ರಾಯಚೂರು | ಸರ್ವಾಂಗೀಣ ಅಭಿವೃದ್ಧಿಗಾಗಿ ಕಾಂಗ್ರೆಸ್‌ ಅಭ್ಯರ್ಥಿಯನ್ನು ಬೆಂಬಲಿಸಿ: ಸಚಿವ ಬೋಸರಾಜು

Date:

ನಮ್ಮ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಮೇಲೆ ಕೊಟ್ಟ ಮಾತಿನಂತೆ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತರುವ ಮೂಲಕ ನುಡಿದಂತೆ ನಡೆದಿದ್ದೇವೆ. ರಾಯಚೂರು ಲೋಕಸಭಾ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ ಜತೆಗೆ ದೇಶದ ಅಭಿವೃದ್ಧಿಗಾಗಿಯೂ ಕಾಂಗ್ರೆಸ್ ಅಭ್ಯರ್ಥಿ ಜಿ ಕುಮಾರ ನಾಯಕರಿಗೆ ಬೆಂಬಲಿಸಬೇಕು” ಎಂದು ಸಚಿವ ಎನ್ ಎಸ್ ಬೋಸರಾಜು ಮನವಿ‌ ಮಾಡಿದರು.

- Advertisement -

ರಾಯಚೂರು ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಆಯೋಜಿಸಿದ್ದ ರಾಯಚೂರು ಲೋಕಸಭೆ ಕ್ಷೇತ್ರದ ರಾಯಚೂರು ನಗರ ವಿಧಾನಸಭೆ ಕ್ಷೇತ್ರದ ಪ್ರಮುಖ ಕಾರ್ಯಕರ್ತರ ಸಮಾವೇಶ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

ಈ ಸುದ್ದಿ ಓದಿದ್ದೀರಾ? ಕಲಬುರಗಿ | 6ನೇ ಗ್ಯಾರಂಟಿ ಪರಿಣಾಮ ಮನೆ ಖಾಲಿ: ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯ

ಈ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಾದ್ಯಕ್ಷ ಎ ವಸಂತ ಕುಮಾರ್, ಮುಖಂಡ ಪಾರಸಮಾಲ್ ಸುಖಾಣಿ, ಶರಣಗೌಡ ಬಯ್ಯಾಪೂರು, ಮಾಜಿ ಶಾಸಕರಾದ ಸೈಯದ್ ಯಾಸೀನ್, ಬಸವರಾಜ ಪಾಟೀಲ್ ಇಟಗಿ, ಮೊಹ್ಮದ್ ಶಾಲಂ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ರೆಡ್ಡಿ, ಕುರಬದೊಡ್ಡಿ ಆಂಜನೇಯ್ಯ, ಜಯಣ್ಣ, ಕೆ ಶಾಂತಪ್ಪ, ಬಶೀರುದ್ದೀನ್, ರಾಜಶೇಖರ್ ರಾಮಸ್ವಾಮಿ, ಜಿ ಶಿವಮೂರ್ತಿ, ರುದ್ರಪ್ಪ ಅಂಗಡಿ, ಅಮರೇಗೌಡ ಹಂಚಿನಾಳ, ಬಿ ರಮೇಶ್ ಸೇರಿದಂತೆ ಬಹುತೇಕರು ಇದ್ದರು.

ವರದಿ : ಹಫೀಜುಲ್ಲ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಮುನಿಶ್ವರ ಎಚ್ ಚೂರಿ ಅವರ ನಿವೃತ್ತಿ ಬದುಕು ಹಸನಾಗಲಿ : ಉಡಚಪ್ಪ ಮಾಳಗಿ

"ತಮ್ಮ ವೃತ್ತಿ ಹಾಗೂ ಪ್ರವೃತ್ತಿಯಲ್ಲಿ ಪ್ರಮಾಣಿಕತೆಯನ್ನು ರೂಡಿಸಿಕೊಂಡು, ಯಶಸ್ವಿಯಾಗಿ ನಿವೃತ್ತಿಯಾದ ಮುನಿಶ್ವರ...

ಕಾರವಾರ, ಕುಮಟಾ, ದಾಂಡೇಲಿ ಪೊಲೀಸ್‌ ಅಧಿಕಾರಿಗಳ ವರ್ಗಾವಣೆ

ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಹಲವು ಅಧಿಕಾರಿಗಳ ವರ್ಗಾವಣೆ ಹಾಗೂ...

ಗದಗ | ಆನಂದಕಂದರ ಸಾಹಿತ್ಯವು ಸಾರ್ವಕಾಲಿಕ ಮೌಲ್ಯ ಹೊಂದಿದೆ: ಡಾ. ಅರ್ಜುನ ಗೊಳಸಂಗಿ

ಕನ್ನಡ ನಾಡು-ನುಡಿ, ಸಂಸ್ಕೃತಿ ಮತ್ತು ಜನಪದ ಸೊಗಡನ್ನು ಅಕ್ಷರ ರೂಪಕ್ಕಿಳಿಸಿದ ಆನಂದಕಂದರ...

ರಾಯಚೂರು | ಕಾರು ಪಲ್ಟಿ: ಕೃಷ್ಣಾ ಭಾಗ್ಯ ಜಲನಿಗಮದ ಸಹಾಯಕ ಎಂಜಿನಿಯರ್ ಸಾವು

ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿ ಕೃಷ್ಣಾ ಭಾಗ್ಯ ಜಲನಿಗಮದ ನಾರಾಯಣಪುರ ವಲಯದ...