ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಿದ್ದು, 22ನೇ ಸ್ಥಾನದಲ್ಲಿದ್ದ ಧಾರವಾಡ ಜಿಲ್ಲೆ ಶೇ 67.62 ಫಲಿತಾಂಶ ದಾಖಲಿಸಿ ರಾಜ್ಯದಲ್ಲಿ 18ನೇ ಸ್ಥಾನ ಪಡೆದಿದೆ. ಈ ವರ್ಷ 26,835 ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳಲ್ಲಿ 18,145 ಮಂದಿ ಉತ್ತೀರ್ಣರಾಗಿದ್ದಾರೆ.
ಇದನ್ನು ಓದಿದ್ದೀರಾ? ಧಾರವಾಡ | ಬಸವಣ್ಣನವರ ವಿಚಾರ, ತತ್ವಗಳು ಭಾರತದ ಸಂವಿಧಾನದಲ್ಲಿ ಕಾಣುತ್ತವೆ: ಸಂತೋಷ್ ಲಾಡ್
ಕಳೆದ ಬಾರಿ 22ನೇ ಸ್ಥಾನದಲ್ಲಿದ್ದು, ಶೇ 72.67 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರು. ಆದರೀಗ ಶೇ. 67.62 ರಷ್ಟು ಮಾತ್ರ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇದರಿಂದ ಈ ವರ್ಷದ ಫಲಿತಾಂಶದಲ್ಲಿ ಧಾರವಾಡ ಜಿಲ್ಲೆ ಹಿಂದಕ್ಕೆ ಬಿದ್ದಿದೆ.