ಶ್ರೀರಂಗಪಟ್ಟಣ | ವಿಶ್ವ ಸೈಕಲ್ ದಿನ ಆಚರಣೆ

Date:

ಶ್ರೀರಂಗಪಟ್ಟಣ ಪ್ರಜ್ಞಾವಂತರ ವೇದಿಕೆ ವತಿಯಿಂದ ವಿಶ್ವ ಸೈಕಲ್ ದಿನ ಆಚರಣೆ ಅಂಗವಾಗಿ ನ್ಯಾಯಾಲಯಕ್ಕೆ ಸೈಕಲ್ ತುಳಿದ ವಕೀಲ ಸಿ.ಎಸ್. ವೆಂಕಟೇಶ್ “ವಿಶ್ವ ಸೈಕಲ್ ದಿನದಂದು ನ್ಯಾಯಾಲಯಕ್ಕೆ ಸೈಕಲ್ ತುಳಿದು ಬಂದ ಉದ್ದೇಶ ಸಂದೇಶ ಕೊಡುವುದೇ ಹೊರತು ಪ್ರದರ್ಶನವಲ್ಲ ” ಎಂದು ಅಭಿಪ್ರಾಯಿಸಿದರು.

- Advertisement -

“ಸೈಕಲ್ ತುಳಿಯುವುದರಿಂದ ಆರೋಗ್ಯವಾಗಿರಬಹುದು ಪೆಟ್ರೋಲ್‌ ಡೀಸೆಲ್‌ ವಾಹನಗಳ ಬದಲು ಸೈಕಲ್‌ ಬಳಸಿ ನಾಳಿನ ಪೀಳಿಗೆಗೆ ಸ್ವಚ್ಛ ಗಾಳಿ ಕೊಡುವ ಜವಾಬ್ದಾರಿಯನ್ನೂ ವಹಿಸಬೇಕು. ಶ್ರೀರಂಗಪಟ್ಟಣ ಪ್ರಜ್ಞಾವಂತರ ವೇದಿಕೆ ಈ ಅಭಿಯಾನ ಆರಂಭಿಸಿದ್ದು ಒಳ್ಳೆಯ ಹೆಜ್ಜೆ. ವಕೀಲರಾದ ನಾವೇ ಬದಲಾವಣೆಗೆ ಮುಂದಾದರೆ ಜನರೂ ಅನುಸರಿಸುತ್ತಾರೆ.” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ಕಾರ್ಯಕ್ರಮದಲ್ಲಿ ಪ್ರಜ್ಞಾವಂತ ವೇದಿಕೆ ಕಾರ್ಯದರ್ಶಿ ಚಿಕ್ಕಮ್ಮೇಗೌಡ, ಸಮರ್ಪಣಾ ಟ್ರಸ್ಟ್ ಅಧ್ಯಕ್ಷ ಕೆ ಎಸ್ ಜಯಶಂಕರ್, ಚಂದಗಾಲು ಶಿವಕುಮಾರ್, ಶಿವಲಿಂಗ ಚಾರ್, ಮಲ್ಲಿಕಾರ್ಜುನ್, ಮಹೇಶ್, ಸುಷ್ಮಾ ಮುಂತಾದವರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ ಸಾಕೇ, ಇನ್ನಷ್ಟು ಬೇಕೇ?

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು....

ಚಿಕ್ಕಬಳ್ಳಾಪುರ | ದಲಿತರ ಕೇರಿಗೆ ಹೋದರೆ ‘ನಾನು ಸಾಯ್ತೀನಿ’: ಉದ್ಧಟತನ ಮೆರೆದ ಪೂಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯ ಪಿಡಚಲಹಳ್ಳಿ ಗ್ರಾಮದಲ್ಲಿ ದಲಿತರ ಕೇರಿಗೆ ದೇವರ ಮೂರ್ತಿ ಹೋಗುವುದನ್ನು...

ಮೈಸೂರು | ದಸರಾ ವೀಕ್ಷಣೆಗೆ ಗೋಲ್ಡ್ ಕಾರ್ಡ್, ಆನ್ಲೈನ್‌ ಟಿಕೆಟ್ ಬುಕಿಂಗ್‌ ಆರಂಭ

ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಮೈಸೂರು ಜಿಲ್ಲಾಡಳಿತ ಇಂದಿನಿಂದ (ಸೆಪ್ಟೆಂಬರ್ 21)...

ಬಾಗಲಕೋಟೆ | ಗ್ರಾಮ ಒನ್ ಫ್ರಾಂಚೈಸಿಗಳಿಗೆ ಮೂಲಸೌಲಭ್ಯ, ರಕ್ಷಣೆ ನೀಡುವಂತೆ ಆಗ್ರಹ

ಪ್ರಜಾ ಸೇವಾ ಆಂದೋಲನ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಗ್ರಾಮ ಒನ್ ಫ್ರಾಂಚೈಸಿಗಳಿಗೆ ಅಗತ್ಯ...