ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ; ಬೆಂ. ಗ್ರಾಮಾಂತರ ಜಿಲ್ಲೆಗೆ 9ನೇ ಸ್ಥಾನ

Date:

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ.83.67 ರಷ್ಟು ಫಲಿತಾಂಶ ಪಡೆಯುವ ಮೂಲಕ ರಾಜ್ಯದಲ್ಲಿ ಒಂಬತ್ತನೇ ಸ್ಥಾನ ಪಡೆದಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ ಎನ್ ಶಿವಶಂಕರ ತಿಳಿಸಿದ್ದಾರೆ.

- Advertisement -

ಪರೀಕ್ಷೆಗೆ ಹಾಜರಾಗಿದ್ದ 14,223 ಮಂದಿ ವಿದ್ಯಾರ್ಥಿಗಳ ಪೈಕಿ 11,900 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಗ್ರಾಮದ ಡಾ ಬಿ ಆರ್ ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆ ವಿದ್ಯಾರ್ಥಿನಿ ಸ್ನೇಹ ಎಲ್ ಎಂಬುವವರು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625 ಅಂಕಗಳಿಗೆ 621 ಅಂಕಗಳನ್ನು ಪಡೆಯುವ ಮೂಲಕ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ.

ದೇವನಹಳ್ಳಿ ತಾಲೂಕಿನ ಶಾಂತಿನಿಕೇತನ ಆಂಗ್ಲ ಶಾಲೆಯ ಮಹೇಶ್ವರಿ 625ಕ್ಕೆ 620 ಅಂಕ ಪಡೆದು ದ್ವಿತೀಯ ಸ್ಥಾನ, ದೊಡ್ಡಬಳ್ಳಾಪುರ ಟೌನ್ ನಳಂದ ಪ್ರೌಢಶಾಲೆಯ ಪೂರ್ಣಶ್ರೀ 625 ಕ್ಕೆ 619 ಅಂಕಗಳನ್ನು ಪಡೆಯುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ.

ವಿದ್ಯಾರ್ಥಿನಿಯರೇ ಮೇಲುಗೈ : 6,988 ಬಾಲಕಿಯರ ಪೈಕಿ 6,171 ಬಾಲಕಿಯರು ಉತ್ತೀರ್ಣರಾಗಿ ಶೇ.88.31 ರಷ್ಟು ಫಲಿತಾಂಶದೊಂದಿಗೆ ಉತ್ತೀರ್ಣರಾಗಿದ್ದಾರೆ. ಬಾಲಕರು 7,235 ಮಂದಿ ವಿದ್ಯಾರ್ಥಿಗಳ ಪೈಕಿ 5,729 ಮಂದಿ ವಿದ್ಯಾರ್ಥಿಗಳು ಉತ್ತೀರ್ಣತೆ ಪಡೆದು ಶೇ.79.18 ರಷ್ಟು ಫಲಿತಾಂಶ ಪಡೆದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಅನುದಾನಿತ ಶಾಲೆ ವಿದ್ಯಾರ್ಥಿನಿ ಸಹನಾ ತಾಲೂಕಿಗೆ ಪ್ರಥಮ

ದೇವನಹಳ್ಳಿ ಶೇ.88.2 ರಷ್ಟು, ದೊಡ್ಡಬಳ್ಳಾಪುರ ಶೇ.83.13 ರಷ್ಟು, ಹೊಸಕೋಟೆ ತಾಲೂಕು ಶೇ.82.22 ರಷ್ಟು ಹಾಗೂ ನೆಲಮಂಗಲ ತಾಲೂಕು ಶೇ.79.51 ರಷ್ಟು ಫಲಿತಾಂಶ ಪಡೆದಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR: ಕೊಡಗಿನ ಬ್ಯಾಡಗೊಟ್ಟದಲ್ಲಿ 66 ಮುಸ್ಲಿಂ ಮತಗಳ ಅಳಿಸುವಿಕೆಗೆ Form-7 ಅರ್ಜಿ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯ ಸಂದರ್ಭದಲ್ಲಿ ಮತದಾರರ...

ಅ.4ರಿಂದ ವಿಜಯಪುರ – ತಿರುಪತಿ ದಸರಾ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭ

ದಸರಾ ಹಬ್ಬದ ಹಿನ್ನೆಲೆಯಲ್ಲಿ ತಿರುಪತಿ–ವಿಜಯಪುರ ನಡುವೆ ಪ್ರಯಾಣಿಕರ ಅನುಕೂಲಕ್ಕಾಗಿ ಸಾಪ್ತಾಹಿಕ ವಿಶೇಷ...

ವಿಜಯಪುರ | ರೂ. 2,500 ಸಬ್ಸಿಡಿಗೆ ವಿರೋಧ: ಸರ್ಕಾರಕ್ಕೆ ದೇಣಿಗೆ ಸಂಗ್ರಹಿಸಿ ಕೊಟ್ಟ ರೈತರು!

ಭೀಕರ ಬರದಿಂದ ನಲುಗಿರುವ ರೈತರಿಗೆ ರಾಜ್ಯ ಸರ್ಕಾರ ಘೋಷಿಸಿರುವ ₹2,500 ಇನ್‌ಪುಟ್...

ರಾಜ್ಯ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯದ ಚರ್ಚೆ: ಅನ್ನಪೂರ್ಣ ಹೆಸರು ಮುನ್ನೆಲೆಗೆ!

ರಾಜ್ಯ ಸಚಿವ ಸಂಪುಟದಲ್ಲಿ ಸದ್ಯ ಎರಡು ಸಚಿವ ಸ್ಥಾನಗಳು ಖಾಲಿ ಉಳಿದಿದ್ದು,...