ಬಾಗೇಪಲ್ಲಿ | ಬೀದಿ ನಾಯಿಗಳ ದಾಳಿ; 6 ಕುರಿಗಳ ಸಾವು

Date:

ಕೊಟ್ಟಿಗೆಯಲ್ಲಿದ್ದ ಕುರಿಗಳ ಮೇಲೆ ದಾಳಿ ನಡೆಸಿರುವ ಬೀದಿ ನಾಯಿಗಳು 6 ಕುರಿಗಳನ್ನು ಕಚ್ಚಿ ಸಾಯಿಸಿರುವ ಘಟನೆ ಸೋಮವಾರ ನಡೆದಿದೆ.

- Advertisement -

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಗೂಳೂರು ಹೋಬಳಿಯ ಪಾರ್ವತಿಪುರ ತಾಂಡಾದ ಶಂಕರ್‌ ನಾಯ್ಕ್‌ ಎಂಬುವರು ಎಂದಿನಂತೆ ತಮ್ಮ ಕೊಟ್ಟಿಗೆಯಲ್ಲಿ ಕುರಿಗಳನ್ನು ಕೂಡಿದ್ದರು. ಸೋಮವಾರ ಬೆಳಗ್ಗೆ ಕೊಟ್ಟಿಗೆಯಲ್ಲಿದ್ದ ಕುರಿಗಳ ಮೇಲೆ ಸುಮಾರು 10ಕ್ಕೂ ಹೆಚ್ಚು ಬೀದಿ ನಾಯಿಗಳು ಏಕಾಏಕಿ ದಾಳಿ ನಡೆಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...
ಕುರಿಗಳ ಸಾವು

ಇದನ್ನೂ ಓದಿ : ಚಿಂತಾಮಣಿ | ಹಳೆ ವೈಷಮ್ಯ ಹಿನ್ನೆಲೆ: ದಂಪತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ವ್ಯಕ್ತಿ

ಈ ವೇಳೆ ಗಾಬರಿಗೊಂಡ ಕುರಿಗಳು ಚೆಲ್ಲಾಪಿಲ್ಲಿಯಾಗಿ ಓಡಿದ್ದು, ನಾಯಿಗಳು ಸಿಕ್ಕ ಸಿಕ್ಕ ಕುರಿಗಳನ್ನು ಕಚ್ಚಿ ಗಾಯಗೊಳಿಸಿದ್ದು, 6 ಕುರಿಗಳು ಸಾವನ್ನಪ್ಪಿವೆ. ಶಂಕರ್‌ ನಾಯ್ಕ್‌ ಕುರಿಗಳನ್ನೇ ನಂಬಿ ಜೀವನ ನಡೆಸುತ್ತಿದ್ದು, ಸೂಕ್ತ ಪರಿಹಾರ ನೀಡುವಂತೆ ಸರಕಾರಕ್ಕೆ ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ವಾಲ್ಮೀಕಿ ವಿವಿ ವಿದ್ಯಾರ್ಥಿಗಳ ಸಮಸ್ಯೆ ಪರಿಹರಿಸಲು: ದಲಿತ ವಿದ್ಯಾರ್ಥಿ ಪರಿಷತ್ ಆಗ್ರಹ

ಆದಿ ಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಅಧೀನದಲ್ಲಿ ವ್ಯಾಸಂಗ ಮಾಡುತ್ತಿರುವ...

ಉಡುಪಿ | ಕೃಷಿ ಮೇಳದಿಂದ ರೈತರ ಬದುಕಿಗೆ ಆತ್ಮಸ್ಥೈರ್ಯ ತುಂಬಲಿ: ಕೋಟ ಶ್ರೀನಿವಾಸ ಪೂಜಾರಿ

ಕೃಷಿ ಮತ್ತು ತೋಟಗಾರಿಕಾ ಬೆಳೆಗಳ ಮೌಲ್ಯವರ್ಧನೆಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು...