ಮೈಸೂರು | ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ ಏಳು ದಶಕ ಪೂರೈಸಿದ ಸಂಭ್ರಮ

Date:

ಮೈಸೂರು ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಅಧಿಕೃತವಾಗಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸಂಸ್ಥಾಪನೆಗೊಂಡು ಏಳು ದಶಕ ಪೂರೈಸಿರುವ ಸಂಭ್ರಮದ ಹಿನ್ನೆಲೆಯಲ್ಲಿ ಜೂ.23 ರಿಂದ 26 ರ ವರೆಗೆ ಬೃಹತ್ ರಕ್ತದಾನ ಶಿಬಿರವನ್ನು ಮೈಸೂರು ಆಡಳಿತ ಕಚೇರಿ ವಲಯದಲ್ಲಿ ಆರಂಭಿಸಿದೆ ಎಂದು ಬ್ಯಾಂಕ್ ವೈದ್ಯಾಧಿಕಾರಿ ಡಾ. ವೀಣಾ ತಿಳಿಸಿದರು.

- Advertisement -

ನಗರದಲ್ಲಿ ಸುದ್ದಿಗಾರರೊಡನೆ ಮಾತನಾಡಿ, ಇದಿಷ್ಟು ದಿನ ನಿತ್ಯ ಬೆಳಗ್ಗೆ 9 ರಿಂದ ಸಂಜೆ 5 ರವರೆಗೆ ಜಯಲಕ್ಷ್ಮಿಪುರಂ ಎಸ್‌ಬಿಐ ತರಬೇತಿ ಕೇಂದ್ರ ಹಾಗೂ ವರ್ತುಲ ರಸ್ತೆಯ ನಾರಾಯಣ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ ನಡೆಯಲಿದೆ. ದಾನಿಗಳು ತಮಗೆ ಅನುಕೂಲ ಆದ ಕಡೆಗಳಲ್ಲಿ ರಕ್ತ ನೀಡಬಹುದಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಇದು ದೇಶದಾದ್ಯಂತ ಬ್ಯಾಂಕ್ ನಡೆಸುತ್ತಿರುವ ರಕ್ತದಾನ ಶಿಬಿರವಾಗಿದೆ. ಇದರ ಅಂಗವಾಗಿ ಮೈಸೂರು ಆಡಳಿತ ಕಚೇರಿ ವ್ಯಾಪ್ತಿಯ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರಗಳಲ್ಲಿಯೂ ನಡೆಯುತ್ತಿದೆ. ಅಗತ್ಯ ಸಂದರ್ಭದಲ್ಲಿ ರಕ್ತ ದೊರೆಯುವುದು ಕಷ್ಟ. ಹೀಗಾಗಿ, ಜನಪರ ಸೇವೆ ನಿಟ್ಟಿನಲ್ಲಿ ರಕ್ತದಾನ ಶಿಬಿರವನ್ನು ಈ ಸಂದರ್ಭದಲ್ಲಿ ಬ್ಯಾಂಕ್ ಹಮ್ಮಿಕೊಂಡಿದೆ. ರಕ್ತ ನೀಡುವವರಿಗೆ ಪ್ರಮಾಣಪತ್ರ, ₹500 ರೂಪಾಯಿಗಳ ಗಿಫ್ಟ್ ವೋಚರ್ ನೀಡಲಾಗುವುದೆಂದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ನಟನ ರಂಗಶಾಲೆಯಲ್ಲಿ ಉಮಾಶ್ರೀ ಅಭಿನಯದ ‘ ಶರ್ಮಿಷ್ಠೆ ‘

ಬ್ಯಾಂಕ್ ಅಧಿಕಾರಿಗಳಾದ ಪ್ರವೀಣ್, ಎಚ್‌ಆರ್‌ಒ ಕಲ್ಯಾಣ್‌ ಕುಮಾರ್ ಪತ್ರಿಕಾಗೋಷ್ಟಿಯಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚೈತ್ರಾ ಗೋಶಾಲೆಗೆ ರೈತ ಸಂಘ ಮುತ್ತಿಗೆ; 7 ಹಸು-ಕರುಗಳ ಬಿಡುಗಡೆ

ನ್ಯಾಯಾಲಯದ ಆದೇಶವಿದ್ದರೂ ರೈತರಿಗೆ ಹಸುಗಳನ್ನು ಹಸ್ತಾಂತರಿಸದೆ ವಿಳಂಬ ಮಾಡಲಾಗುತ್ತಿದೆ ಎಂದು ಆರೋಪಿಸಿ,...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ ಆಶ್ರಮ’

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...

ಹಾವೇರಿ | ಮುನಿಶ್ವರ ಎಚ್ ಚೂರಿ ಅವರ ನಿವೃತ್ತಿ ಬದುಕು ಹಸನಾಗಲಿ : ಉಡಚಪ್ಪ ಮಾಳಗಿ

"ತಮ್ಮ ವೃತ್ತಿ ಹಾಗೂ ಪ್ರವೃತ್ತಿಯಲ್ಲಿ ಪ್ರಮಾಣಿಕತೆಯನ್ನು ರೂಡಿಸಿಕೊಂಡು, ಯಶಸ್ವಿಯಾಗಿ ನಿವೃತ್ತಿಯಾದ ಮುನಿಶ್ವರ...

ಕಾರವಾರ, ಕುಮಟಾ, ದಾಂಡೇಲಿ ಪೊಲೀಸ್‌ ಅಧಿಕಾರಿಗಳ ವರ್ಗಾವಣೆ

ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಹಲವು ಅಧಿಕಾರಿಗಳ ವರ್ಗಾವಣೆ ಹಾಗೂ...