂಘಟಿತ ಕಾರ್ಮಿಕರು ಯೋಜನೆಗಳ ಸದುಪಯೋಗ ಪಡೆದುಕೊಳ್ಳಿ: ಸಚಿವ ಸಂತೋಷ್‌ ಲಾಡ್

ಈ ಕಾರ್ಯಕ್ರಮದಲ್ಲಿ ಸಮರ್ಪಣಾ ಟ್ರಸ್ಟ್ ಅಧ್ಯಕ್ಷ ಕೆ ಎಸ್ ಜಯಶಂಕರ್, ಮುಸ್ಲಿಂ ಸೌಹಾರ್ದ ವೇದಿಕೆಯ ಅಧ್ಯಕ್ಷ ಅಪ್ಸರ್ ಖಾನ್, ವೇದಿಕೆಯ ಕಾರ್ಯದರ್ಶಿ ಅಬ್ದುಲ್, ಕಬ್ಬು ಬೆಳೆಗಾರರ ರೈತ ಸಂಘಟನೆ ಉಪಾಧ್ಯಕ್ಷ ಸುಕುರ್ ಸಾಬ್ ಮುಂತಾದವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದು ಓರ್ವ ವಿದ್ಯಾರ್ಥಿಯ ಮೆದುಳು ನಿಷ್ಕ್ರಿಯ, ನಾಲ್ವರಿಗೆ ಗಾಯ

ಮಂಗಳೂರಿನ ಎಮ್ಮೆಕೆರೆಯ ರಾಮ ಲಕ್ಷ್ಮೀನಾರಾಯಣ ಕನ್ವೆನ್ಷನ್ ಹಾಲ್‌ನ ಬಾಲ್ಕನಿಯ ತಡೆಗೋಡೆ ಕುಸಿದು...

ಯಾದಗಿರಿ | ಯಕ್ಷಿಂತಿ ಗ್ರಾಮಕ್ಕೆ ಮೂಲಸೌಲಭ್ಯ ನೀಡಿ: ಪ್ರಜಾಸೇವಾ ಅಭಿಯಾನದಲ್ಲಿ ಗ್ರಾಮಸ್ಥರ ಮನವಿ

ವಡಗೇರಾ ತಾಲ್ಲೂಕಿನ ಹಯ್ಯಾಳ ಬಿ ಗ್ರಾಮದಲ್ಲಿ ನಡೆದ ಹೋಬಳಿ ಮಟ್ಟದ ಪ್ರಜಾಸೇವಾ...

ಯಾದಗಿರಿ | ಜನಜಾಗೃತಿ ಸಮಾವೇಶ: ಮಲ್ಲಣ್ಣ ದಾಸನಕೇರಿ ಅಧ್ಯಕ್ಷರಾಗಿ ನೇಮಕ

ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ವತಿಯಿಂದ ಹಮ್ಮಿಕೊಳ್ಳಲಿರುವ ಮಾದಿಗರ ಜನಜಾಗೃತಿ...

ಯಾದಗಿರಿ | ಪ್ರಜಾಸೇವಾ ಅಭಿಯಾನ: ದೂರುಗಳ ಪರಿಶೀಲನೆಗೆ ಅಧಿಕಾರಿಗಳಿಗೆ ಖಡಕ್ ಸೂಚನೆ

ಶಹಾಪುರ ಹಾಗೂ ಗೋಗಿ ಹೋಬಳಿ ವ್ಯಾಪ್ತಿಯ ಪ್ರಜಾಸೇವಾ ಅಭಿಯಾನದಲ್ಲಿ ಸಲ್ಲಿಕೆಯಾದ ದೂರುಗಳ...