ಬೀದರ್‌ | ಪಕ್ಷೇತರ ಅಭ್ಯರ್ಥಿಯಾಗಿ ಅಂಧ ವ್ಯಕ್ತಿ ನಾಮಪತ್ರ ಸಲ್ಲಿಕೆ ; ಬ್ರೈಲ್‌ ಲಿಪಿಯಿಂದ ಪ್ರತಿಜ್ಞಾ ವಿಧಿ ಸ್ವೀಕಾರ

Date:

ಲೋಕಸಭಾ ಸಾರ್ವತ್ರಿಕ ಚುನಾವಣೆಯ ನಾಮಪತ್ರ ಸಲ್ಲಿಸಲು ಮೊದಲ ದಿನವಾದ ಶುಕ್ರವಾರ ಬೀದರ್ ಲೋಕಸಭಾ ಕ್ಷೇತ್ರಕ್ಕೆ ಎರಡು ನಾಮಪತ್ರಗಳು ಸಲ್ಲಿಕೆಯಾಗಿವೆ.

- Advertisement -

ನಾಮಪತ್ರ ಸಲ್ಲಿಕೆಯ ಮೊದಲ ದಿನ ಅಂಧ ಅಭ್ಯರ್ಥಿ ದಿಲೀಪ್ ನಾಗಪ್ಪ ಬೂಸಾ ಎಂಬುವರು ಪಕ್ಷೇತರ ಅಭ್ಯರ್ಥಿಯಾಗಿ ಉಮೇದುವಾರಿಕೆ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಬೀದರ್‌ ತಾಲೂಕಿನ ಕಾಡವಾದ ಗ್ರಾಮದವರಾದ ದಿಲೀಪ್  ನಾಗಪ್ಪಾ ಅವರು ಜಿಲ್ಲಾ ಚುನಾವಣಾ ಅಧಿಕಾರಿ, ಜಿಲ್ಲಾಧಿಕಾರಿಗಳು ಆದ ಗೋವಿಂದ ರೆಡ್ಡಿ ಅವರಿಗೆ ನಾಮಪತ್ರ ಪ್ರತಿ ಸಲ್ಲಿಸಿ, ಬ್ರೈಲ್ ಲಿಪಿ ಸಹಾಯದಿಂದ ಪ್ರತಿಜ್ಞಾ ವಿಧಿ ಸ್ವೀಕರಿಸಿದ್ದು ವಿಶೇಷವಾಗಿತ್ತು. ಬೀದರ್‌ ನಗರದ ಕುಂಬಾರವಾಡ ಕಾಲೋನಿಯ ವಿನಯ ರಾಜೇಂದ್ರ ಎಂಬುವರು ಯುನಿವರ್ಸ್ ಸಿಟಿಜನ್ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.

ಮೊದಲ ದಿನ ಏ.12 ರಂದು ನಾಮಪತ್ರಗಳ ಸಲ್ಲಿಸಲು ಮಧ್ಯಾಹ್ನ 3 ಗಂಟೆಗಳ ವರೆಗೆ ಕಾಲಾವಕಾಶವಿತ್ತು. ಇಲ್ಲಿಯವರೆಗೆ ಎರಡು ನಾಮಪತ್ರಗಳು ಮಾತ್ರ ಮೊದಲ ದಿನ ಸಲ್ಲಿಕೆಯಾಗಿವೆ.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಎದೆಯ ಮೇಲೆ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕ್‌ ಖರ್ಗೆ ಟ್ಯಾಟೂ

ಏ.17 ರಂದು ಕಾಂಗ್ರೆಸ್‌ ಹಾಗೂ ಏ.18 ರಂದು ಬಿಜೆಪಿ ಪಕ್ಷದ ಅಭ್ಯರ್ಥಿಗಳು ಶಕ್ತಿ ಪ್ರದರ್ಶನ ಮೂಲಕ ನಾಮಪತ್ರ ಸಲ್ಲಿಕೆಗೆ ನಿರ್ಧರಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಚುನಾವಣೆ ಕರ್ತವ್ಯ ಜವಾಬ್ದಾರಿಯಿಂದ ನಿರ್ವಹಿಸಿ : ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ

"ಕರ್ನಾಟಕ ಪಶ್ಚಿಮ ಪಧವಿದರ ದೈವಾರ್ಷಿಕ ಚುನಾವಣಾ2026 ರ ಪ್ರಕ್ರಿಯೆಯನ್ನು ಅತ್ಯಂತ ಜವಾಬ್ದಾರಿಯುತವಾಗಿ,...

ಹುಬ್ಬಳ್ಳಿ | ರೈತರಿಗೆ ನ್ಯಾಯ ಸಿಗುವವರೆಗೆ ಸಕ್ಕರೆ ಸೇವಿಸಲ್ಲ: ದಿಂಗಾಲೇಶ್ವರ ಶ್ರೀಗಳ ಸಂಕಲ್ಪ

ರೈತರಿಗೆ ನ್ಯಾಯ ದೊರೆಯುವವರೆಗೆ ಸಕ್ಕರೆ ಸೇವಿಸುವುದಿಲ್ಲ ಎಂದು ಶಿರಹಟ್ಟಿ ಮಠದ ದಿಂಗಾಲೇಶ್ವರ...

ಹಾವೇರಿ | ಬಂಕಾಪುರ್ ಟೋಲ್ ಬಂದ್: ಎರಡನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, ಭರವಸೆ ನೀಡದಿದ್ದರೆ ಉಗ್ರ ಹೋರಾಟ

ಕಬ್ಬಿಗೆ ಬೆಂಬಲ‌ ಬೆಲೆ‌ ಘೋಷಿಸಲು ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕಬ್ಬು...

ತುಳು ಕಲಿಕೆಗೆ ಎರಡು ಪುಸ್ತಕ ಬಿಡುಗಡೆ ಮಾಡಿದ ಸಚಿವ ಶಿವರಾಜ ತಂಗಡಗಿ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಕಟಿಸಿರುವ ತುಳು ಭಾಷಾ ಕಲಿಕೆಯ ಎರಡು...