ಕಲಬುರಗಿ | ಆನ್‌ಲೈನ್ ಜೂಜಿನಲ್ಲಿ ₹80 ಲಕ್ಷ ಹಣ ಕಳೆದುಕೊಂಡ ವಿದ್ಯಾರ್ಥಿ ಆತ್ಮಹತ್ಯೆ

Date:

ಆನ್‌ಲೈನ್ ಜೂಜಾಟದ ವ್ಯಸನಕ್ಕೆ ಸಿಲುಕಿಕೊಂಡಿದ್ದ ವಿದ್ಯಾರ್ಥಿ ಅದಕ್ಕಾಗಿ ಸಾಲಮಾಡಿ ಅದನ್ನು ತೀರಿಸಲು ಸಾಧ್ಯವಾಗದೆ ಒತ್ತಡಕ್ಕೆ ಸಿಲುಕಿ ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

- Advertisement -

ನಗರದ ಕಾಲೇಜೊಂದರಲ್ಲಿ ಬಿಎಸ್ಸಿ ನರ್ಸಿಂಗ್ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಡೋಣಗಾಪುರ ಗ್ರಾಮದ ಸೋಮನಾಥ್ ಚಿದ್ರೆ (23) ಮೃತ ವಿದ್ಯಾರ್ಥಿ ಎಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಆನ್‌ಲೈನ್ ಜೂಟಾಟದ ವ್ಯಾಮೋಹಕ್ಕೆ ಒಳಗಾದ ವಿದ್ಯಾರ್ಥಿ 80 ಲಕ್ಷಕ್ಕೂ ಅಧಿಕ ಹಣ ಕಳೆದುಕೊಂಡಿದ್ದ, ಒಂದಿಷ್ಟು ಹಣ ಶೇ.4ರಿಂದ ಶೇ.10ರ ಬಡ್ಡಿ ದರದಲ್ಲಿ ತಂದಿದ್ದ, ಸಾಲಗಾರರ ಕಾಟದಿಂದ ಬೇಸತ್ತು ನಗರದ ವೀರಶೈವ ವಸತಿ ನಿಲಯ ಸಮೀಪದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಮೃತ ವಿದ್ಯಾರ್ಥಿ ಪೋಷಕರು ನೀಡಿದ ದೂರಿನ ಅನ್ವಯ ಕಲಬುರಗಿ ಬೃಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿ ಓದಿದ್ದೀರಾ? ಚಳಿಗಾಲ ಅಧಿವೇಶನ | ‘ಸುವರ್ಣಸೌಧ’ ತಗೊಂಡು ಏನು ಮಾಡೋಣ, ‘ಬ್ರ್ಯಾಂಡ್‌ ಬೆಳಗಾವಿ’ ಯಾವಾಗ?

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...