ವಿಜಯನಗರ | ಕಬ್ಬು ತುಂಬಿದ ಟ್ರಾಕ್ಟರ್‌ ಡಿಕ್ಕಿ : 8 ವರ್ಷದ ಬಾಲಕಿ ಸಾವು

Date:

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ನೀಲಗುಂದ ಗ್ರಾಮದಲ್ಲಿ ಟ್ರಾಕ್ಟರ್ ಡಿಕ್ಕಿ ಹೊಡೆದು ಎಂಟು ವರ್ಷದ ಬಾಲಕಿ ಸಾವನಪ್ಪಿರುವ ಘಟನೆ ಗುರುವಾರ ಸಂಜೆ ನಡೆದಿದೆ.

- Advertisement -

ನೀಲಗುಂದ ಹರಿಜನ ಕಾಲೋನಿಯ ಅಶೋಕ ಮತ್ತು ಶಾರದಾ ದಂಪತಿ ಪುತ್ರಿ ಲಕ್ಷ್ಮಿ (8) ಮೃತ ಬಾಲಕಿ ಎಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ಮಹಾರಾಷ್ಟ್ರ ಮೂಲದ ಆರೋಪಿ ಟ್ರಾಕ್ಟರ್ ಚಾಲಕನನ್ನು‌ ಬಂಧಿಸಲಾಗಿದೆ. ಎರಡು ಟ್ರಾಲಿಗಳಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಅಜಾಗರೂಕತೆಯಿಂದ ಚಲಾಯಿಸಿದ ಪರಿಣಾಮ ಬಾಲಕಿ ಮೇಲೆ ಹರಿದಿದೆ ಎಂದು ತಿಳಿದು ಬಂದಿದೆ.

ಈ ಸುದ್ದಿ ಓದಿದ್ದೀರಾ? ಜಮೀನಿನ ಪಹಣಿಯಲ್ಲಿ ವಕ್ಫ್ ಹೆಸರು ನಮೂದು; ರೈತ ಆತ್ಮಹತ್ಯೆ: ಸುಳ್ಳು ಸುದ್ದಿ ಹಂಚಿಕೊಂಡ ತೇಜಸ್ವಿ ಸೂರ್ಯ

ಈ ಕುರಿತು ಹರಪನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯನಗರ | SIR ರದ್ಧತಿ, ಜ್ಞಾನೇಶ್ ಕುಮಾರ್ ವಜಾಕ್ಕೆ ವಿದ್ಯಾರ್ಥಿ ಸಂಘಟನೆಗಳ ಆಕ್ರೋಶ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಗದಗ | ಜ್ಞಾನೇಶ್ ಕುಮಾರ್ ವಜಾಗೊಳಿಸಿ, SIR ರದ್ದುಗೊಳಿಸಲು ಆಗ್ರಹಿಸಿ ಎಸ್ ಎಫ್ ಐ ಮನವಿ

ವಿಶೇಷ ತೀವ್ರ  ಮತ ಪರಿಷ್ಕರಣೆ (ಎಸ್ ಐ ಆರ್) ರದ್ದು ಗೊಳಿಸಲು...

ಹಾವೇರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ್ ಹುದ್ದೆಯಿಂದ ವಜಾಗೊಳಿಸಿ: ಬಸವರಾಜ ಎಸ್ ಆಗ್ರಹ

"ಪ್ರಜಾಪ್ರಭುತ್ವ ಭಾರತದಲ್ಲಿ ಜನರ ಅತ್ಯಂತ ಪವಿತ್ರವಾದದ್ದು. ಮತದಾನದ ಹಕ್ಕನ್ನೇ ಕಸಿದುಕೊಳ್ಳುತ್ತಿರುವ ಚುನಾವಣಾ...