ತುಮಕೂರಿನಲ್ಲಿ ನೊಳಂಬ ಲಿಂಗಾಯತರಿಗೆ ಟಿಕೆಟ್ ನೀಡುವಂತೆ ಸ್ವಾಮೀಜಿಗಳ ಒತ್ತಾಯ

Date:

ಮುಂದಿನ ಲೋಕಸಭಾ ಚುನಾವಣೆಗೆ ತುಮಕೂರು ಕ್ಷೇತ್ರದಲ್ಲಿ ನೊಳಂಬ ಲಿಂಗಾಯತರಿಗೆ ಟಿಕೆಟ್ ಕೊಡುವಂತೆ ನೊಳಂಬ ಲಿಂಗಾಯತ ಸಮುದಾಯದ ಮಠಾಧೀಶರು ಆಗ್ರಹಿಸಿದ್ದಾರೆ.

- Advertisement -

ತುಮಕೂರಿನ ಮುರುಘಾ ರಾಜೇಂದ್ರ ಸಭಾಭವನದಲ್ಲಿ ಶುಕ್ರವಾರ ಬೆಟ್ಟದಹಳ್ಳಿ ಮಠ
ಚಂದ್ರಶೇಖರ್ ಮಹಾಸ್ವಾಮಿಜಿ, ಗೊಲ್ಲಹಳ್ಳಿ ಮಠದ ವಿಭವವಿದ್ಯಾ ಶಂಕರ್ ಸ್ವಾಮಿಜಿ, ತಮ್ಮಡಿಹಳ್ಳಿ ಮಠದ ಮಲ್ಲಿಕಾರ್ಜುನ ದೇಸಿಕೇಂದ್ರ ಸ್ವಾಮಿಜಿ, ಗೋಡೆಕೆರೆ ಮಹಾ ಸಂಸ್ಥಾನ ಶ್ರೀ ಮೃತ್ಯುಂಜಯ ದೇಸಿಕೇಂದ್ರ‌ ಸ್ವಾಮಿಜಿಗಳು ಜಂಟಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

“ರಾಜ್ಯದ 8 ಜಿಲ್ಲೆಯಲ್ಲಿ ನೊಳಂಬ ಲಿಂಗಾಯತರಿದ್ದಾರೆ. ಅದರಲ್ಲೂ ತುಮಕೂರಲ್ಲಿ ಅತಿಹೆಚ್ಚು ನೊಳಂಬ ಲಿಂಗಾಯತರಿದ್ದಾರೆ. ಹಾಗಾಗಿ ಎರಡೂ ರಾಷ್ಟ್ರೀಯ ಪಕ್ಷಗಳು ತುಮಕೂರು ಜಿಲ್ಲೆಯ ಲೋಕಸಭಾ ಟಿಕೆಟ್ ನೊಳಂಬ ಲಿಂಗಾಯತರಿಗೆ ಕೊಡಬೇಕು” ಎಂದು ಸ್ವಾಮೀಜಿಗಳು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಹಾಸನ | ಹಂತನಮನೆ ಗ್ರಾಮದಲ್ಲಿ ಅಸ್ಪೃಶ್ಯತೆ ಆಚರಣೆ; ಪ್ರಕರಣ ದಾಖಲಿಸಲು ಪೊಲೀಸರ ಮೀನಮೇಷ

ಪರೋಕ್ಷವಾಗಿ ವಿ.ಸೋಮಣ್ಣರನ್ನು ವಿರೋಧಿಸಿದ ಮಠಾಧಿಪತಿಗಳು, “ನೊಳಂಬ ಸಮುದಾಯಕ್ಕೆ ಸೇರಿದ ಬಿಜೆಪಿ ಆಕಾಂಕ್ಷಿ ಮಾಜಿ ಸಚಿವ ಮಾಧುಸ್ವಾಮಿ, ಬಿಜೆಪಿ ಜಿಲ್ಲಾಧ್ಯಕ್ಷ ಹೆಬ್ಬಾಕ ರವಿ, ವಕ್ತಾರ ಸಿ ಎನ್ ಚಂದ್ರಶೇಖರ್ ಅವರಿಗೆ ಟಿಕೆಟ್ ಕೊಡುವಂತೆ ಹಾಗೂ ಕಾಂಗ್ರೆಸ್‌ನಲ್ಲಿ ನೊಳಂಬ ಲಿಂಗಾಯತ ಸಮುದಾಯಕ್ಕೆ ಸೇರಿದ ತಿಪಟೂರು ಶಾಸಕ ಷಡಕ್ಷರಿ, ಮುಖಂಡ ಲೋಕೇಶ್ವರ್ ಅವರಿಗೆ ಟಿಕೆಟ್ ನೀಡಬೇಕು” ಎಂದು ಸ್ವಾಮೀಜಿಗಳು ಒತ್ತಾಯಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮರಗಳೇ ಇಲ್ಲದ ಜಾಗಕ್ಕೆ ಅರಣ್ಯ ಇಲಾಖೆಯ ಆಕ್ಷೇಪ; ಸಾರ್ವಜನಿಕರ ಆಕ್ರೋಶ

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಕಟ್ಟಿಂಗೇರಿ ಗ್ರಾಮದ ಕೇನೆಕುಂಜದ ಸರಕಾರಿ ಜಮೀನಿನಲ್ಲಿ...

ರಾಯಚೂರು | ಬರ ಪರಿಹಾರ ಸಮೀಕ್ಷೆ: ಪಾಟ್ನಾದ ಭತ್ತದ ಅಧಿಕಾರಿ ಭೇಟಿ

ಪಾಟ್ನಾದ ಭತ್ತ ಅಭಿವೃದ್ಧಿ ಇಲಾಖೆಯ ನಿರ್ದೇಶಕ ಮಾನಸಿಂಗ್ ಅವರ ನೇತೃತ್ವದ ಅಧಿಕಾರಿಗಳ...

161 ಕಾಮಗಾರಿಗಳಿಗೆ ಶಂಕುಸ್ಥಾಪನೆ-ಉದ್ಘಾಟನೆ; ಜನಕಲ್ಯಾಣವೇ ಸರ್ಕಾರದ ಸಂಕಲ್ಪ: ಸಿದ್ದರಾಮಯ್ಯ

ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಮತ್ತಷ್ಟು ವೇಗ ನೀಡಲಾಗಿದ್ದು, ದಾಸನೂರು...

ಸಾಗರ | ತಾಲೂಕು ಮಟ್ಟದ ಪ್ರಜಾಸೇವೆ ಸಭೆ; 500ಕ್ಕೂ ಹೆಚ್ಚು ಅರ್ಜಿಗಳ ಸ್ವೀಕಾರ

ಸಾಗರ ತಾಲೂಕಿನಲ್ಲಿ ಮನೆ ಬಾಗಿಲಿಗೆ ಬಂತು ಸರ್ಕಾರ–ಸೇವೆಗೆ ಇರಲಿದೆ ಸಹಕಾರ ಎಂಬ...