ಬಸವನ ಬಾಗೇವಾಡಿ | ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದಲಿತ ಸಾಹಿತಿಯನ್ನು ಅಧ್ಯಕ್ಷರನ್ನಾಗಿಸಲು ಮನವಿ

Date:

ಬಸವನ ಬಾಗೇವಾಡಿ ತಾಲೂಕಿನ ಇವಣಗಿ ಗ್ರಾಮದಲ್ಲಿ ನವೆಂಬರ್‌ ತಿಂಗಳಲ್ಲಿ ಹಮ್ಮಿಕೊಂಡಿರುವ 10ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ದಲಿತ ಸಾಹಿತಿಯನ್ನು ಆಯ್ಕೆ ಮಾಡಬೇಕೆಂದು ಆಗ್ರಹಿಸಿ ಭೀಮ್ ಆರ್ಮಿ ಭಾರತ ಏಕತಾ ಮಿಷನ್ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್‌ಗೆ ಮನವಿ ಸಲ್ಲಿಸಲಾಯಿತು.

- Advertisement -

ಭೀಮ್ ಆರ್ಮಿ ಭಾರತ ಏಕತಾ ಮಿಷನ್ ಅಧ್ಯಕ್ಷ ಮುತ್ತುರಾಜ್ ಬಾಗೇವಾಡಿಯವರ ನೇತೃತ್ವದ ನಿಯೋಗವು ತಾಲೂಕು ಕಸಾಪ ಅಧ್ಯಕ್ಷ ಶಿವಾನಂದ ಡೋಣೂರ ಅವರಿಗೆ ಮನವಿ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಮನವಿಯಲ್ಲಿ, ಸರ್ವರ ಬದುಕನ್ನು ಹಸನಾಗಿಸಿದ ಬಸವೇಶ್ವರ ಜನ್ಮ ಭೂಮಿಯಲ್ಲಿ ತಾಲೂಕು ಕನ್ನಡ ಸಾಹಿತ್ಯ ಜರುಗುತ್ತಿದೆ. ಹಿಂದಿನ ಒಂಭತ್ತು ತಾಲೂಕು ಸಮ್ಮೇಳನದಲ್ಲಿ ವಿವಿಧ ಜನಾಂಗಕ್ಕೆ ಸೇರಿದ ಸಾಹಿತಿಗಳನ್ನು ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ತಾಲೂಕು ಸಮ್ಮೇಳನದಲ್ಲಿ ಒಮ್ಮೆಯೂ ದಲಿತ ಸಾಹಿತಿಯನ್ನು ಸರ್ವಾಧ್ಯಕ್ಷರನ್ನಾಗಿ ಆಯ್ಕೆ ಮಾಡಿಲ್ಲ. ಈ ಸಮ್ಮೇಳನದ ಸರ್ವಾಧ್ಯಕ್ಷರ ಆಯ್ಕೆ ಸಂದರ್ಭದಲ್ಲಿಯಾದರೂ ದಲಿತ ಸಾಹಿತಿಯನ್ನು ಪರಿಗಣಿಸಿ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಆಯ್ಕೆ ಮಾಡಬೇಕು. ಬಸವೇಶ್ವರ ತತ್ವ ಮೈಗೂಡಿಸಿಕೊಂಡಿರುವ ನೀವು ದಲಿತ ಸಾಹಿತಿಯನ್ನು ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಆಯ್ಕೆಮಾಡಬೇಕೆಂದು ಮನವಿ ಮಾಡಿದ್ದಾರೆ.

ಇದನ್ನು ಓದಿದ್ದೀರಾ? ರಾಮನಗರ | ಹಣಕ್ಕೆ ಬೇಡಿಕೆಯಿಟ್ಟ ಆರೋಪ: ಹಾರೋಹಳ್ಳಿ ಪ. ಪಂ. ಮುಖ್ಯಾಧಿಕಾರಿ ಶ್ವೇತಾ ಅಮಾನತು

ಈ ಸಂದರ್ಭದಲ್ಲಿ ವೈ.ಎಸ್.ಪಡಸಲಗಿ, ತಮ್ಮಣ್ಣ ಕಾನಾಗಡ್ಡಿ, ರಾಮಪ್ಪ ನನ್ನಿಕೇರಿ ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...

ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 10ನೇ ವರ್ಷದ ಸ್ವಚ್ಛತಾ ಆಂದೋಲನ

ಗಾಂಧಿ ಜಯಂತಿ ಅಂಗವಾಗಿ ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಳೆ...

ಧಾರವಾಡ | ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಗಾಂಧಿ‌ ಜಯಂತಿ‌ ಆಚರಣೆ

ಧಾರವಾಡ ಪಟ್ಟಣದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ರಾಷ್ಟ್ರಪತಿ ಮಹಾತ್ಮಾ ಗಾಂಧೀಜಿ ಹಾಗೂ ...

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...