ಬೀದರ್‌ | ಆರ್‌ಪಿಐ ಅಭ್ಯರ್ಥಿ ಮಹೇಶ ಗೋರನಾಳಕರ್ ನಾಮಪತ್ರ ಸಲ್ಲಿಕೆ

Date:

ಬೀದರ್‌ ಲೋಕಸಭಾ ಕ್ಷೇತ್ರಕ್ಕೆ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಮಹೇಶ ಗೋರನಾಳಕರ್ ಅವರು ಗುರುವಾರ ನಾಮಪತ್ರ ಸಲ್ಲಿಸಿದರು.

- Advertisement -

ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಂಬೇಡ್ಕರ್) ಪಕ್ಷದ ರಾಜ್ಯಾಧ್ಯಕ್ಷರು ಆದ ಮಹೇಶ ಮಾಣಿಕಪ್ಪಾ ಗೋರನಾಳಕರ್ ಅವರು ಬೀದರ ಲೋಕಸಭಾ ಕ್ಷೇತ್ರದ ಅಧಿಕೃತ ಅಭ್ಯರ್ಥಿಯಾಗಿ ಇಂದು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಚುನಾವಣಾಧಿಕಾರಿ ಗೋವಿಂದ ರೆಡ್ಡಿ ಅವರಿಗೆ ನಾಮಪತ್ರ ಪ್ರತಿ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿ ಅಹಮಿಕೆಯೇ ಬಿಜೆಪಿ ಪ್ರಣಾಳಿಕೆ- ಬಡಜನತೆಯ ಕಷ್ಟ ಕಣ್ಣೀರು ಲೆಕ್ಕಕ್ಕಿಲ್ಲ

ಈ ಸಂದರ್ಭದಲ್ಲಿ ಆರ್‌ಪಿಐ ಪಕ್ಷದ ರಾಜ್ಯ ಯುವ ಘಟಕದ ಕಾರ್ಯದರ್ಶಿ ಪ್ರಕಾಶ ರಾವಣ ಹಿಪ್ಪಳಗಾಂವ , ಪ್ರಮುಖರಾದ ರಾಜಕುಮಾರ ಡೊಂಗರೆ ಭೀಮನಗರ, ಪ್ರೇಮ ಸಾಗರ ನಿಡೋದಾ , ಪ್ರಲಾದ ದೋಡ್ಡಿ ಮಳಚಾಪೂರ ಉಪಸ್ಥಿತರಿದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಗಾಂಧೀಜಿಯವರ ತತ್ವ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಯಶ್ ಪಾಲ್ ಎ ಸುವರ್ಣ

ಮಹಾತ್ಮ ಗಾಂಧೀಜಿಯವರ ವಿಚಾರಧಾರೆ, ತತ್ವ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ...

ಬಾಗಲಕೋಟೆ | ಗಾಂಧಿ ಜಯಂತಿ ನಿಮಿತ್ತ ಕಾಂಗ್ರೆಸ್‌ನಿಂದ ಸ್ವಚ್ಛತಾ ಅಭಿಯಾನ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ...

ಉಡುಪಿ | ಆತ್ಮಪರಿಚಯದತ್ತ ಕರೆದೊಯ್ಯುವ ಗಾಂಧೀ ಚಿಂತನೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ. ಶಿವರಾಮ ಕಾರಂತ ಟ್ರಸ್ಟ್ ಹಾಗೂ...

ಹಾವೇರಿ | ಗಾಂಧಿ ಕಂಡ ಕನಸನ್ನ ಸೌಹಾರ್ದಗೊಳಿಸೋಣ: ಬಸವರಾಜ ಪೂಜಾರ

"ಸರ್ಕಾರದ ಕಾರ್ಯಕ್ರಮದ ಭಾಗವಾಗಿ ಮಾತ್ರ ಗಾಂಧಿ ಜಯಂತಿ ಅತ್ಯಂತ ವಿಜೃಂಭಣೆಯಿಂದ ಆಚರಣೆ...