ಉಡುಪಿ | ಟ್ರಂಪ್ ಮಾತು ಕೇಳಿ ಕದನ ವಿರಾಮ ಘೋಷಿಸಿದ ಮೋದಿಯವರ ನಡೆ ಎಷ್ಟು ಸರಿ – ಸುರೇಶ್ ಶೆಟ್ಟಿ

Date:

ಪಹಲ್ಗಾಮ್ ನಲ್ಲಿ ಭಾರತದ ಪ್ರವಾಸಿಗರನ್ನು ಗುರಿಯಾಗಿಸಿ ಕೊಲೆ ಮಾಡಿದಂತ ಪಾಕ್ ಭಯೋತ್ಪಾದಕರನ್ನು ಸದೆ ಬಡಿದ ಆಪರೇಷನ್ ಸಿಂಧೂರ ಯಶಸ್ವಿಯಾಗಿ ಪಾಕಿಸ್ತಾನದ ದುಷ್ಕರ್ಮಿಗಳನ್ನು ನಾಶ ಮಾಡಿ ಅವರ ಬಂಕರ್ ಗಳನ್ನು ಹೊಡೆದುರುಳಿಸಿ ಪಾಕಿಸ್ತಾನವನ್ನೇ ನಡುಗಿಸಿದ ನಮ್ಮ ಭಾರತೀಯ ಸೈನ್ಯಕ್ಕೆ ದೊಡ್ಡ ಸೆಲ್ಯೂಟ್.

- Advertisement -

ಇಡೀ ಭಾರತ ದೇಶವೇ ಭಾರತೀಯ ಸೇನೆಯ ಜೊತೆಗಿದ್ದು ಪಾಕಿಸ್ತಾನವನ್ನು ಅಲ್ಲಿನ ಭಯೋತ್ಪಾದಕನೇ ಕೃತ್ಯವನ್ನು ಅಡಗಿಸಲು ಮುನ್ನುಗ್ಗಿದಂತಹ ಭಾರತೀಯ ಸೇನೆಯ ಬಗ್ಗೆ ಇಡೀ ದೇಶವೇ ಹೆಮ್ಮೆ ಪಡುತ್ತಿರುವಾಗ, ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇವರ ಮಾತನ್ನು ಕೇಳಿ ಮಾನ್ಯ ಮೋದಿಯವರು ಪಾಕಿಸ್ತಾನದ ವಿರುದ್ಧ ಕದನ ವಿರಾಮ ಘೋಷಿಸಿದ್ದು ಎಷ್ಟು ಸರಿ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಇದರ ಅಧ್ಯಕ್ಷರಾದ ಸುರೇಶ್ ಶೆಟ್ಟಿ ಬನ್ನಂಜೆ ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

ಭಾರತೀಯ ಸೇನೆಯ ಎಲ್ಲಾ ಅಧಿಕಾರಿಗಳನ್ನು ಹಾಗೂ ಸರ್ವ ಪಕ್ಷ ಸಭೆ ಕರೆದು ಕದನ ವಿರಾಮ ಘೋಷಿಸುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸ ಬಹುದಿತ್ತು. ಆದರೆ ಏಕಾ ಏಕಿಯಾಗಿ ಈ ತೀರ್ಮಾನ ಕೈಗೊಂಡಿರುವುದು ಸರಿಯಲ್ಲ. ಅಷ್ಟು ಮಾತ್ರವಲ್ಲದೆ ಪಾಕಿಸ್ತಾನವನ್ನು ಕೂಡ ಶಕ್ತಿಶಾಲಿ ರಾಷ್ಟ್ರವೆಂದು ಅಮೆರಿಕದ ಅಧ್ಯಕ್ಷರು ಹೇಳುತ್ತಿದ್ದಾರೆಂದರೆ ಇಂಥವರ ಮಾತನ್ನು ಕೇಳುವ ಅಗತ್ಯತೆ ನಮ್ಮ ದೇಶಕ್ಕೆ ಇತ್ತೆ ಎಂಬುದನ್ನು ಪ್ರಶ್ನೆಸಬೇಕಾಗಿದೆ. ಇಡೀ ಪಾಕಿಸ್ತಾನವನ್ನು ನಡುಗಿಸಿ ಅಲ್ಲಿನ ಭಯೋತ್ಪಾದಕರ ಹುಟ್ಟಡಗಿಸಿದ ನಮ್ಮ ಭಾರತ ದೇಶದ ಸೈನಿಕರಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಕೆ.ಎಸ್. ಗಣೇಶ್ ನೇತೃತ್ವದಲ್ಲಿ ಬೆಳೆದ ಸಂಘದಿಂದ ಎರಡು ಜಿಲ್ಲೆಗಳ ಪತ್ರಕರ್ತರಿಗೆ ಆರ್ಥಿಕ, ಆರೋಗ್ಯ ಹಾಗೂ ಸಾಮಾಜಿಕ ನೆರವು

ಪತ್ರಕರ್ತರ ಆರ್ಥಿಕ ಹಾಗೂ ಸಾಮಾಜಿಕ ಅಗತ್ಯಗಳಿಗೆ ಸ್ಪಂದಿಸುವ ಉದ್ದೇಶದಿಂದ ಆರಂಭಗೊಂಡಿರುವ ಕೋಲಾರ...

ಚಿಕ್ಕಮಗಳೂರು | ಸಿಎಂ ಭೇಟಿ: ಕಾಂಗ್ರೆಸ್ ಸರ್ಕಾರ ಜನಪರ ಕಾಳಜಿಗೆ ಸಾಕ್ಷಿಯಾಗಿದೆ; ಹೆಚ್.ಪಿ ಮಂಜೇಗೌಡ

ಚಿಕ್ಕಮಗಳೂರು ನಗರದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ.ಮಂಜೇಗೌಡ ಮಾತನಾಡಿ,"ಕಸ್ತೂರಿ ರಂಗನ್...

‌ಮೈಸೂರು ವಿವಿ ಸಂಜೆ ಕಾಲೇಜು: ಸಾಂಸ್ಕೃತಿಕ ಹಾಗೂ NSS ಚಟುವಟಿಕೆಗಳಿಗೆ ಚಾಲನೆ

ಮೈಸೂರು ವಿವಿ ಸಂಜೆ ಕಾಲೇಜಿನ ಪಠ್ಯೇತರ ಚಟುವಟಿಕೆಗಳ ಸಮಿತಿಯಿಂದ 2026-27ನೇ ಶೈಕ್ಷಣಿಕ...

ಚಿಕ್ಕಮಗಳೂರು | ಮಲೆನಾಡಿನ ಕರಾಳ ಅರಣ್ಯ ಕಾಯ್ದೆ ರದ್ದಾಗಬೇಕು; ಹಕ್ಕು ವಂಚಿತರಿಗೆ ಹಕ್ಕು ಸಿಗಬೇಕು; ಕೆ.ಎಲ್ ಅಶೋಕ್ 

ಚಿಕ್ಕಮಗಳೂರು ನಗರದ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಜನಶಕ್ತಿ ರಾಜ್ಯ ಕಾರ್ಯದರ್ಶಿ ಕೆ. ಎಲ್...