ತಲಪಾಡಿ ಅಪಘಾತ | ಬ್ಯಾರೀಸ್ ಸೆಂಟ್ರಲ್ ಕಮಿಟಿಯಿಂದ ಕೆಎಸ್‌ಆರ್‌ಟಿಸಿ ಎಂಡಿ ಭೇಟಿ; ಸೂಕ್ತ ಪರಿಹಾರಕ್ಕೆ ಮನವಿ

Date:

ಕಾಸರಗೋಡು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಳಿ ಇರುವ ತಲಪಾಡಿ ಟೋಲ್ ಗೇಟ್ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಆಟೋ ರಿಕ್ಷಾ ಒಂದರಲ್ಲಿ ಪ್ರಯಾಣಿಸುತ್ತಿದ್ದ ಒಂದೇ ಕುಟುಂಬದ ಐವರು ಸೇರಿದಂತೆ ಆರು ಮಂದಿ ದುರ್ಮರಣಕ್ಕೀಡಾಗಿದ್ದಾರೆ. ಈ ದುರ್ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

- Advertisement -

ಈ ಕುರಿತು ಬೆಂಗಳೂರಿನ ಬ್ಯಾರಿ ಸೆಂಟ್ರಲ್ ಕಮಿಟಿ (R)ಯ ಅಧ್ಯಕ್ಷ ಶಬೀರ್ ಬ್ರಿಗೇಡ್ ಅವರ ನೇತೃತ್ವದಲ್ಲಿ ನಿಯೋಗವು ಕೆಎಸ್ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಷಾ ಅವರನ್ನು ಭೇಟಿ ಮಾಡಿ, ಅಪಘಾತದಲ್ಲಿ ಮೃತರಾದ ಕುಟುಂಬದವರಿಗೆ ಸೂಕ್ತ ಪರಿಹಾರ ನೀಡಬೇಕೆಂದು ಹಾಗೂ ಗಾಯಗೊಂಡವರ ಚಿಕಿತ್ಸಾ ವೆಚ್ಚಗಳನ್ನು ಸಂಸ್ಥೆಯು ಭರಿಸಬೇಕೆಂದು ಒತ್ತಾಯಪೂರ್ವಕ ಮನವಿ ಸಲ್ಲಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಅಲ್ಲದೆ, ಅಜಾಗರೂಕ ಚಾಲನೆ ಮಾಡಿದ ಬಸ್ ಚಾಲಕನ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ವಿನಂತಿಸಲಾಗಿದೆ.

ಇದನ್ನೂ ಓದಿ: ಮಂಗಳೂರು | 9 ವರ್ಷಗಳ ಬಳಿಕ ಕಲಶ ಮರುಸ್ಥಾಪನೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...