ಉಡುಪಿ | ಮತ ಕಳ್ಳತನ: ರಾಹುಲ್ ಗಾಂಧಿ ಸಾಕ್ಷಿ ಬಹಿರಂಗ- ಬಿಜೆಪಿ, ಚುನಾವಣಾ ಆಯೋಗ ಕಂಗಾಲು : ಸುರೇಶ್ ಶೆಟ್ಟಿ ಬನ್ನಂಜೆ

Date:

ದೇಶದಲ್ಲಿ ನಡೆಯುತ್ತಿರುವ ಮತ ಕಳ್ಳತನದ ಕುರಿತು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರು ಹಾಗೂ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿಯವರು ಸಾಕ್ಷಿ ಸಮೇತವಾಗಿ ಮಹತ್ವದ ಬಹಿರಂಗಪಡಿಸಿದ್ದು, ಇದರಿಂದ ಬಿಜೆಪಿ ಹಾಗೂ ಚುನಾವಣಾ ಆಯೋಗ ಕಂಗಾಲಾಗಿರುವುದಾಗಿ ಉಡುಪಿ ಬ್ಲಾಕ್ ಕಾಂಗ್ರೆಸ್ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷರು ಹಾಗೂ ಉಡುಪಿ ನಗರಸಭಾ ಸದಸ್ಯರಾದ ಸುರೇಶ್ ಶೆಟ್ಟಿ ಬನ್ನಂಜೆ ತಿಳಿಸಿದ್ದಾರೆ.

- Advertisement -

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಇಡೀ ದೇಶದಾದ್ಯಂತ ಚುನಾವಣೆಗಳಲ್ಲಿ ಕೇವಲ ಅಧಿಕಾರಕ್ಕಾಗಿ ಬಿಜೆಪಿ ನಾಯಕರಿಂದ ಮತದಾರರ ಪಟ್ಟಿಗಳಲ್ಲಿ ಅಕ್ರಮವಾಗಿ ತೊಡಗಿಸಿಕೊಂಡು ಚುನಾವಣಾ ಆಯೋಗದ ಸಹಕಾರದೊಂದಿಗೆ ಮತ ಕಳ್ಳತನ ನಡೆದಿರುವುದು ಸತ್ಯವಾಗಿದೆ. ರಾಹುಲ್ ಗಾಂಧಿಯವರು ಈ ಕುರಿತು ಸ್ಪಷ್ಟವಾದ ಸಾಕ್ಷಿಗಳನ್ನು ಹೊರತಂದಿದ್ದಾರೆ. ಇದರಿಂದ ಬಿಜೆಪಿ ನಾಯಕರಿಗೂ ಚುನಾವಣಾ ಆಯೋಗಕ್ಕೂ ತೀವ್ರ ನಾಚಿಕೆ ಉಂಟಾಗಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಬಿಜೆಪಿ ನಾಯಕರಿಗೆ ತಮ್ಮ ಮೋಸದ ಮೂಲಕ ಅಧಿಕಾರಕ್ಕೆ ಬಂದಿರುವ ಅರಿವು ಇದೆ. ಜನರನ್ನು ಮೋಸಗೊಳಿಸುವ ಪ್ರಯತ್ನವನ್ನು ಇವರು ಮುಂದುವರಿಸುತ್ತಿದ್ದಾರೆ. ಆದರೆ ದೇಶದ ಜನತೆಗೆ ಈಗ ಎಲ್ಲವೂ ತಿಳಿದಿದೆ. ಮುಂದಿನ ದಿನಗಳಲ್ಲಿ ಜನರು ಬಿಜೆಪಿಗೆ ತಕ್ಕ ಪಾಠ ಕಲಿಸುವರು ಎಂದು ಎಚ್ಚರಿಸಿದರು.

ಇದೇ ವೇಳೆ, ರಾಹುಲ್ ಗಾಂಧಿಯವರ ಕುಟುಂಬದ ಬಗ್ಗೆ ಅಸಭ್ಯವಾಗಿ ಮಾತನಾಡಿರುವ ಬಿಜೆಪಿಯ ನಾಯಕ ನಾರಾಯಣರ ವಿರುದ್ಧ ಕ್ರಮ ಕೈಗೊಳ್ಳುವ ಕುರಿತು ಚರ್ಚಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸುರೇಶ್ ಶೆಟ್ಟಿ ಬನ್ನಂಜೆ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...