ಉಡುಪಿ | ಸ್ವರ್ಣ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ಸ್ಥಳೀಯರಿಂದ ರಕ್ಷಣೆ

Date:

ಉಡುಪಿ ನಗರದ ಕಲ್ಯಾಣಪುರ ಸಮೀಪದ ಸ್ವರ್ಣ ನದಿಗೆ ಜಿಗಿದು ಆತ್ಮಹತ್ಯೆಗೈಯಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಸ್ಥಳೀಯರು ಸಮಯಕ್ಕೆ ಸರಿಯಾಗಿ ರಕ್ಷಿಸಿರುವ ಘಟನೆ ನಡೆದಿದೆ.

- Advertisement -

ನದಿಯಲ್ಲಿ ದೋಣಿಯ ಮೂಲಕ ಗಾಳಗಾರಿಕೆ ನಡೆಸುತ್ತಿದ್ದವರು ವ್ಯಕ್ತಿಯ ಅನುಮಾನಾಸ್ಪದ ವರ್ತನೆ ಗಮನಿಸಿ ತಕ್ಷಣ ಕಾರ್ಯಪ್ರವೃತ್ತರಾಗಿ ಆತನನ್ನು ರಕ್ಷಿಸಿದರು. ಈ ಘಟನೆಗೆ ಸಂಬಂಧಿಸಿದಂತೆ ಸ್ಥಳೀಯ ಮಾಜಿ ನಗರಸಭಾ ಸದಸ್ಯ ಚಿನ್ಮಯ ಮೂರ್ತಿಯವರು ಸಮಾಜಸೇವಕ ನಿತ್ಯಾನಂದ ಒಳಕಾಡುವರಿಗೆ ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಸ್ಥಳಕ್ಕೆ ಆಗಮಿಸಿದ ನಿತ್ಯಾನಂದ ಒಳಕಾಡುವರು ರಕ್ಷಿಸಲ್ಪಟ್ಟ ವ್ಯಕ್ತಿಗೆ ಪ್ರಾಥಮಿಕ ಚಿಕಿತ್ಸೆ ಒದಗಿಸಿ, ನಂತರ ಅಂಬಲಪಾಡಿಯಲ್ಲಿರುವ ಆತನ ಮನೆಗೆ ಸುರಕ್ಷಿತವಾಗಿ ಹಸ್ತಾಂತರಿಸಿದರು.

ಆತ್ಮಹತ್ಯೆ ಪರಿಹಾರವಲ್ಲ 5 3
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...